WPL 2025: ಶೆಫಾಲಿ ವರ್ಮಾ - ಜೆಸ್ ಜೊತೆಯಾಟದಿಂದ ದೆಹಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ಸಾಧಿಸಿದೆ. ಈ ಮೂಲಕ ಡೆಲ್ಲಿ ತಂಡ ಪ್ಲೆ ಆಫ್ ಗೆ ಆಯ್ಕೆಯಾಗಿದೆ. ಇಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾದವು.
WPL 2025 : ಮೆಗ್ ಪ್ಲಾನಿಂಗ್ ಹಾಗೂ ಶಾಫಾಲಿ ವರ್ಮ ಜೊತೆಯಾಟದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ 9 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಕುರಿತು ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
WPL 2025 RCB vs GG highlights : ಆಶ್ಲೀ ಗಾರ್ಡ್ನರ್ ಭರ್ಜರಿ ಶತಕದ ನೆರವಿನಿಂದ ಗುಜರಾತ್ ತಂಡ 6 ವಿಕೆಟ್ಗಳ ಅಂತರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವನ್ನು ಸಾಧಿಸಿದೆ. ಈ ರೋಚಕ ಪಂದ್ಯಾವಳಿಯ ಸಂಪೂರ್ಣ ವಿವರ ಈ ಕೆಳಗಿನಂತಿದೆ.
ಮಹಿಳಾ ಪ್ರೀಮಿಯರ್ ಲೀಗ್ (WPL) 2025ರಲ್ಲಿ, ದೆಹಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಜೈಂಟ್ಸ್ ವಿರುದ್ಧ 6 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ದೆಹಲಿ ತಂಡವು 127 ರನ್‌ಗಳ ಗುರಿಯನ್ನು 15.1 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು ಸಾಧಿಸಿತು.
WPL 2025 first Super Over: ಮಹಿಳಾ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಸೂಪರ್ ಓವರ್ ಆಡಿಸಲಾಗುತ್ತಿದೆ. ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದು ಮೊದಲ ಸೂಪರ್ ಓವರ್ ಆಗಿದೆ.
WPL 2025 MI vs RCB score : ಮಹಿಳಾ ಪ್ರೀಮಿಯರ್ ಲೀಗ್‌ನ ಏಳನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 167 ರನ್ ಗಳಿಸಿ ಮುಂಬೈಗೆ 168 ರನ್‌ಗಳ ಗುರಿ ನೀಡಿದೆ..
ellyse perry: ಮಹಿಳಾ ಪ್ರೀಮಿಯರ್ ಲೀಗ್ ನ ಮೂರನೇ ಸೀಸನ್ ನ ಏಳನೇ ಪಂದ್ಯ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ.
RCB vs MI: ಮಹಿಳಾ ಪ್ರೀಮಿಯರ್ ಲೀಗ್ ನ 7ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಟಾಸ್ ಗೆದ್ದ ಮುಂಬೈ ತಂಡ ಬೌಲಿಂಗ್ ಆಯ್ಕೆ ಮಾಡಿ ಬೆಂಗಳೂರು ತಂಡಕ್ಕೆ ಬ್ಯಾಟಿಂಗ್ ಬಿಟ್ಟುಕೊಟ್ಟಿದೆ.
ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ತಂಡ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಮೊದಲ ಜಯ ಸಾಧಿಸಿದೆ. ಉತ್ತಮ ಬೌಲಿಂಗ್ ಮತ್ತು ಸಮರ್ಥ ಬ್ಯಾಟಿಂಗ್‌ನ ನೆರವಿನಿಂದ ಮುಂಬೈ ತಂಡವು ಟೂರ್ನಮೆಂಟ್‌ನಲ್ಲಿ ತನ್ನ ಮೊದಲ ಗೆಲುವಿನ ಖಾತೆ ತೆರೆಯಿತು.
WPL 2025: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 2025 ರ ಮಹಿಳಾ ಪ್ರೀಮಿಯರ್ ಲೀಗ್ ಋತುವಿನಲ್ಲಿ ತಮ್ಮ ಆವೇಗವನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಬೃಹತ್ ಗುರಿಯನ್ನು ಬೆನ್ನಟ್ಟಿ ರೋಮಾಂಚಕ ಗೆಲುವು ಸಾಧಿಸಿದ ಆರ್‌ಸಿಬಿ, ಎರಡನೇ ಪಂದ್ಯದಲ್ಲೂ ತನ್ನ ಪ್ರಾಬಲ್ಯ ಮುಂದುವರಿಸಿದೆ.
ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯ ಗುಜರಾತ್ ಜೈಂಟ್ಸ್ ಹಾಗೂ ಆರ್‌ಸಿಬಿ ನಡುವೆ ನಡೆದ ಕಾಳಗದಲ್ಲಿ ಕೊನೆಯ ಎರಡು ಓವರ್‌ಗಳ ಸಂಘಟಿತ ಬ್ಯಾಟಿಂಗ್‌ನಿಂದ ಆರ್‌ಸಿಬಿ ತಂಡ 6ವಿಕೆಟ್ಗಳ ಅಂತರದಿಂದ ಲೀಗ್‌ನ ಮೊದಲ ಗೆಲುವು ಸಾಧಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ ಮಹಿಳಾ ಪ್ರೀಮಿಯರ್ ಲೀಗ್ 2025 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶ್ವದ ಪ್ರೀಮಿಯರ್ ಮಹಿಳಾ T20 ಲೀಗ್‌ನ ಮೂರನೇ ಆವೃತ್ತಿಯು ಬರೋಡಾ, ಬೆಂಗಳೂರು, ಲಕ್ನೋ ಮತ್ತು ಮುಂಬೈ ನಾಲ್ಕು ನಗರಗಳಲ್ಲಿ ನಡೆಯಲಿದೆ.
Nita Ambani: ಬೆಂಗಳೂರಿನಲ್ಲಿ ನಡೆದ ಹರಾಜಿನ ನಂತರ ಮಾತನಾಡಿದ ಅವರು, “ನಾವೆಲ್ಲರೂ ತುಂಬಾ ಸಂತೋಷವಾಗಿದ್ದೇವೆ. ಇಂದು ನಾವು ಒಟ್ಟುಗೂಡಿಸಿದ ತಂಡದಿಂದ ತೃಪ್ತರಾಗಿದ್ದೇವೆ. ಇದೇ ಸಮಯದಲ್ಲಿ ಹರಾಜು ಪ್ರಕ್ರಿಯೆಗಳು ಅತ್ಯಾಕರ್ಷಕ ಮತ್ತು ಭಾವನಾತ್ಮಕವಾಗಿರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.