ICC World Cup 2023 Ind Vs Aus Final: ವಿಶ್ವಕಪ್ 2003 ಮತ್ತು 2023 ರ ಫೈನಲ್ಗಳ ನಡುವೆ ಒಂದಲ್ಲ ಎರಡಲ್ಲ ಹಲವು ಆಶ್ಚರ್ಯಕರ ಹೋಲಿಕೆಗಳಿವೆ. ಗೆಲುವಿನ ಸಾಲು, ಅಂಕಿಅಂಶಗಳ ಗಣಿತ ಮತ್ತು ಮೂರನೇ ಬಾರಿಗೆ ಭಾರತ ಚಾಂಪಿಯನ್ ಆಗುವ ಸಾಧ್ಯತೆಗಳ ನಡುವೆ, ಈ ಆಸಕ್ತಿದಾಯಕ ಕಥೆಯು ಎಲ್ಲರನ್ನೂ ನಿಬ್ಬೆರಗಾಗಿಸಲಿದೆ. (World Cup 2023 News In Kannada)
Viral World Cup 2023 Dream: ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತಿಯೊಬ್ಬನ ಕನಸು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 'X' ವೇದಿಕೆಯಲ್ಲಿ, 2023 ರ ವಿಶ್ವಕಪ್ನ ಸೆಮಿಫೈನಲ್ ಪಂದ್ಯಕ್ಕೆ ಒಂದು ದಿನ ಮೊದಲು, ''ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ 7 ವಿಕೆಟ್ಗಳನ್ನು ಕಬಳಿಸಲಿದ್ದಾರೆ ಎಂಬ ಕನಸು ಬಿದ್ದಿದೆ' ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು. (World Cup 2023 News In Kannada)
World Cup 2023: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ 7 ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಶಮಿ ಅಂತರಾಷ್ಟ್ರೀಯ ಕ್ರಿಕೆಟ್ ODI ವಿಶ್ವಕಪ್ ಪಂದ್ಯವೊಂದರಲ್ಲಿ ಇಷ್ಟು ವಿಕೆಟ್ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ. (World Cup 2023 News In Kannada)
ICC World Cup Final 2023 Final: ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ಗಳಿಂದ ಸೋಲಿಸಿ ಫೈನಲ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. (World Cup 2023 News In Kannada)
ICC World Cup 2023: ಶ್ರೀಲಂಕಾ ಕ್ರಿಕೆಟ್ಗೆ ಸಂಕಷ್ಟದ ಕಾಲ ಎದುರಾಗಿದೆ. 2023ರ ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಐಸಿಸಿ ಮಂಡಳಿಯನ್ನು ಅಮಾನತುಗೊಳಿಸಿದೆ. ಇದೇ ವೇಳೆ ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗ ಅವರು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.(World Cup 2023 News In Kannada)
Abdul Razaq Controversial Statement: ಪಾಕಿಸ್ತಾನದ ಮಾಜಿ ಆಲ್ರೌಂಡರ್ ಅಬ್ದುಲ್ ರಜಾಕ್ ವಿವಾದ ಮೇಲೆಳೆದುಕೊಂಡಿದ್ದಾರೆ. ಬಾಬರ್ ಅಜಮ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಭರದಲ್ಲಿ, ಅವರು ಭಾರತದ ಖ್ಯಾತ ನಟಿ ಐಶ್ವರ್ಯಾ ರೈ ಕುರಿತು ಉದ್ಧಟತನ ಮೆರೆದಿದ್ದಾರೆ, ಇದನ್ನು ಜನರು ನಾಚಿಕೆಗೇಡಿನ ಸಂಗತಿ ಎಂದು ಹೀಗಳೆದಿದ್ದಾರೆ. ಈ ಸಂದರ್ಭದಲ್ಲಿ ಶಾಹಿದ್ ಅಫ್ರಿದಿ ಅವರ ಪಕ್ಕದಲ್ಲಿ ಕುಳಿತು ನಗುತ್ತಿದ್ದದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ. (World Cup 2023 News In Kannada)
ICC ODI World Cup 2023: ಆಸ್ಟ್ರೇಲಿಯಾವನ್ನು ಎರಡು ಬಾರಿ ವಿಶ್ವ ಚಾಂಪಿಯನ್ ಮಾಡಿದ ಅನುಭವಿ ನಾಯಕ ರಿಕಿ ಪಾಂಟಿಂಗ್ ಪ್ರಕಾರ, 2023 ರ ವಿಶ್ವಕಪ್ನಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅವರ ಶತಕಗಳ ಶ್ರೇಷ್ಠ ದಾಖಲೆಯನ್ನು ಮುರಿಯಲು ಒಬ್ಬ ಬ್ಯಾಟ್ಸ್ಮನ್ ಇದ್ದಾರೆ. ರಿಕಿ ಪಾಂಟಿಂಗ್ ಈ ಹೆಸರನ್ನು ಬಹಿರಂಗಪಡಿಸುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. (World Cup 2023 News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.