ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿದ್ದರು.
ರಾಜ್ಯಸಭೆಯು ಮಹಿಳಾ ಮೀಸಲಾತಿ ಮಸೂದೆಯನ್ನು ಗುರುವಾರ ಬಹುಮತದಿಂದ ಅಂಗೀಕರಿಸಿದೆ, ಲೋಕಸಭೆಯು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟ ಒಂದು ದಿನದ ನಂತರ ರಾಜ್ಯಸಭೆಯಲ್ಲಿ 215 ಸಂಸದರು ಮಸೂದೆ ಪರವಾಗಿ ಮತ ಚಲಾಯಿಸುವುದರೊಂದಿಗೆ ಸದನದಲ್ಲಿ ಈ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.ಎಲ್ಲಾ ಪಕ್ಷಗಳ ಸದಸ್ಯರು ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರು.
Women's Reservation Bill: ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.