Rohit Sharma Statement: ಗೆಲುವಿಗೆ 399 ರನ್’ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ 292 ರನ್’ಗಳಿಗೆ ಆಲೌಟ್ ಆಗಿತ್ತು. ಮೊದಲ ಇನ್ನಿಂಗ್ಸ್’ನಲ್ಲಿ ದ್ವಿಶತಕ ಸಿಡಿಸಿದ ಯುವ ಯಶಸ್ವಿ ಜೈಸ್ವಾಲ್ ಮತ್ತು ಪಂದ್ಯದಲ್ಲಿ 9 ವಿಕೆಟ್ ಪಡೆದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪ್ರಯತ್ನವನ್ನು ರೋಹಿತ್ ಶರ್ಮಾ ಶ್ಲಾಘಿಸಿದ್ದಾರೆ.
Yashasvi Jaiswal Records: 22ರ ಹರೆಯದ ಯಶಸ್ವಿ ಜೈಸ್ವಾಲ್ ತಮ್ಮ ಆರನೇ ಟೆಸ್ಟ್ ಪಂದ್ಯವನ್ನು ಆಡಿದ್ದು, 290 ಎಸೆತಗಳ ಇನ್ನಿಂಗ್ಸ್ನಲ್ಲಿ 19 ಬೌಂಡರಿ ಮತ್ತು 7 ಸಿಕ್ಸರ್’ಗಳ ಸಹಾಯದಿಂದ 209 ರನ್ ಗಳಿಸಿದರು. ಆ ಬಳಿಕ ಅನುಭವಿ ಜೇಮ್ಸ್ ಆಂಡರ್ಸನ್ ಎಸೆತದಲ್ಲಿ ಜಾನಿ ಬೈರ್’ಸ್ಟೋಗೆ ಕ್ಯಾಚ್ ನೀಡಿ ಪೆವಿಲಿಯನ್’ಗೆ ಮರಳಿದ್ದಾರೆ.
India vs England, 2nd Test Live: ಶುಕ್ರವಾರ ಮೊದಲ ದಿನದಾಟದಂತ್ಯದ ವೇಳೆಗೆ 257 ಎಸೆತಗಳನ್ನು ಎದುರಿಸಿ 179 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್, ಶನಿವಾರ(ಫೆ.3) 2ನೇ ದಿನದಾಟದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಮಿಂಚಿದರು.
Yashasvi Jaiswal Century: ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್’ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಶೈಲಿಯಲ್ಲಿ ಶತಕ ಗಳಿಸಿದರು. ಇದು ಯಶಸ್ವಿ ಜೈಸ್ವಾಲ್ ಅವರ ಟೆಸ್ಟ್ ವೃತ್ತಿಜೀವನದ ಎರಡನೇ ಶತಕವಾಗಿದೆ.
Yashasvi Jaiswal Century: 22ರ ಹರೆಯದ ಈ ಯುವ ಬ್ಯಾಟ್ಸ್’ಮನ್ ತನ್ನದೇ ಆದ 'ಬೇಸ್ ಬಾಲ್' ಶೈಲಿಯಲ್ಲಿ ಇಂಗ್ಲೆಂಡ್ ಅನ್ನು ಹೀನಾಯವಾಗಿ ಸೋಲಿಸಿದರು ಎಂದರೆ ತಪ್ಪಾಗಲ್ಲ. ಜೈಸ್ವಾಲ್ ಅವರ ಅಜೇಯ 179 ರನ್ಗಳ ಬೃಹತ್ ಇನ್ನಿಂಗ್ಸ್, ಮೊದಲ ದಿನದಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 336 ರನ್ ಗಳಿಸುವಂತೆ ಮಾಡಿತು.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
IND vs AFG: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಪ್ಲೇಯಿಂಗ್ XI ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಷ್ಟು ಸುಲಭದ ಮಾತಲ್ಲ. ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ಮೊದಲ ಪಂದ್ಯ ನಾಳೆ ಮೊಹಾಲಿಯ ಐಎಸ್ ಬಿಂದ್ರಾ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದ್ದು ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಪೈಕಿ ಯಾರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ಬಗ್ಗೆ ಸಾಕಷ್ಟು ಕುತೂಹಲವಿದೆ.
Yashasvi Jaiswal Explosive Batting: ಯಶಸ್ವಿ ಜೈಸ್ವಾಲ್ ತಮ್ಮ T20 ಅಂತರಾಷ್ಟ್ರೀಯ ವೃತ್ತಿಜೀವನದ ಎರಡನೇ ಅರ್ಧಶತಕವನ್ನು ಬಾರಿಸಿದ್ದಾರೆ. 25 ಎಸೆತಗಳಲ್ಲಿ 53 ರನ್’ಗಳ ಕಿಲ್ಲರ್ ಇನ್ನಿಂಗ್ಸ್ ಆಡಿದ ಯಶಸ್ವಿ ಜೈಸ್ವಾಲ್ ಅವರ ಇನ್ನಿಂಗ್ಸ್’ನಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ಸೇರಿತ್ತು.
IND vs AUS: ವಿಶ್ವಕಪ್ ಮುಗಿದ ಬೆನ್ನಲ್ಲೇ ಇದೀಗ ಎಲ್ಲರ ಚಿತ್ತ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಅಂತಾರಾಷ್ಟ್ರೀಯ ಪಂದ್ಯದತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಮಾರಣಾಂತಿಕ ಬ್ಯಾಟ್ಸ್ಮನ್ ಎಂಟ್ರಿ ನೀಡಲಿದ್ದು, ಈ ಬ್ಯಾಟ್ಸ್ಮನ್ ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸಬಲ್ಲರು ಎಂದು ಹೇಳಲಾಗುತ್ತಿದೆ.
Asian Games 2023 : ರುತುರಾಜ್ ಗಾಯಕ್ವಾಡ್ ಸಾರಥ್ಯದ ಟೀಂ ಇಂಡಿಯಾ 23 ರನ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಇಬ್ಬರು ಆಟಗಾರರು ಉತ್ತಮವಾಗಿ ಆಡಿದರು. ಇದೀಗ ಏಷ್ಯನ್ ಗೇಮ್ಸ್ ಬಳಿಕ ಭಾರತದ ಟಿ20 ತಂಡದಲ್ಲಿ ಇವರು ಖಾಯಂ ಸ್ಥಾನ ಪಡೆಯಬಹುದು.
Coach Paras Mhambrey: ಮಾಂಬ್ರೆ ಭಾರತೀಯ U19 ತಂಡದ ತರಬೇತುದಾರರಾಗಿದ್ದು, 2020 U19 ವಿಶ್ವಕಪ್ ಫೈನಲ್’ನಲ್ಲೂ ತರಬೇತಿ ನೀಡಿದ್ದರು. ಆ ಸಂದರ್ಭದಲ್ಲಿ ಜೈಸ್ವಾಲ್ ಮತ್ತು ತಿಲಕ್ ಇಬ್ಬರೂ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ತೋರಿಸಿದ್ದರು.
Cricket News: ಮೂರು ದಿನಗಳಲ್ಲಿ ಇನಿಂಗ್ಸ್ ಮತ್ತು 141 ರನ್ಗಳಿಂದ ಗೆಲುವು ಕಂಡ ಭಾರತಕ್ಕೆ ಅದ್ಭುತ ಕೊಡುಗೆಯನ್ನು 21 ವರ್ಷದ ಜೈಸ್ವಾಲ್ ನೀಡಿದ್ದರು. ಈ ಕಾರಣದಿಂದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.