ಯಮುನಾ ಶ್ರೀನಿಧಿಯ ಪ್ರವೇಶದೊಂದಿಗೆ, “ಯಜಮಾನ” ಧಾರಾವಾಹಿ ಹೊಸ ಎತ್ತರಕ್ಕೆ ಏರಲು ಸಜ್ಜಾಗಿದೆ. ಅವರ ಶಕ್ತಿಯುತ ನಟನೆಯೊಂದಿಗೆ, ಹೆಚ್ಚುತ್ತಿರುವ ಕುಟುಂಬ ಸಂಘರ್ಷಗಳು, ಭಾವನಾತ್ಮಕ ಕತೆ ಮತ್ತು ತಿರುವು-ಮರುತಿರುವುಗಳಿಂದ ಕೂಡಿದ ಕಂತುಗಳು ಪ್ರೇಕ್ಷಕರನ್ನು ಕಟ್ಟಿ ಹಾಕಲಿವೆ.
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ “ಯಜಮಾನ” ಇದೀಗ ಹೊಸ ತಿರುವಿನತ್ತ ಹೆಜ್ಜೆ ಇಟ್ಟಿದೆ. ಬಿಗ್ ಬಾಸ್ ಖ್ಯಾತಿಯ ಯಮುನಾ ಶ್ರೀನಿಧಿ ಈಗ ಈ ಧಾರಾವಾಹಿಗೆ ಹೊಸ ವಿಲನ್ ಆಗಿ ಪ್ರವೇಶಿಸುತ್ತಿದ್ದಾರೆ.
LT Mutha teaser: ಹೈ5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ ಶ್ರೀನಿವಾಸನ್ ನಿರ್ಮಿಸಿರುವ, ರಾ.ಸೂರ್ಯ ಬರೆದು ನಿರ್ದೇಶಿಸಿರುವ ಹಾಗೂ ರಾ.ಸೂರ್ಯ - ಶೌರ್ಯ ಪ್ರತಾಪ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಎಲ್ಟು ಮುತ್ತಾ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.
Yamuna Srinidhi: ಚೈತ್ರಾ ಕುಂದಾಪುರ ಮತ್ತು ಜಗದೀಶ್ ಬಗ್ಗೆ ಮಾತನಾಡಿದ ಯಮುನಾ ಅವರು, "ಚೈತ್ರಾ ಮಾತನಾಡಿ ಬಿಡುತ್ತಾರೆ. ಆಮೇಲೆ ಪ್ಲೀಸ್ ಟೆಲಿಕಾಸ್ಟ್ ಮಾಡಬೇಡಿ ಅಂತಾರೆ. ಇನ್ನು ಜಗದೀಶ್ ಅವರು ಹೇಳಿನೇ ರೂಲ್ಸ್ ಬ್ರೇಕ್ ಮಾಡ್ತಾ ಇದ್ದರು" ಎಂದು ಹೇಳಿದ್ದಾರೆ.
Yamuna Srinidhi Remuneration: ಕನ್ನಡ ಬಿಗ್ ಬಾಸ್ ಸೀಸನ್ 11 ರ ಮೊದಲನೇ ವಾರ ಎಲಿಮಿನೇಟ್ ಆದ ನಟಿ ಯಮುನಾ ಶ್ರೀನಿಧಿ ಪಡೆದ ಸಂಭಾವನೆ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೆಲ್ಸ್....
Bigg Boss Kannada First Elimination Yamuna Srinidhi: ಕನ್ನಡದ ಅತಿ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 11ರ ಮೊದಲ ಎಲಿಮಿನೇಷನ್ ಪ್ರಕ್ರಿಯೆ ಶನಿವಾರದಿಂದ ಪ್ರಾರಂಭವಾಗಿದೆ. ಈ ಸೀಸನ್‌ನಲ್ಲಿ ಒಬ್ಬರಿಗಿಂತ ಒಬ್ಬರು ಚತುರ ಸ್ಪರ್ಧಿಗಳೇ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
Bigg Boss Kannada Season 11: ನಾಮಿನೇಷನ್‌ಗೆ ಬಿಗ್‌ಬಾಸ್ ಸೂಚಿಸಿದ ಬೆನ್ನಲ್ಲೇ ಸ್ವರ್ಗವಾಸಿಗಳು ಚೈತ್ರಾ ಕುಂದಾಪುರ ವಿರುದ್ಧವೇ ಮತ ಚಲಾಯಿಸಿದ್ದಾರೆ. ಪರಿಣಾಮ ಚೈತ್ರಾ ಕುಂದಾಪುರ ಅವರು ಈ ಆವೃತ್ತಿಯಲ್ಲಿ ಮೊದಲು ನಾಮಿನೇಟ್ ಆಗಿರುವ ಸ್ಪರ್ಧಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.