Yashasvi Jaiswal: ಯಶಸ್ವಿ ಜೈಸ್ವಾಲ್ 47 ಎಸೆತಗಳಲ್ಲಿ 12 ಬೌಂಡರಿ ಹಾಗೂ 5 ಸಿಕ್ಸರ್ ಗಳ ನೆರವಿನಿಂದ ಅಜೇಯ 98 ರನ್ ಗಳಿಸಿದರು. ಈ ಮೂಲಕ ಕೆಎಲ್ ರಾಹುಲ್ ಮತ್ತು ಪ್ಯಾಟ್ ಕಮ್ಮಿನ್ಸ್ ಅವರ ದಾಖಲೆಯನ್ನು ಮುರಿದರು. 13 ಎಸೆತಗಳಲ್ಲಿ ಅರ್ಧಶತಕವನ್ನು ಗಳಿಸಿದ ಯಶಸ್ವಿ, ಐಪಿಎಲ್ ನಲ್ಲಿ ವೇಗದ ಅರ್ಧಶತಕ ಬಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
Yashasvi Jaiswal history : ಕೆಲವೇ ಕೆಲವು ಜನರಿಗೆ ಈ ಅವಕಾಶ ಸಿಗುತ್ತದೆ. ಕೆಲವೊಮ್ಮೆ ಪ್ರತಿಭೆ ಇದ್ದು, ಅವಕಾಶ ಸಿಕ್ಕರೂ ಸಹ ಹೆಸರು ಮಾಡುವುದು ಅಸಾಧ್ಯ. ಮುಂಬೈನ ಬೀದಿಗಳಲ್ಲಿ ಪಾನಿ-ಪುರಿಗಳನ್ನು ಮಾರಾಟ ಮಾಡುತ್ತ ಬದುಕು ಸಾಗಿಸುತ್ತಿದ್ದ, ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಕಷ್ಟಗಳನ್ನು ಮೆಟ್ಟಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿ ಯುವ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಯಶಸ್ವಿ ಜೈಸ್ವಾಲ್ ಯಶಸ್ಸಿನ ಕಥೆ ಇಲ್ಲಿದೆ ನೋಡಿ..
Yashasvi jaiswal Half Century: ಡೆಲ್ಲಿ ನಾಯಕ ಡೇವಿಡ್ ವಾರ್ನರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಇನ್ನು ರಾಜಸ್ಥಾನ್ ರಾಯಲ್ಸ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಆರಂಭಿಸಿದ ರೀತಿಯನ್ನು ಐಪಿಎಲ್ 2023 ರ ವೇಗದ ಆರಂಭ ಎಂದು ಕರೆಯಬಹುದು.
ಸೈಯದ್ ಮುಷ್ತಾಕ್ ಅಲಿ ಟ್ರೋಫಿ T20 ಪಂದ್ಯಾವಳಿಯಲ್ಲಿ ಮುಂಬೈ ಬ್ಯಾಟ್ಸ್ಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ವಿಶೇಷವೆಂದರೆ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನದಲ್ಲಿ ಈ ಕ್ರಿಕೆಟಿಗ ಅನೇಕ ದಿಗ್ಗಜರಿಗಿಂತ ಸರಾಸರಿಯಲ್ಲಿ ಮುಂದಿದ್ದಾರೆ.
IPL 2022 Mega Auction: ಇದೀಗ ಎಲ್ಲರ ಚಿತ್ತ ಐಪಿಎಲ್ ಮೆಗಾ ಹರಾಜಿನ (IPL 2022 Mega Auction) ಮೇಲೆ ನೆಟ್ಟಿದೆ. ಈ ಸಂದರ್ಭದಲ್ಲಿ ಐಪಿಎಲ್ಗೆ ಸಂಬಂಧಿಸಿದ ಹಲವು ರೋಚಕ ವರದಿಗಳು ದಿನನಿತ್ಯ ವರದಿಯಾಗುತ್ತಲೇ ಇವೆ. ಇಂದು ನಾವು ನಿಮಗೆ ಐಪಿಎಲ್ ಧಾರಣದಲ್ಲಿ ಶ್ರೀಮಂತರಾದ ಆಟಗಾರರ ಬಗ್ಗೆ ಮಾಹಿತಿ ನೀಡಲಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.