ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ತಂಡವು ಆಸ್ಟ್ರೇಲಿಯಾ ತಂಡದ ವಿರುದ್ಧ 209 ರನ್ ಗಳ ಅಂತರದಿಂದ ಸೋಲನ್ನು ಅನುಭವಿಸುವ ಮೂಲಕ ಮತ್ತೊಮ್ಮೆ ನಿರಾಸೆಯನ್ನು ಅನುಭವಿಸಿದೆ.ಆಸ್ಟ್ರೇಲಿಯಾ ತಂಡವು ನೀಡಿದ 444 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ತಂಡವು ಎರಡನೇ ಇನಿಂಗ್ಸ್ ನಲ್ಲಿ ಕೇವಲ 234 ರನ್ ಗಳಿಗೆ ಸರ್ವಪತನವನ್ನು ಕಂಡಿದೆ.
KS Bharat: ಡಬ್ಲ್ಯುಟಿಸಿ ಫೈನಲ್ ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಕೆ.ಎಸ್. ಭರತ್ ಹೊತ್ತಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೆ.ಎಸ್. ಭಾರತ್ ಅವರ ಮೇಲೆ ಕೂಡ ಅಪಾರವಾದ ನಂಬಿಕೆ ಇಟ್ಟಿದ್ದಾರೆ. ಭವಿಷ್ಯದಲ್ಲಿ ಟೀಮ್ ಇಂಡಿಯಾ ಗಾಗಿ ಇತರ ಸ್ವರೂಪಗಳಲ್ಲಿಯೂ ಕೂಡ ಇವರು ಆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಇಲ್ಲಿನ ಓವೆಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೂರನೇ ದಿನದಾಂತ್ಯಕ್ಕೆ 296 ರನ್ ಗಳ ಬೃಹತ್ ಮುನ್ನಡೆಯನ್ನು ಪಡೆದಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಭಾರತದ ವಿರುದ್ಧ 31 ನೇ ಟೆಸ್ಟ್ ಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ.
World Test Championship 2023: ಜೂನ್ 7ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಲಂಡನ್ಗೆ ತಲುಪಿದ್ದು, ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಟೀಂ ಇಂಡಿಯಾದ ಪ್ಲೇಯಿಂಗ್-11 ಬಹುತೇಕ ಫಿಕ್ಸ್ ಆಗಿದೆ. ಯಾವ ಆಟಗಾರ 5ನೇ ಸ್ಥಾನಕ್ಕೆ ಇಳಿಯುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
Ambati Rayudu Retires: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ 2023ಕ್ಕೂ ಮುನ್ನ ಒಂದು ದೊಡ್ಡ ಸುದ್ದಿ ಮುನ್ನೆಲೆಗೆ ಬಂದಿದೆ. ಹೌದು, ಟೀಂ ಇಂಡಿಯಾ ಪರ ಆಟವಾಡುತ್ತಿದ್ದ ಸ್ಪೋಟಕ ಕ್ರಿಕೆಟಿಗರೊಬ್ಬರು ಕ್ರಿಕೆಟ್ ನ ಎಲ್ಲಾ ಮಾದರಿಗಳಿಂದ ನಿವೃತ್ತಿ ಘೋಷಿಸಿದ್ದಾರೆ.
WTC ಫೈನಲ್ 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತಗಳು ಹೆಚ್ಚುತ್ತಿದೆ. ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಹಾಗೂ ಟೀಂ ಇಂಡಿಯಾ ತಂಡದ ಭಾಗವಾಗಿರುವ ಕೆ.ಎಲ್.ರಾಹುಲ್ ಗಾಯದ ಸಮಸ್ಯೆಯಿಂದ ಎರಡೂ ಟೂರ್ನಿಗಳಿಂದ ಹೊರಗುಳಿದಿದ್ದಾರೆ. ಈಗ ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ತಂಡಕ್ಕೆ ಸೇರಿಸಲು ಭಾರೀ ಬೇಡಿಕೆ ಬಂದಿದೆ.
WTC Final, Team India Playing 11: ಭಾರತ ಕ್ರಿಕೆಟ್ ತಂಡವು ಈ ವರ್ಷದ ಜೂನ್’ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ನಲ್ಲಿ ಆಡಬೇಕಾಗಿದೆ. ಜೂನ್ 7ರಿಂದ ಆತಿಥೇಯ ಇಂಗ್ಲೆಂಡ್ನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತದ ಮುಂದೆ ಆಸ್ಟ್ರೇಲಿಯಾ ಕಠಿಣ ಸವಾಲು ಎದುರಿಸಲಿದೆ. ಅಷ್ಟೇ ಅಲ್ಲ ಈ ವರ್ಷ ಎರಡು ಐಸಿಸಿ ಟ್ರೋಫಿ ಗೆಲ್ಲುವ ಅವಕಾಶ ಭಾರತಕ್ಕಿದೆ
ICC WTC Final 2023: ಈ ವರ್ಷ ಜೂನ್ 7 ರಿಂದ ಜೂನ್ 11 ರವರೆಗೆ, ಭಾರತವು ಆಸ್ಟ್ರೇಲಿಯಾ ವಿರುದ್ಧ ಲಂಡನ್ನ ಓವಲ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನು ಆಡಬೇಕಾಗಿದೆ. ಶ್ರೇಯಸ್ ಅಯ್ಯರ್ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದರಿಂದಾಗಿ ಅವರು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯವನ್ನು ಆಡಲು ಸಾಧ್ಯವಾಗುವುದಿಲ್ಲ
ಭಾರತ ಈ ವರ್ಷದ ಜೂನ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯವನ್ನು ಆಡಬೇಕಾದರೆ, ಆಸ್ಟ್ರೇಲಿಯ ವಿರುದ್ಧ ಈ ಟೆಸ್ಟ್ ಸರಣಿಯನ್ನು ಶತಾಯ ಗತಾಯ ಗೆಲ್ಲಲೇಬೇಕು. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಯಾವ ಸಮೀಕರಣದ ಮೂಲಕ ಫೈನಲ್ ತಲುಪಬಹುದು ನೋಡೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.