CM Siddaramaiah: ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರಿನಿಂದಾಗಿರುವ ಅನಾಹುತಗಳನ್ನು ನಾವು ನೋಡಿದ್ದೇವೆ. ಅನೇಕರು ಸಾವೀಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ.
Ishwara Khandre: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರಗಳಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಬಳಕೆ, ಮಾರಾಟ, ದಾಸ್ತಾನು ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
CM Siddaramaiah: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
World Environment Day: ಪ್ರತಿ ವರ್ಷ ಜೂನ್ 05ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪರಿಸರ ಉಳಿಸಲು ನಿರಂತರ ಪ್ರಯತ್ನಗಳ ಅಗತ್ಯವಿದ್ದು, ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಕೂಡ ಪರಿಸರದ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ.
World Environment Day 2021: ಇಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು (World Environmental Day) ಆಚರಿಸಲಾಗುತ್ತಿದೆ. ಪರಿಸರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಹಾಗೂ ಪರಿಸರವನ್ನು ರಕ್ಷಿಸಲು ಪ್ರತಿವರ್ಷ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.
ಕೊಲೊರಾಡೋ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು ಈಗ ಮಾನವ ಚಟುವಟಿಕೆಗಳಿಂದ ಪ್ರಭಾವಿತವಾಗದ ಪ್ರದೇಶವನ್ನು ಪತ್ತೆ ಮಾಡಿದ್ದಾರೆ. ವಿಶ್ವದ ಅತ್ಯಂತ ಸ್ವಚ್ಛವಾದ ಗಾಳಿ ಇಲ್ಲಿ ಕಂಡುಬರುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರತಿಯೊಬ್ಬರೂ ಸಸಿ ನೆಟ್ಟು ಸೆಲ್ಫಿ ತೆಗೆದು ನಿಮ್ಮ ಸಾಮಾಜಿಕ ತಾಣಗಳಲ್ಲಿ #SelfiewithSapling ಹ್ಯಾಶ್ ಟ್ಯಾಗ್ ಜೊತೆ ಪೋಸ್ಟ್ ಮಾಡುವಂತೆ ಪ್ರಕಾಶ್ ಜಾವಡೇಕರ್ ಕರೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.