ನಗರ
ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.