Chinmayi Sripada on Ramayana : ಬಾಲಿವುಡ್‌ನ ನಟ ರಣಬೀರ್ ಕಪೂರ್ 'ರಾಮಾಯಣ' ಚಿತ್ರದಲ್ಲಿ ಶ್ರೀರಾಮನ ಪಾತ್ರವನ್ನು ನಿರ್ವಹಿಸಿದ್ದಾರೆ. ಇದಕ್ಕೆ ಕೆಲವರು ಆಕ್ಷೇಪಣೆ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ, ಗಾಯಕಿ ಚಿನ್ಮಯಿ ಶ್ರೀಪಾದರು ಈ ವಿಷಯದ ಬಗ್ಗೆ ಟ್ವೀಟ್ ಮಾಡಿದ್ದು, ಇನ್ನಷ್ಟು ಕುತೂಹಲ ಕೆರಳಿಸಿದೆ.
ನಟ ಯಶ್ ಅವರು ‘ಕೆಜಿಎಫ್ 2’ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಹಾಗಂದ ಮಾತ್ರಕ್ಕೆ ಅವರು ತಮ್ಮ ಗುಣವನ್ನು ಬದಲಿಸಿಕೊಂಡಿಲ್ಲ. ಅಭಿಮಾನಿಗಳು ಕಂಡಾಗ ಅವರು ಪ್ರೀತಿಯಿಂದ ಮಾತನಾಡುತ್ತಾರೆ. ಸಹಾಯ ಮನೋಭಾವನೆ ಕೂಡ ಅವರಲ್ಲಿ ಹಾಗೆಯೇ ಇದೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಗೀತು ಮೋಹನ್ದಾಸ್ ನಿರ್ದೇಶಕಿ. ಈಗ ಯಶ್ ಅವರು ಕಿಯಾರಾ ಅಡ್ವಾಣಿಗಾಗಿ ತೆಗೆದುಕೊಂಡ ಒಂದು ನಿರ್ಧಾರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಯಾಕಂತೀರಾ? ಈ ಕುರಿತ ಕಂಪ್ಲೀಟ್ ಸ್ಟೋರಿ ನಿಮಗಾಗಿ ಇಲ್ಲಿದೆ
Srinidhi Shetty statement about yash: ನಿತೇಶ್ ತಿವಾರಿ ರಾಮಾಯಣ ಚಿತ್ರದಲ್ಲಿ ಸಾಯಿ ಪಲ್ಲವಿ ಸೀತೆಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಆದರೆ ಈ ಪಾತ್ರಕ್ಕಾಗಿ ಮೊದಲು ಸ್ಯಾಂಡಲ್‌ವುಡ್‌ನ ಈ ಪ್ರಸಿದ್ಧ ನಟಿಗೆ ಆಫರ್ ನೀಡಲಾಗಿತ್ತಂತೆ.
Yash remuneration for Toxic movie: ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು ಟಾಕ್ಸಿಕ್ ಸಿನಿಮಾ. ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಸಿಕ್ಕಾಪಟ್ಟೆ ಸುದ್ದಿಯಲ್ಲಿದೆ.
Toxic: ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆವಿಎನ್ ನಿಮಾರ್ತೃ ವೆಂಕಟ್ ಕೊನಂಕಿ ಯೋಜನೆ ಹಾಗೂ ಯೋಚನೆ ಎರಡು ದೊಡ್ಡದಾಗಿದೆ ಅನ್ನೋದಕ್ಕೆ ಟಾಕ್ಸಿಕ್ ಸಿನಿಮಾ ಅಂಗಳದಿಂದ ಸಿಕ್ಕಿರುವ ಲೇಟೆಸ್ಟ್ ಮಾಹಿತಿಯೇ ಸಾಕ್ಷಿ. ರಾಕಿಂಗ್ ಸ್ಟಾರ್ ಆಗಿದ್ದ ಯಶ್ ಕೆಜಿಎಫ್ ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಟಾಕ್ಸಿಕ್ ಮೂಲಕ ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿರುವ ಯಶ್ ಪ್ಯಾನ್ ಇಂಡಿಯಾ ಬಿಟ್ಟು ಈಗ ಪ್ಯಾನ್ ವರ್ಲ್ಡ್ ಗುರಿ ಇಟ್ಟಿದ್ದಾರೆ. ಯಶ್ ವಿಷನ್ ಗೆ ಕೆವಿಎನ್ ಸಂಪೂರ್ಣವಾಗಿ ಬೆಂಬಲ ಕೊಟ್ಟಿದೆ.
SRK Appeal South Superstars: ಬಾಲಿವುಡ್ ಕಿಂಗ್ ಶಾರುಖ್ ಖಾನ್ ದಕ್ಷಿಣ ಭಾರತದ ಸ್ಟಾರ್ ನಟರಾದ ರಾಕಿಂಗ್ ಸ್ಟಾರ್ ಯಶ್, ದಳಪತಿ ವಿಜಯ್, ಮಹೇಶ್ ಬಾಬು, ರಾಮ್ ಚರಣ್, ಅಲ್ಲು ಅರ್ಜುನ್ ಸೇರಿದಂತೆ ದಕ್ಷಿಣ ಭಾರತದ ಸೂಪರ್‌ಸ್ಟಾರ್‌ಗಳ ಬಳಿ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.
Yash Toxic Teaser : ಅಲ್ಲು ಅರ್ಜುನ್ ಅಭಿನಯದ ಬ್ಲಾಕ್ಬಸ್ಟರ್ ಹಿಟ್ ಸಿನಿಮಾ ಪುಷ್ಪ 2. ಸುಕುಮಾರ್ ನಿರ್ದೇಶನದ ಈ ಚಿತ್ರವು ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿ ದಾಖಲೆ ಸೃಷ್ಟಿಸಿದೆ. ಈ ವೇಳೆ ಕೆಜಿಎಫ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಈ ಚಿತ್ರದ ದಾಖಲೆಯೊಂದನ್ನು ಮುರಿದಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Yash Real Life Story: ಕನ್ನಡದ ಸೂಪರ್ ಸ್ಟಾರ್ ಯಶ್ ನಟನೆಗೆ ಇಂದು ಎಲ್ಲರೂ ಅಭಿಮಾನಿಗಳು. 2018 ರಲ್ಲಿ ಬಿಡುಗಡೆಯಾದ ಕೆಜಿಎಫ್ ಚಿತ್ರವು ಅವರನ್ನು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಾಡಿತು. ಆದರೆ, ಯಶ್‌ಗೆ ಸುಲಭವಾಗಿ ಹಣ ಮತ್ತು ಖ್ಯಾತಿ ಸಿಕ್ಕಿಲ್ಲ.
Sandalwood Actor: ಕೆಜಿಎಫ್ ಖ್ಯಾತಿಯ ಯಶ್ ರಾಮಾಯಣದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರಕ್ಕಾಗಿ ಅವರು 200 ಕೋಟಿಯವರೆಗೂ ಸಂಭಾವನೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.