World Brain Tumour Day 2021: ಬ್ರೈನ್ ಟ್ಯೂಮರ್ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್ 8 ರಂದು ವಿಶ್ವ ಬ್ರೈನ್ ಟ್ಯೂಮರ್ (ಮಿದುಳಿನ ಗೆಡ್ಡೆ) ದಿನವನ್ನು ಆಚರಿಸಲಾಗುತ್ತದೆ. ಮೆದುಳಿನ ಗೆಡ್ಡೆಗಳಿಗೆ ಸಮಯೋಚಿತ ಚಿಕಿತ್ಸೆಯ ಮಹತ್ವದ ತಿಳಿಯುವುದು ಅವಶ್ಯಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.