Yeshasvini Yojane: ಪ್ರತಿವರ್ಷವೂ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಇಂತಿಷ್ಟು ಸಮಯಾವಕಾಶ ನೀಡುತ್ತದೆ. ಈಗ 2024-25ನೇ ಸಾಲಿನ ಯಶಸ್ವಿನಿ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದು ಇದೇ ಡಿಸೆಂಬರ್ 31 ಹೆಸರು ನೋಂದಾಯಿಸಿಕೊಳ್ಳಲು ಕಡೆಯ ದಿನವಾಗಿದೆ.
Yeshasvini scheme: ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಇದರಿಂದ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.