ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಭಾರೀ ವೈರಲ್ ಆಗಿದೆ. ಇದರಲ್ಲಿ ಸಿಂಹವೊಂದು ಶಾಪಿಂಗ್ ಮಾಲ್‌ಗೆ ಬಂದು ಮಾಂಸದ ಪ್ಯಾಕ್‌ಗಳನ್ನು ತಿನ್ನುತ್ತಿರುವ ದೃಶ್ಯ ಕಾಣಿಸುತ್ತದೆ. ಜನರು ಆತಂಕದಿಂದ ಓಡಾಡುವುದು ಮತ್ತು ಕೆಲವರು ವಿಡಿಯೋ ರೆಕಾರ್ಡ್ ಮಾಡುವುದು ತೋರಿಸುತ್ತದೆ. ಈ ವಿಡಿಯೋ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.