ಕನ್ನಡಿಗ ದೇವದತ್ ಪಡಿಕ್ಕಲ್ ಅವರ ಸಿಡಿಲಬ್ಬರದ ಶತಕ ಮತ್ತು ಮಾನವ್ ಸುತಾರ್ ಅವರ 10 ವಿಕೆಟ್ಗಳ ನೆರವಿನಿಂದ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಅಮೋಘವಾದ ಗೆಲುವಿನ ನಗೆ ಬೀರಿದೆ. ಆದ್ರೆ ಈ ಗೆಲುವಿಗೆ ಕಾರಣ 5 ಪ್ಲೇಯರ್ಸ್.
ಪ್ರಸ್ತುತ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಸಕ್ರಿಯರಾಗಿರುವ ಬ್ಯಾಟರ್ಗಳ ಪೈಕಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಐದು ಆಟಗಾರರ ವಿವರ ಇಲ್ಲಿದೆ.
ಹಾರ್ದಿಕ್ ಪಾಂಡ್ಯ ಮುಂಬೈ ಸೇರಿದ ಮೇಲೆ ಡ್ರೆಸ್ಸಿಂಗ್ ರೂಮ್ನಲ್ಲಿ ವಾತಾವರಣ ಅಷ್ಟೊಂದು ಚೆನ್ನಾಗಿ ಇರಲಿಲ್ಲವಂತೆ. ಸದ್ಯ ಪಾಂಡ್ಯಗಾಗಿ ಈ ಫ್ರಾಂಚೈಸಿ ಹೆಚ್ಚು ಆಸಕ್ತಿ ತೋರಿಸುತ್ತಿದೆ.
ಇಂಗ್ಲೆಂಡ್ ವಿರುದ್ಧದ ಈ ಪ್ರಮುಖ ಸರಣಿಯಲ್ಲಿ ಯುವ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಇವರಿಗೆ ಸಾಥ್ ನೀಡಲು ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕರನ್ನಾಗಿ ನೇಮಕ ಮಾಡಲಾಗಿದೆ
ನಾಯಕ ಹಶ್ಮತುಲ್ಲಾ ಶಾಹಿದಿ ಮತ್ತು ಅಜ್ಮತುಲ್ಲಾ ಒಮರ್ಜೈ ನಡುವಿನ ಅತ್ಯುತ್ತಮ ಪಾರ್ಟನರ್ಶಿಪ್ ಬ್ಯಾಟಿಂಗ್ ತಂಡವನ್ನು ರಕ್ಷಣೆ ಮಾಡಿತು ಎನ್ನಬಹುದು.
ಟೀಮ್ ಇಂಡಿಯಾದಲ್ಲಿ ಸಾಕಷ್ಟು ಅನುಭವ ಪಡೆದಿರುವ ಹಿಟ್ಮ್ಯಾನ್ ತಮ್ಮದೇ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಅನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ. ಆದರೆ ಈಗ ಅವರ ಫಿಟ್ನೆಸ್ ಇಲ್ಲ ಎನ್ನಲಾಗುತ್ತಿದೆ.
ವಿರಾಟ್ ಕೊಹ್ಲಿ ಸ್ನಾಯುಗಳ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಅವರು ಎಷ್ಟು ಸಮಯದವರೆಗೆ ಮೈದಾನದಿಂದ ಹೊರಗುಳಿಯುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ.
ಈ ಋತುವಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸರಣಿಯುದ್ದಕ್ಕೂ ಸ್ಥಿರ ಪ್ರದರ್ಶನ ನೀಡಿರುವ ಅವರು ತಂಡಕ್ಕೆ ಬಿರುಸಿನ ಆರಂಭ ಒದಗಿಸುತ್ತಿದ್ದಾರೆ.
ಮೂರೂ ಮಾದರಿಯ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಭವಿಷ್ಯದ ಆಶಾಕಿರಣ ಎಂದೇ ಬಿಂಬಿತವಾಗಿದ್ದ ಜೈಸ್ವಾಲ್, ಸದ್ಯ ಕೇವಲ ಒಂದು ಸ್ವರೂಪಕ್ಕೆ (ಟೆಸ್ಟ್) ಸೀಮಿತವಾಗುವ ಆತಂಕ ಎದುರಾಗಿದೆ.
Doping Test: ಡೋಪಿಂಗ್ ವಿವಾದ ಭುಗಿಲೇಳುತ್ತಿದ್ದಂತೆ ಇಬ್ಬರು ಸ್ಟಾರ್ ಆಟಗಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಪ್ರಸ್ತುತ NADAದRTPಯಲ್ಲಿ 13 ಭಾರತೀಯ ಕ್ರಿಕೆಟಿಗರು ಸೇರಿದಂತೆ ಒಟ್ಟು 348 ಕ್ರೀಡಾಪಟುಗಳು ಸೇರಿದ್ದಾರೆ. ಸ್ಮೃತಿ ಮಂಧಾನ ಮತ್ತು ಶ್ರೇಯಸ್ ಅಯ್ಯರ್ ಬದಲಿಗೆ ಅಭಿಷೇಕ್ ಶರ್ಮಾ ಮತ್ತು ಅಕ್ಷರ್ ಪಟೇಲ್ ಅವರನ್ನಇತ್ತೀಚೆಗೆ ಈ ಪಟ್ಟಿಗೆ ಸೇರಿಸಲಾಗಿದೆ.
ಗುವಾಹಟಿಯಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 32 ಎಸೆತಗಳಲ್ಲಿ 77 ರನ್ ಗಳಿಸಿ ಅಜೇಯರಾಗಿ ಉಳಿದರು, ಇದು ಮುಂಬೈ ಬೌಲರ್ಗಳನ್ನು ಬೆರಗುಗೊಳಿಸಿತು. ಮುಂಬೈ ಎದುರಿಸಬೇಕಾದ ಪ್ರತಿ ಬಾರಿಯೂ ಜೈಸ್ವಾಲ್ ವಿಶೇಷ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ನಿನ್ನೆ ನಡೆದ ಪಂದ್ಯದಲ್ಲಿ ಕೇವಲ 11 ಓವರ್ಗಳಲ್ಲಿ ಹತ್ತು ಬೌಂಡರಿ ಮತ್ತು 4 ಸಿಕ್ಸರ್ಗಳೊಂದಿಗೆ ತಂಡವು 150 ರನ್ ಗಳಿಸಲು ಸಹಾಯ ಮಾಡಿದರು. ಮುಂಬೈ ವಿರುದ್ಧದ ಕೊನೆಯ ಐದು ಇನ್ನಿಂಗ್ಸ್ಗಳಲ್ಲಿ ಅವರು ಎರಡು ಶತಕ ಮತ್ತು ಅರ್ಧಶತಕ ಗಳಿಸಿದ್ದಾರೆ.
ಐಪಿಎಲ್ 2026ರ ಅಭಿಯಾನವು ಈಗ 13ನೇ ಪಂದ್ಯವನ್ನ ತಲುಪಿದೆ. ಮುಂಬೈ ಇಂಡಿಯನ್ಸ್ ಮಂಗಳವಾರ (ಏಪ್ರಿಲ್ 7) ರಾಜಸ್ಥಾನ್ ರಾಯಲ್ಸ್ ತಂಡವನ್ನ ಎದುರಿಸಲಿದೆ. MI vs RR ಪಂದ್ಯವು ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. 15 ವರ್ಷದ ಯುವ ಸೆನ್ಸೆಷನ್ ವೈಭವ್ ಸೂರ್ಯವಂಶಿ ಇಂದು ನಿಜವಾದ ಅಗ್ನಿಪರೀಕ್ಷೆ ಎದುರಿಸಲಿರುವುದರಿಂದ ಅಭಿಮಾನಿಗಳು ಈ ಪಂದ್ಯಕ್ಕಾಗಿ ಉತ್ಸುಕರಾಗಿದ್ದಾರೆ. ಸ್ಫೋಟಕ ಬ್ಯಾಟಿಂಗ್ನಿಂದಲೇ ಗಮನ ಸೆಳೆದಿರುವ ಈ ಯಂಗ್ ಬ್ಯಾಟಿಂಗ್ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ನ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾರನ್ನ ಎದುರಿಸಲಿದ್ದಾರೆ. ಹೀಗಾಗಿ ಈ ಹೈವೋಲ್ಟೇಜ್ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
ಯಾರಿಗೆ ಅಗಲಿ ಹುಟ್ಟುಹಬ್ಬದ ದಿನ ಸಂಭ್ರಮದಿಂದ ಕೇಕ್ ಕಟ್ ಮಾಡುತ್ತಾರೆ. ಇಷ್ಟ ಇಲ್ಲ ಎಂದರೂ ಒತ್ತಾಯಕ್ಕಾದರೂ ಕೇಕ್ ಕಟ್ ಮಾಡುತ್ತಾರೆ.
Vaibhav Suryavanshi: ಐಪಿಎಲ್ 2026 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ದಾಖಲೆ ನಿರ್ಮಿಸಿದರು.
ಸೂರ್ಯವಂಶಿಯವರ ಬ್ಯಾಟಿಂಗ್ ಅಬ್ಬರಕ್ಕೆ ಚೆನ್ನೈ ಬೌಲರ್ಗಳು ನಡುಗಿಹೋದರು. ಮೈದಾನದ ಮೂಲೆಮೂಲೆಗೂ ಬೌಂಡರಿ ಮತ್ತು ಸಿಕ್ಸರ್ಗಳನ್ನ ಸಿಡಿಸುವ ಮೂಲಕ 15ರ ಪೋರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ತಿಲಕ್ ವರ್ಮಾ ಅವರು ಗಂಭೀರವಾಗಿ ಗಾಯಗೊಂಡ ಮೇಲೆ ಅವರ ಬ್ಯಾಟಿಂಗ್ ಸ್ಲಾಟ್ ಮೇಲೆ ಐದು ಆಟಗಾರರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಈ ವರ್ಷ ಮುಗಿಯುತ್ತ ಬರುತ್ತಿದ್ದು ಹೊಸ ವರ್ಷದ ಸಂಭ್ರಮಾಚರಣೆಗೆ ಇಡೀ ವಿಶ್ವವೇ ಎದುರು ನೋಡುತ್ತಿದೆ. ಹಾಗೇ 2025ರ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿ ಬ್ಯಾಟ್ಸ್ಮನ್ ಯಾರು?.
2025ರಲ್ಲಿ ಅಭಿಷೇಕ್ ಶರ್ಮಾ ಬ್ಯಾಟಿಂಗ್ನಲ್ಲಿ ಅದ್ಭುತವೇ ನಡೆದಿದೆ. ಈ ವರ್ಷ ಅವರು 41 ಟಿ20 ಪಂದ್ಯಗಳಲ್ಲಿ ಆಡಿದ್ದು, 40 ಇನ್ನಿಂಗ್ಸ್ಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಶರ್ಮಾ 41.07ರ ಸರಾಸರಿಯಲ್ಲಿ 1,602 ರನ್ ಗಳಿಸಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಆಗಿರುವ ಯಶಸ್ವಿ ಜೈಸ್ವಾಲ್ ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಟಿ20 ಪಂದ್ಯ ಆಡುವಾಗ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.