Actress natasha stankovic: ಬಾಲಿವುಡ್ ನಟಿ ಮತ್ತು ಮಾಡೆಲ್ ನತಾಸಾ ಸ್ಟಾಂಕೋವಿಕ್ ತನ್ನ ಪತಿ ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರಿಂದ ಬೇರ್ಪಟ್ಟಿದ್ದಾರೆ. ಬಳಿಕ ನಟಿ ತನ್ನ ಮಗ ಅಗಸ್ತ್ಯನೊಂದಿಗೆ ತನ್ನ ತವರು ಸರ್ಬಿಯಾಕ್ಕೆ ಹೋಗಿದ್ದರು..
Hardik Pandya-Natasa Separation Real Reason: ಬಾಲಿವುಡ್ ನಟಿ, ಮಾಡೆಲ್ ನತಾಸಾ ಸ್ಟಾಂಕೋವಿಕ್ ಮತ್ತು ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕೆಲವು ದಿನಗಳಿಂದ ಸುದ್ದಿಯಲ್ಲಿದ್ದಾರೆ.. ಇತ್ತೀಚೆಗೆ ಈ ಜೋಡಿ ವಿಚ್ಛೇದನ ಪಡೆಯುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ..
Natasha Stankovic: ನತಾಶಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಕಳೆದ ತಿಂಗಳು ಪರಸ್ಪರ ಒಪ್ಪಿದಂದೆ ಮೇರೆಗೆ ತಮ್ಮ ದಾಂಪತ್ಯಕ್ಕೆ ಅಂತ್ಯಾ ಹಾಡಿದ್ದಾರೆ. ಈ ಜೋಡಿ ವಿಚ್ಛೇದನ ಪಡೆದಾಗಿನಿಂದಲೂ, ದಾಂಪತ್ಯದ ಬಿರುಕಿನ ಬಗ್ಗೆ ಹಲವು ಊಹಾಪೋಹಗಳು ಕೇಳಿ ಬರುತ್ತಲೇ ಇದೆ. ಇದೀಗ ಇವರಿಬ್ಬರ ವಿಚ್ಛೇದನದ ಹಿಂದಿನ ಸತ್ಯ ಬಹಿರಂಗವಾಗಿದೆ. ಈ ಕಾರಣವನ್ನು ಸ್ವತಹಃ ನತಾಶ ಬಹಿರಂಗ ಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.