Womens Premier League 2025: ಈಗಾಗಲೇ ಮಹಿಳಾ ಪ್ರೀಮಿಯರ್ ಲೀಗ್ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿಗರು ಒಟ್ಟು 4 ಆರ್ಸಿಬಿ ಪಂದ್ಯಗಳನ್ನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣ್ತುಂಬಿಕೊಳ್ಳಬಹುದು. ಅದೇ ರೀತಿ ಬೇರೆ ಬೇರೆ ತಂಡಗಳ 4 ಪಂದ್ಯಗಳನ್ನೂ ವೀಕ್ಷಿಸುವ ಅವಕಾಶ ಸಿಗಲಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ ಮಹಿಳಾ ಪ್ರೀಮಿಯರ್ ಲೀಗ್ 2025 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶ್ವದ ಪ್ರೀಮಿಯರ್ ಮಹಿಳಾ T20 ಲೀಗ್ನ ಮೂರನೇ ಆವೃತ್ತಿಯು ಬರೋಡಾ, ಬೆಂಗಳೂರು, ಲಕ್ನೋ ಮತ್ತು ಮುಂಬೈ ನಾಲ್ಕು ನಗರಗಳಲ್ಲಿ ನಡೆಯಲಿದೆ.
ಭಾರತೀಯ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸ್ಮೃತಿ ಮಂಧಾನ ಗುರುವಾರ, ಜುಲೈ 18 ರಂದು ತಮ್ಮ 28 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 18 ಜುಲೈ 1996 ರಂದು ಮುಂಬೈನಲ್ಲಿ ಜನಿಸಿದರು.ಮಂಧಾನ ಅವರ ತಂದೆಯ ಹೆಸರು ಶ್ರೀನಿವಾಸ್ ಮಂಧಾನ ಮತ್ತು ತಾಯಿಯ ಹೆಸರು ಸ್ಮಿತಾ ಮಂಧಾನ. ಇದಲ್ಲದೆ, ಸ್ಮೃತಿ ಮಂಧಾನ ಅವರಿಗೆ ಸಹೋದರ ಕೂಡ ಇದ್ದಾರೆ. ಸ್ಮೃತಿ ತನ್ನ ಸಹೋದರನನ್ನು ನೋಡಿದ ನಂತರವೇ ಕ್ರಿಕೆಟ್ ಆಡುವ ಆಸಕ್ತಿಯನ್ನು ಬೆಳೆಸಿಕೊಂಡಿದ್ದೇನೆ ಎಂದು ಅನೇಕ ಬಾರಿ ಹೇಳಿದ್ದಾರೆ.
WPL 2024 MI vs RCB: ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಇದರಲ್ಲಿ ಯಾರು ವಿಜೇತರಾಗುತ್ತಾರೋ ಅವರು ಫೈನಲ್ ಪ್ರವೇಶಿಸಲಿದ್ದಾರೆ. ಈ ಎರಡೂ ತಂಡಗಳು ಇದುವರೆಗಿನ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿ ಇಲ್ಲಿಗೆ ತಲುಪಿವೆ.
Harmanpreet Kaur : ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಯ ಓವರ್ ವರೆಗೂ ಪಂದ್ಯ ಗೆಲ್ಲುವ ಭರವಸೆಯನ್ನು ಕೈ ಬಿಟ್ಟಿರಲಿಲ್ಲ. ಮಹಿಳಾ ಪ್ರೀಮಿಯರ್ ಲೀಗ್ನ ಮೊದಲ ಸೀಸನ್ ಗೆದ್ದ ಮೊದಲ ವಿಜೇತ ಕ್ಯಾಪ್ಟನ್ ಆಗಿ ಹರ್ಮನ್ ಹೊರಹೊಮ್ಮಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾದ ಮಾಜಿ ನಾಯಕರಾಗಿದ್ದ ಧೋನಿಯನ್ನೂ ಸರಿಗಟ್ಟಿದ್ದಾರೆ.
Harleen Deol: ಮಹಿಳಾ ಕ್ರಿಕೆಟ್ನ 'ಬ್ಯೂಟಿ ಕ್ವೀನ್' ಎಂದೇ ಖ್ಯಾತಿ ಪಡೆದಿರುವ ಹರ್ಲೀನ್ ಡಿಯೋಲ್ನನ್ನು ಹೆಚ್ಚಾಗಿ ನಟಿ ಎಂದೇ ಭಾವಿಸುತ್ತಾರೆ. ಕಾರಣ ಬ್ಯಾಟ್ ಹಿಡಿದು ಫೀಲ್ಡ್ ಲ್ಲಿ ಮ್ಯಾಚ್ ಆಡಿದರೂ ಈಕೆ ಬ್ಯೂಟಿ ಮಾತ್ರ ಕಮ್ಮಿ ಆಗ್ತಿಲ್ಲ.
Mumbai Indians enters WPL 2023 final: ಯುಪಿ ತಂಡವು ಫೀಲ್ಡಿಂಗ್ ಮತ್ತು ಬ್ಯಾಟಿಂಗ್’ನಲ್ಲಿ ತೀರಾ ಕಳಪೆ ಪ್ರದರ್ಶನ ತೋರಿತು, ಕಿರಣ್ ನವಗಿರೆ ಮಾತ್ರ ಮುಂಬೈ ಇಂಡಿಯನ್ಸ್ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದರು. ಅವರು 27 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ಗಳ ನೆರವಿನಿಂದ 43 ರನ್ಗಳ ಅಬ್ಬರದ ಇನ್ನಿಂಗ್ಸ್ ಅನ್ನು ಆಡಿದರು. ಆದರೆ ಇತರ ಯಾವುದೇ ಬ್ಯಾಟ್ಸ್ಮನ್ಗಳು 20 ಕ್ಕಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ.
Women’s Premier League 2023: ಇಂದು ನಡೆದ ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಯುಪಿ ಗೆಲುವು ಸಾಧಿಸಿದೆ. ಈ ಮೂಲಕ ಗುಜರಾತ್ ಜೈಂಟ್ಸ್ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಪಂದ್ಯಾವಳಿಯಿಂದ ಹೊರಬಿದ್ದಿದೆ
RCB Player Ellis Perry: ಮಹಿಳಾ ಪ್ರೀಮಿಯರ್ ಲೀಗ್’ನಲ್ಲಿ ನಿನ್ನೆಯವರೆಗೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಫಲವಾಗಿತ್ತು. ಅತ್ಯಂತ ಕಳಪೆ ಫಾರ್ಮ್ನಲ್ಲಿದ್ದ ಆರ್ ಸಿ ಬಿ ಸದ್ಯ ಕೊಂಚ ಚೇತರಿಸಿಕೊಂಡಿದ್ದು, ಕಳೆದ ದಿನ ಒಂದು ಪಂದ್ಯದಲ್ಲಿ ಗೆಲುವು ಕಂಡಿದೆ.
Women's Premier League 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 8 ಸ್ಥಾಪಕ ಸದಸ್ಯರಲ್ಲಿ ಒಂದಾಗಿದೆ, ಇಂಡಿಯನ್ ಪ್ರೀಮಿಯರ್ ಲೀಗ್ ಎಂಬುದು ಪ್ರಸ್ತುತ ವಿಶ್ವದ ಅತಿದೊಡ್ಡ T20 ಕ್ರಿಕೆಟ್ ಲೀಗ್ ಮತ್ತು ವಿಶ್ವದ ಅತಿದೊಡ್ಡ ಕ್ರೀಡಾ ಲೀಗ್ಗಳಲ್ಲಿ ಒಂದಾಗಿದೆ.
Royal Challengers Bengaluru: ಮುಂಬೈನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಹರ್ಮನ್ ಪ್ರೀತ್ ಮತ್ತು ತಂಡ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಆರ್ ಸಿ ಬಿ ಎಲೈಟ್ ಪಂದ್ಯಾವಳಿಯಲ್ಲಿ ತಮ್ಮ ಎರಡನೇ ನೇರ ಸೋಲನ್ನು ಅನುಭವಿಸಿದ್ದಾರೆ. ಈ ಸೋಲು ಕಾಣುತ್ತಿದ್ದಂತೆ ಅಭಿಮಾನಿಗಳು, ಸ್ಮೃತಿ ಮಂಧಾನ ವಿರಾಟ್ ಕೊಹ್ಲಿ ಹಾದಿಯನ್ನೇ ತುಳಿಯುತ್ತಿದ್ದಾರೆಯೇ? ಎಂದು ಪ್ರಶ್ನೆಗಳನ್ನು ಎತ್ತಿದ್ದಾರೆ.
Mumbai Indians VS Royal Challengers Bangalore: ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಲೀಗ್ ಅನ್ನು ಗೆಲುವಿನೊಂದಿಗೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ತಂಡವು ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಸತತ ಎರಡನೇ ಗೆಲುವನ್ನು ದಾಖಲಿಸಿದೆ.
ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್: ಮಹಿಳಾ ಪ್ರೀಮಿಯರ್ ಲೀಗ್ (WPL 2023)ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಶುಭಾರಂಭ ಮಾಡಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದ ಈ ತಂಡವು ಲೀಗ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ143 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
WPL 2023 : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಉದ್ಘಾಟನಾ ಆವೃತ್ತಿಗೆ ಸ್ಮೃತಿ ಮಂಧಾನ ಅವರನ್ನು ಕ್ಯಾಪ್ಟನ್ ನೇಮಿಸಿದೆ. ಪುರುಷರ ತಂಡದ ಮಾಜಿ ಮತ್ತು ಪ್ರಸ್ತುತ ನಾಯಕರಾದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಈ ಬಗ್ಗೆ ಆರ್ಸಿಬಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವೀಡಿಯೊದ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
Women Premier League 2023: ಮುಂಬೈ ಇಂಡಿಯನ್ಸ್ (MI), ಡೆಲ್ಲಿ ಕ್ಯಾಪಿಟಲ್ಸ್ (DC), ಗುಜರಾತ್ ಜೈಂಟ್ಸ್ (GG), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು UP ವಾರಿಯರ್ಜ್ (UPW) ಫ್ರಾಂಚೈಸಿಗಳು ಭಾಗವಹಿಸಿವೆ. ಒಟ್ಟು 448 ಕ್ರಿಕೆಟಿಗರಲ್ಲಿ, 269 ಭಾರತೀಯರು ಮತ್ತು 179 ವಿದೇಶಿಯರು (ಅವರಲ್ಲಿ 19 ಆಟಗಾರರು ಅಸೋಸಿಯೇಟ್ ನೇಷನ್ಸ್ನವರು) ಭಾಗವಹಿಸಿದ್ದಾರೆ.
ಮುಂಬರುವ ಮಾರ್ಚ್ ತಿಂಗಳಲ್ಲಿ ನಿಗದಿಯಾಗಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ (ಡಬ್ಲ್ಯುಪಿಎಲ್) ಆಡಲಿರುವ ತನ್ನ ಹೊಸ ಫ್ರಾಂಚೈಸಿಯ ತರಬೇತಿ ಬಳಗವನ್ನು ಮುಂಬೈ ಇಂಡಿಯನ್ಸ್ ಇಂದು ಘೋಷಿಸಿದೆ. ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಚಾರ್ಲೋಟ್ ಎಡ್ವರ್ಡ್ಸ್ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.