Most Expensive Vegetable: ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಸಿರು ತರಕಾರಿಗಳ ಮೇಲೆ ಹೆಚ್ಚು ಗಮನ ಹರಿಸುತ್ತಾರೆ. ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸಲು ಹೋದಾಗಲೂ ಉತ್ತಮ ತರಕಾರಿಗಳನ್ನು ಕಡಿಮೆ ಬೆಲೆಗೆ ಕೊಳ್ಳಬೇಕು ಎಂದು ನೋಡುತ್ತೇವೆ. ಆದರೆ ವಿಶ್ವದ ಅತ್ಯಂತ ದುಬಾರಿ ತರಕಾರಿ ಯಾವುದು ಮತ್ತು ಅದರ ಪ್ರಯೋಜನಗಳೇನು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಪ್ರಪಂಚದಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟವಾಗುವ ತರಕಾರಿಯ ಹೆಸರೇನು ಎಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
Most expensive vegetable: ನೋಡಲು ಪುಟ್ಟ ತರಕಾರಿ. ಇದರ ಬೆಲೆ ಮಾತ್ರ ಬರೋಬ್ಬರು 85 ಸಾವಿರದಿಂದ 1 ಲಕ್ಷದವರೆಗಿದೆ. ತರಕಾರಿಯ ಹೆಸರು "ಹಾಪ್ಶೂಟ್ಸ್". ಇದು ಯುರೋಪಿಯನ್ ದೇಶಗಳಲ್ಲಿ ಜನಪ್ರಿಯವಾಗಿದೆ. ವಿಶ್ವದ ಅತ್ಯಂತ ದುಬಾರಿ ತರಕಾರಿ ಎಂದು ಕರೆಯಲಾಗುತ್ತದೆ. ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿರುವ ಈ ತರಕಾರಿಯ ಬೆಲೆ ಪ್ರತಿ ಕೆಜಿಗೆ ಸುಮಾರು ರೂ. 85,000 ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.