cloves benefits in winter: ಆರೋಗ್ಯವು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ನಿಮ್ಮ ದೇಹವನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸಲು ಕೆಲವ ಆಹಾರಗಳನ್ನು ತಪ್ಪದೇ ಸೇವಿಸಬೇಕು.
Beetroot Benefits: ರೋಗಗಳ ವಿರುದ್ಧ ಹೋರಾಡಲು ನಮ್ಮ ದೇಹಕ್ಕೆ ಹಲವು ವಿಧದ ಜೀವಸತ್ವಗಳು ಮತ್ತು ಖನಿಜಗಳು ಬೇಕಾಗುತ್ತವೆ, ಇವು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿರುತ್ತವೆ.
Winter Diet: ಮಲಗುವಾಗ ಕೆಲವು ಕೆಟ್ಟ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ಇಂತಹ ತಪ್ಪುಗಳು ಹೆಚ್ಚು ಸಮಸ್ಯೆಯನ್ನು ಉಂಟು ಮಾಡುತ್ತವೆ.
Winter Foods For Cold Relief: ಚಳಿಗಾಲದಲ್ಲಿ ಬೆಚ್ಚಗಿನ ಉಡುಪು ಧರಿಸುವುದರ ಜೊತೆಗೆ ಕೆಲವು ಆಹಾರಗಳನ್ನು ಸೇವಿಸುವುದರಿಂದಲೂ ದೇಹದ ಉಷ್ಣತೆಯನ್ನು ಹೆಚ್ಚಿಸಬಹುದು. ಮಾತ್ರವಲ್ಲ, ಈ ಆಹಾರಗಳು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಕೂಡ ಹೆಚ್ಚಿಸುತ್ತವೆ.
ಡಿಸೆಂಬರ್ ಮತ್ತು ಜನವರಿಯಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ತೀವ್ರ ಚಳಿ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದೇಹವನ್ನು ಬೆಚ್ಚಗಿಡಲು, ದೇಹವನ್ನು ಬೆಚ್ಚಗಾಗಿಸುವಂತಹ ಆಹಾರವನ್ನು ಸೇವಿಸುವುದು ಮುಖ್ಯ. ಚಳಿಗಾಲದಲ್ಲಿ ಕೆಲವು ವಸ್ತುಗಳು ಲಭ್ಯವಿದ್ದು, ದೇಹವನ್ನು ಬೆಚ್ಚಗಿಡುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಹಾಗಾದರೆ ಚಳಿಗಾಲದಲ್ಲಿ ಹೆಚ್ಚು ಏನನ್ನು ತಿನ್ನಬೇಕು ಎಂದು ತಿಳಿಯೋಣ ಬನ್ನಿ.
1. ಬಿಸಿ ತರಕಾರಿಗಳು ಮತ್ತು ಬೇಳೆಕಾಳುಗಳು
Weight Loss In Winter: ತೂಕ ಇಳಿಕೆಗೆ ನಮ್ಮ ಆಹಾರ ಪದ್ದತಿ, ದಿನಚರಿ ಎಲ್ಲವೂ ಕಾರಣವಾಗುತ್ತದೆ. ಅದರಲ್ಲೂ ಚಳಿಗಾಲದಲ್ಲಿ ತೂಕ ಇಳಿಕೆ ಯಾವುದೇ ಸವಾಲಿಗಿಂತ ಕಡಿಮೆ ಇಲ್ಲ. ಆದರೆ, ನೀವು 5 ಸರಳ ದಿನಚರಿ ಅಳವಡಿಸಿಕೊಳ್ಳುವ ಮೂಲಕ ತ್ವರಿತವಾಗಿ ನಿಮ್ಮ ತೂಕ ಕಳೆದುಕೊಳ್ಳಬಹುದು.
Green Leaves Health Benefits: ಆರೋಗ್ಯಕರ ಜೀವನಕ್ಕಾಗಿ ಸೊಪ್ಪು-ತರಕಾರಿಗಳು ಬಹಳ ಅಗತ್ಯ. ಆದರೆ, ನಮ್ಮಲ್ಲಿ ಹೆಚ್ಚಿನವರು ಚಳಿಗಾಲದಲ್ಲಿ ಸೊಪ್ಪಿನ ಸೇವನೆಯಿಂದ ಶೀತ ಹೆಚ್ಚಾಗುತ್ತದೆ ಎಂದು ಸೊಪ್ಪುಗಳನ್ನು ತಿನ್ನಲು ಹಿಂಜರಿಯುತ್ತಾರೆ. ಆದರೆ, ಆಯುರ್ವೇದ ತಜ್ಞರ ಪ್ರಕಾರ, ಚಳಿಗಾಲದಲ್ಲಿ ಕೆಲವು ಸೊಪ್ಪುಗಳನ್ನು ನಿಮ್ಮ ಆಹಾರದ ಭಾಗವಾಗಿಸುವುದರಿಂದ ನೀವು ಹಲವು ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
Winter Diet: ಬೇರೆ ಋತುಗಳಿಗಿಂತ ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ದೇಹವನ್ನು ಬೆಚ್ಚಗಿಡುವುದರ ಜೊತೆಗೆ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವುದು ಬಹಳ ಮುಖ್ಯ. ಇದಕ್ಕಾಗಿ ಚಳಿಗಾಲದಲ್ಲಿ ಕೆಲವು ಆಹಾರಗಳ ಸೇವನೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.
Cold-Cough Home Remedies : ಚಳಿಗಾಲದಲ್ಲಿ ಕೆಮ್ಮು- ನೆಗಡಿ, ನೆಗಡಿ ಸಮಸ್ಯೆ ಕಾಡುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ರೋಗಗಳನ್ನು ತಪ್ಪಿಸುವುದು ಸುಲಭವಲ್ಲ. ಒಂದೊಮ್ಮೆ ನೆಗಡಿ, ಕೆಮ್ಮಿನ ಸಮಸ್ಯೆ ಬಂದರೆ ಹಲವು ದಿನಗಳ ಕಾಲ ಸಿರಪ್ ಕುಡಿದರೂ ಪರಿಹಾರ ಸಿಗುವುದು ಕಷ್ಟ.
Peanuts Health Benefits : ಚಳಿಗಾಲ ಮಳೆಗಾದಲ್ಲಿ ಕಡಲೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಕಡಲೆಕಾಯಿಯಲ್ಲಿ ಅನೇಕ ಔಷಧೀಯ ಗುಣಗಳಿದ್ದು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ಅದ್ರಲ್ಲೂ ಮೊಳಕೆಯೊಡೆದ ಕಡಲೆಕಾಯಿಯನ್ನು ತಿನ್ನುವುದರಿಂದ ಹಲವಾರು ರೋಗಗಳಿಂದ ದೂರವಿರಬಹುದು.
ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಹೀಗಾಗಿ ನಾವು ಈ ಋತುವಿನಲ್ಲಿ ಉತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಹೃದಯಾಘಾತ ತಪ್ಪಿಸಲು ಚಳಿಗಾಲದಲ್ಲಿ ಯಾವ ಆಹಾರ ಸೇವಿಸಬೇಕು ಅನ್ನೋದರ ಬಗ್ಗೆ ತಿಳಿಯಿರಿ.
ಚಳಿಗಾಲದಲ್ಲಿ ಆರೋಗ್ಯಕರ ಹಣ್ಣುಗಳು: ಚಳಿಗಾಲದಲ್ಲಿ ಅನೇಕರು ಹೊಟ್ಟೆಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಋತುವಿನಲ್ಲಿ ನೀವು ಆಹಾರದ ಜೊತೆಗೆ ಆರೋಗ್ಯಕರ ಹಣ್ಣುಗಳನ್ನು ಸೇವಿಸಬೇಕು.
ಪ್ರಸ್ತುತ ದಿನಗಲ್ಲಿ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿರುವ ವಾರ ಸಂಖ್ಯೆ ದಿನೆ ದಿನೆ ಏರಿಕೆಯಾಗುತ್ತಿದೆ. ಅಲ್ಲದೆ, ಚಳಿಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯವು ಹೆಚ್ಚಾಗುತ್ತದೆ.
Winter Food: ಚಳಿಗಾಲದಲ್ಲಿ ಕೆಲವು ತರಕಾರಿಗಳನ್ನು ತಿನ್ನುವುದರಿಂದ ನೀವು ಫಿಟ್ ಮತ್ತು ಆರೋಗ್ಯಕರವಾಗಿರುತ್ತೀರಿ. ಈ ತರಕಾರಿಗಳನ್ನು ತಿನ್ನುವುದರಿಂದ ವಾತದ ಸಮಸ್ಯೆಯಿನ್ದಲೋಒ ಪರಿಹಾರ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.