Bhima sakhi yojana: ಪ್ರಧಾನಿ ಮೋದಿಯವರು ಪ್ರಾರಂಭಿಸಿದ ಭೀಮಾ ಸಖಿ ಯೋಜನೆಯಲ್ಲಿ 50,000 ಕ್ಕೂ ಹೆಚ್ಚು ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಮಾಸಿಕ ಸ್ಟೈಫಂಡ್ ಮತ್ತು ಕಮಿಷನ್ ನೀಡಲಾಗುವುದು.
Aishwarya Rai International Star: ಇತ್ತೀಚಿಗೆ ದುಬೈನಲ್ಲಿ ನಡೆದ ಗ್ಲೋಬಲ್ ವುಮೆನ್ಸ್ ಫೋರಂ ಕಾರ್ಯಕ್ರಮದಲ್ಲಿ ವಿಶ್ವಸುಂದರಿ, ಬಾಲಿವುಡ್ ಬೆಡಗಿ, ಐಶ್ವರ್ಯ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ‘ಮಹಿಳಾ ಸಬಲೀಕರಣ’ದ ಬಗ್ಗೆ ಮಾತನಾಡಿದರು. ಈ ಈವೆಂಟ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯು ಐಶ್ವರ್ಯ ರೈಗೆ ಸಂಬಂಧಿಸಿದಂತೆ ಒಂದು ವೀಡಿಯೋವನ್ನು ಶೇರ್ ಮಾಡಿದೆ.
Actress Aishwarya Rai: ಮಹಿಳೆಯರ ಹಕ್ಕುಗಳ ಕುರಿತು ಐಶ್ವರ್ಯಾ ರೈ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ತಮ್ಮ ಗೌರವದೊಂದಿಗೆ ರಾಜಿ ಮಾಡಿಕೊಳ್ಳಬೇಡಿ ಮತ್ತು ಯಾವಾಗಲೂ ತಮ್ಮ ಪರವಾಗಿ ನಿಲ್ಲುವಂತೆ ಅವರು ಹೇಳಿದ್ದಾರೆ..
ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.
PM Matru Vandana Yojana: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಕೇಂದ್ರ ಸರ್ಕಾರ ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ತರುತ್ತಿದೆ, ಇಲ್ಲಿಯವರೆಗೂ ದೇಶದಲ್ಲಿ 510 ಕ್ಕೂ ಹೆಚ್ಚು ಯೋಜನೆಗಳು ಜಾರಿಯಲ್ಲಿವೆ ಎಂದೆ ಹೇಳಬಹುದು.
Gruhalakshmi Scheme: ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2,000 ರೂ. ಹಣ ಜಮೆ ಆಗುತ್ತಿದೆ. ಆದರೆ ಇದೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾಗಿದ್ದ ಕೆಲವು ಮಹಿಳೆಯರಿಗೆ ಶಾಕ್ ಎದುರಾಗಿದೆ.
Gruha Lakshmi Scheme: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಯೋಜನೆಗಳಲ್ಲಿ ಒಂದಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳವಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ(ಗ್ರಾಮ್ ಒನ್, ಬೆಂಗಳೂರು ಒನ್ & ಬಾಪೂಜಿ ಕೇಂದ್ರ) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Gruha Lakshmi Yojana: ನಮ್ಮ ರಾಜ್ಯದಲ್ಲಿ ಸುಮಾರು 1 ಕೋಟಿಗಿಂತ ಹೆಚ್ಚಿನ ಮಹಿಳೆಯರು ʼಗೃಹಲಕ್ಷ್ಮೀʼ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಪ್ರತಿ ತಿಂಗಳು ಹಣ ಪಡೆಯುತ್ತಿದ್ದಾರೆ. ಅನೇಕ ಮಹಿಳೆಯರು ಈ ಯೋಜನೆಯ ಹಣವನ್ನು ಪಡೆದು ಚಿನ್ನ ಖರೀದಿಸುವುದು ಸೇರಿದಂತೆ ತಮಗೆ ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ.
Government schemes: ಭಾರತ ಸರ್ಕಾರವು ಮಹಿಳೆಯರನ್ನು ಬಲಿಷ್ಠರನ್ನಾಗಿಸಲು, ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ಮಹಿಳೆಯರು ಕೂಡ ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ನಿಮ್ಮ ಭವಿಷ್ಯವನ್ನು ಮತ್ತು ನಿಮ್ಮ ಮಗಳ ಭವಿಷ್ಯವನ್ನು ಉಜ್ವಲಗೊಳಿಸಬಹುದು.
Karnataka Budget 2024: ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ
ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ (ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದರು.
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Pradhanamantri mudra Yojana :ಕೇಂದ್ರದ ನರೇಂದ್ರ ಮೋದಿ ಸರ್ಕಾರವು ತನ್ನ ಮೊದಲ ಅವಧಿಯಲ್ಲಿ ಕೈಗೆಟುಕುವ ಬಡ್ಡಿದರದಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಅನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, ಸಣ್ಣ ವ್ಯಾಪಾರ ಆರಂಭಿಸಲು 10 ಲಕ್ಷ ರೂ.ವರೆಗೆ ಸಾಲವನ್ನು ನೀಡಲಾಗುತ್ತದೆ.
Saptami Gowda : ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗವಾದ ಮೈತ್ರಿ ಮೆನ್ಸ್ಟುವೆಲ್ ಕಪ್ ಯೋಜನೆಯ ರಾಯಭಾರಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿಗೌಡ ಆಯ್ಕೆಯಾಗಿದ್ದಾರೆ.
ಮಹಿಳೆಯರಿಗೆ ಪ್ರೋತ್ಸಾಹ ನೀಡಲು ಸ್ತ್ರೀಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ ಎರಡು ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ಸಹಾಯ, ತರಬೇತಿ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಹೊಲದಲ್ಲಿ ದುಡಿಯುವ ಮಹಿಳೆಯ ಅನುಕೂಲಕ್ಕಾಗಿ ಪೌಷ್ಟಿಕ ಆಹಾರ ಒದಗಿಸುವ ಯೋಜನೆ ಹಾಗೂ ಮಹಿಳಾ ಕಾರ್ಮಿಕರ ಮಕ್ಕಳಿಗಾಗಿ 4000 ಅಂಗನವಾಡಿಗಳನ್ನು ಪ್ರಾರಂಭಿಸಲಾಗಿದೆ. ಹೊಲದಲ್ಲಿ ದುಡಿಯುವ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಒಂದು ಸಾವಿರ ರೂ. ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.
international women's day 2023 : ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. ಮಹಿಳಾ ದಿನಾಚರಣೆಯಂದು ಪ್ರಪಂಚದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ ಈಗ ನಾವು 2023 ರ ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ಮತ್ತು ಥೀಮ್ ಅನ್ನು ತಿಳಿದುಕೊಳ್ಳೋಣ.
Government Scheme: ದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಚಲಾಯಿಸುತ್ತಿದೆ. ಈ ಬಾರಿಯ ಬಜೆಟ್ ನಲ್ಲಿ ದೇಶದ ಮಹಿಳೆಯರಿಗೆ ಸರ್ಕಾರ ವಿಶೇಷ ಕೊಡುಗೆಯೊಂದನ್ನು ನೀಡಿದೆ. ಇದರಿಂದ ಇನ್ನು ಮುಂದೆ ಮಹಿಳೆಯರಿಗೆ 2 ಲಕ್ಷ ರೂ.ಗಳ ಲಾಭ ಸಿಗಲಿದೆ ಎಂದು ಸರ್ಕಾರ ಹೇಳಿದೆ.
Free Smartphone Scheme: ಈ ಸರ್ಕಾರ ಜನರಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ವಿತರಿಸಲಿದೆ. ಈ ಸ್ಮಾರ್ಟ್ಫೋನ್ನೊಂದಿಗೆ 3 ವರ್ಷಗಳವರೆಗೆ ಉಚಿತ ಕರೆ ಮತ್ತು ಇಂಟರ್ ನೆಟ್ ಸೌಲಭ್ಯ ಸಿಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.