India vs England: ಈ ಮೂಲಕ ಇಂಗ್ಲೆಂಡ್ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಭಾರತದ ವೇಗಿ ರೇಣುಕಾ ಸಿಂಗ್ ಠಾಕೂರ್ 5 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ತಂಡವನ್ನು 20 ಓವರ್ಗಳಲ್ಲಿ 7 ವಿಕೆಟ್ಗೆ 151 ರನ್ಗಳಿಗೆ ಕಟ್ಟಿಹಾಕುವಂತೆ ಭಾರತ ಮಾಡಿದೆ. ಇದಕ್ಕೂ ಮೊದಲು ಹರ್ಮನ್ಪ್ರೀತ್ ಕೌರ್ ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
Women's World Cup 2023: ಇಂಗ್ಲೆಂಡ್ ಮಹಿಳೆಯರು ಎರಡು ಪಂದ್ಯಗಳಿಂದ ನಾಲ್ಕು ಅಂಕಗಳು ಮತ್ತು +2.497 ರನ್-ರೇಟ್ನೊಂದಿಗೆ ಗ್ರೂಪ್ ಬಿ ಪಾಯಿಂಟ್ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಹೊಂದಿದ್ದಾರೆ. ಮತ್ತೊಂದೆಡೆ, ಭಾರತ ಮಹಿಳಾ ತಂಡವು ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಟೀಂ ಇಂಡಿಯಾದ ರನ್ ರೇಟ್ +0.590 ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.