ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ವಿಶ್ವ ದಾಖಲೆ ಬರೆದ ನಾಲ್ಕೇ ತಿಂಗಳ ಪುಟ್ಟ ಕಂದಮ್ಮ ಇಶಾನ್ವಿ . 125 ವಿವಿಧ ರೀತಿಯ ವಸ್ತು,ಪ್ರಾಣಿ-ಪಕ್ಷಿ ಗುರುತಿಸುವ ಸಾಮರ್ಥ್ಯ. ತರಕಾರಿಗಳ ಚಿತ್ರ ಫ್ಲಾಶ್ ಕಾರ್ಡ್ಗಳಲ್ಲಿ ಗುರುತಿಸುವ ಸಾಮರ್ಥ್ಯ. ಪುಟ್ಟ ಕಂದನ ಹೆಸರು ನೋಬಲ್ ಬುಕ್ ಆಫ್ ರೆಕಾರ್ಡ್ನಲ್ಲಿ ಸೇರ್ಪಡೆ.
ವಿಶ್ವಕಪ್ ಮಧ್ಯೆಯೇ ವಿಶ್ವ ದಾಖಲೆಯೊಂದು ನಿರ್ಮಾಣವಾಗಿದೆ. ಒಂದೇ ಓವರ್ನಲ್ಲಿ ಹ್ಯಾಟ್ರಿಕ್ ಅಲ್ಲ ಡಬಲ್ ಹ್ಯಾಟ್ರಿಕ್ ಮಾಡಿರುವ ದಾಖಲೆ ಅದು. ಅಂದರೆ ಒಂದೇ ಓವರ್ ನಲ್ಲಿ ಬೌಲರ್ ಒಬ್ಬ ಆರು ವಿಕೆಟ್ ಗಳನ್ನು ಕಬಳಿಸಿರುವ ಪವಾಡ ನಡೆದಿದೆ.
World Cup: ನಿನ್ನೆ ( ನವೆಂಬರ್ 09, 2023 ಗುರುವಾರ) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ನ ಸ್ಟಾರ್ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಇತಿಹಾಸ ನಿರ್ಮಿಸಿದರು.
Asian Games : ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ನಲ್ಲಿ ವಿಶ್ವ ದಾಖಲೆಯೊಂದಿಗೆ ಶೂಟಿಂಗ್ನಲ್ಲಿ ಮೊದಲ ಚಿನ್ನದ ಪದಕವನ್ನು ಭಾರತ ಗೆದ್ದಿದೆ. ಅದರೊಂದಿಗೆ 50 ಮೀಟರ್ ರೈಫಲ್ ಸ್ಪರ್ಧೆಯಲ್ಲೂ ಪದಕವನ್ನು ಗೆದ್ದಿದೆ.
ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ವಿಶ್ವ ದಾಖಲೆಯೊಂದಿಗೆ ಶೂಟಿಂಗ್ನಲ್ಲಿ ಮೊದಲ ಚಿನ್ನದ ಪದಕವನ್ನು ಭಾರತ ಗೆದಿದೆ. ಹಾಗಿದ್ರೆ ಬನ್ನಿ ಈ ಬಗ್ಗೆ ಮತ್ತಷ್ಟು ಮಾಹಿತಿ ನೋಡ್ಕೊಂಡ್ ಬರೋಣ
Asia Cup 2023 News:ಟೀಂ ಇಂಡಿಯಾದ ಬಲಿಷ್ಠ ಓಪನರ್ ಹಾಗೂ ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು ಮುರಿಯುವತ್ತ ಹೆಜ್ಜೆ ಹಾಕುತ್ತಿದ್ದಾರೆ.
Push ups world record : 33 ವರ್ಷ ವಯಸ್ಸಿನ ಲ್ಯೂಕಾಸ್ ಒಂದು ಗಂಟೆಯೊಳಗೆ 3,206 ಪುಷ್-ಅಪ್ಗಳನ್ನು ಮಾಡಿದ್ದಾರೆ. ಇದಕ್ಕೂ ಮೊದಲು, ಏಪ್ರಿಲ್ 2022ರಲ್ಲಿ ಆಸ್ಟ್ರೇಲಿಯಾದ ಡೇನಿಯಲ್ ಸ್ಕಾಲಿ 3,182 ಪುಶ್-ಅಪ್ ಮಾಡುವ ಮೂಲಕ ದಾಖಲೆ ಬರೆದಿದ್ದರು. ಈಗ ಲ್ಯೂಕಾಸ್ ಡೇನಿಯಲ್ ದಾಖಲೆ ಬ್ರೇಕ್ ಮಾಡಿದ್ದಾರೆ.
World Record, South Africa vs West Indies 1st T20I: ಸೆಂಚುರಿಯನ್’ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 6 ವಿಕೆಟ್ಗಳಿಂದ ಸೋಲಿಸಿತು. ವಿಂಡೀಸ್ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ಗೆ 258 ರನ್ ಗಳಿಸಿತು. ಅಂತಹ ದೊಡ್ಡ ಗುರಿಯನ್ನು ಬೆನ್ನಟ್ಟುವುದು ತುಂಬಾ ಕಷ್ಟಕರವಾದ ಕೆಲಸವಾಗಿತ್ತು.
ENG vs PAK World Record: ಕ್ರಿಕೆಟ್ ಜಗತ್ತಿನಲ್ಲಿ ಅದೆಷ್ಟೋ ದಾಖಲೆಗಳು ನಿರ್ಮಾಣವಾಗಿವೆ. ಒಬ್ಬರು ಮಾಡಿರುವ ದಾಖಲೆಯನ್ನು ಮತ್ತೊಬ್ಬರು ಮುರಿಯುವುದು ಸಾಮಾನ್ಯ. ಆದರೆ ಕೆಲವು ವಿಶ್ವ ದಾಖಲೆಯನ್ನು ಮುಟ್ಟಲೂ ಸಾಧ್ಯವಾಗೋದಿಲ್ಲ. ಇದೀಗ ಅಂತಹ ದಾಖಲೆಯೊಂದನ್ನು ಇಂಗ್ಲೆಂಡ್-ಪಾಕಿಸ್ತಾನ ತಂಡ ಮುರಿದು ಐತಿಹಾಸಿಕ ಸಾಧನೆ ಮಾಡಿದೆ.
ವಿಜಯ್ ಹಜಾರೆ ಟ್ರೋಫಿಯ 2ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಓವರ್ನಲ್ಲಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿರುವ ರುತುರಾಜ್ ಉತ್ತರಪ್ರದೇಶ ವಿರುದ್ಧ ದ್ವಿಶತಕ ಬಾರಿಸಿದ್ದಾರೆ.
ಇದನ್ನ ಎಲೈಟ್ ಆಸ್ಟ್ರೇಲಿಯನ್ ವೈಟ್ ಸಿಂಡಿಕೇಟ್ನ ನಾಲ್ಕು ಸೇರಿ ಈ ಕುರಿಯನ್ನ 2 ಕೋಟಿ ರೂಪಾಯಿಗಳಿಗೆ ಖರೀದಿಸಿದ್ದಾರೆ. ಹಾಗಿದ್ರೆ, ಈ ಕುರಿಯ ವಿಶೇಷತೆ ಏನು? ಇದಕ್ಕೆ ಯಾಕೆ ಎಷ್ಟು ಬೆಲೆ? ಇಲ್ಲಿದೆ ನೋಡಿ..
ಈ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ ಹತ್ತು ಸಾವಿರ ಗಣೇಶನ ಮೂರ್ತಿ ನಿರ್ಮಿಸಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸಿದ್ಧತೆ ಮಾಡಿಕೊಂಡಿದ್ದು, ಆಗಸ್ಟ್ 28ಕ್ಕೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗಿನ್ನಿಸ್ ದಾಖಲೆಗೆ ವೇದಿಕೆ ಸಜ್ಜಾಗಿದೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್ ZEE5 ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ನಲ್ಲಿ ಲಭ್ಯವಿದೆ. ಮಾರ್ಚ್ ತಿಂಗಳಲ್ಲಿ ದೇಶಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೋವಿಡ್-19 ಸಾಂಕ್ರಾಮಿಕ ರೋಗದ ನಂತರದಲ್ಲಿ 300 ಕೋಟಿ ರೂಪಾಯಿಗಳನ್ನು ದಾಟಿದ ಮೊದಲ ಚಲನಚಿತ್ರವಾಗಿದೆ. ವಿವೇಕ್ ಅಗ್ನಿಹೋತ್ರಿ ಅವರ ದಿ ಕಾಶ್ಮೀರ್ ಫೈಲ್ಸ್ ಬಿಡುಗಡೆಯಾದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿದೆ.
ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಉಚಿತ ಬೃಹತ್ ಆರೋಗ್ಯ ಮೇಳದಲ್ಲಿ ನಿರೀಕ್ಷೆಗೂ ಮೀರಿ ಸುಮಾರು 1.50 ಲಕ್ಷಕ್ಕೂ ಹೆಚ್ಚು ಜನರು ನೊಂದಣಿಯಾಗಿ ಈ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗುವ ಮೂಲಕ ಜಾಗತಿಕ ದಾಖಲೆ ಬರೆದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.