Yoga Asanas For Hair Growth : ಅನೇಕ ಜನರು ತಮ್ಮ ಕೂದಲನ್ನು ಉದ್ದವಾಗಿ ಬೆಳೆಸಲು ಬಯಸುತ್ತಾರೆ. ದಿನನಿತ್ಯದ ಜೀವನದಲ್ಲಿ ಈ ಕೆಳಗೆ ನೀಡಿರುವ ಸಿಂಪಲ್ ಟಿಪ್ಸ್ ಪಾಲಿಸಿದರೆ ಯಾವುದೇ ಖರ್ಚಿಲ್ಲದೆ ದಟ್ಟ ಮತ್ತು ಉದ್ದವಾದ ಕೂದಲು ಬೆಳೆಸಬಹುದು ಎಂದು ವೈದ್ಯರು ಹೇಳುತ್ತಾರೆ.
ಅಮೆರಿಕದ ನ್ಯೂಯಾರ್ಕ್ನಲ್ಲಿ ವಿಶ್ವ ಸಂಸ್ಥೆಯ ಆವರಣದಲ್ಲಿ ನಡೆಯುತ್ತಿರುವ ಯೋಗ ದಿನಾಚರಣೆ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ೧೮೦ ದೇಶಗಳ ಪ್ರತಿನಿಧಿಗಳು, ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆಯಾಗಿದೆ.
International Yoga Day: ಇಂದು (ಜೂನ್ 21) ‘ವಿಶ್ವ ಯೋಗ ದಿನ’ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಯಾಂಡಲ್ವುಡ್ ಗೋಲ್ಡನ್ ಸ್ಟಾರ್ ಗಣೇಶ್ ಯೋಗ ದಿನ ಪ್ರಯುಕ್ತ ವಿಭಿನ್ನ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.
International Yoga Day: ಅನೇಕರಿಗೆ ಕಾಡುವ ಜ್ಞಾಪಕ ಶಕ್ತಿ ಕೊರತೆ ಹಾಗೂ ಏಕಾಗ್ರತೆ ಸಮಸ್ಯೆಗೆ ಹಲವಾರು ರೀತಿಯ ಪ್ರಯೋಗಳನ್ನು ಮಾಡುತ್ತಿರುತ್ತಾರೆ. ಅದರ ಬದಲಾಗಿ ಈ ಐದು ಯೋಗ ಭಂಗಿಗಳನ್ನು ಪ್ರತಿನಿತ್ಯ ಮಾಡುವುದರಿಂದ ಮಾನಸಿಕ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.
International Yoga Day 2023: ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಈ ನಿಯಮ ಪಾಲಿಸಲು ಮೊದಲು ಯೋಗ ಮಾಡುವುದನ್ನು ಪ್ರಾರಂಭಿಸಬೇಕು. ಉತ್ತಮ ಆರೋಗ್ಯ ನಮ್ಮದಾಗಬೇಕಾದರೇ ನೀವು ಪ್ರತಿನಿತ್ಯ ಮಾಡಲೇಬೇಕಾದ ಯೋಗಾಸನಗಳಿವು..
International Yoga Day 2023: ಭಾರತದಲ್ಲಿ ಯೋಗ ಇದೀಗ ಅಂತರರಾಷ್ಟ್ರೀಯವಾಗಿದೆ ಮತ್ತು ವಿದೇಶದಿಂದ ಪ್ರವಾಸಿಗರು ಯೋಗ ದೀಕ್ಷೆ ಮತ್ತು ತರಬೇತಿ ಪಡೆಯಲು ಭಾರತದ ವಿವಿಧ ನಗರಗಳಿಗೆ ಭೇಟಿ ನೀಡುತ್ತಿದ್ದಾರೆ. ಯೋಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಅದನ್ನು ವಿಸ್ತರಿಸಲು 2015 ರಲ್ಲಿ ಅಂತರರಾಷ್ಟ್ರೀಯ ಯೋಗ ದಿನದ ಆಚರಣೆಯನ್ನು ಆರಂಭಿಸಲಾಗಿದೆ.
ಪ್ರತಿದಿನ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಯೋಗ ಮಾಡುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುವುದರ ಜೊತೆಗೆ ಹಲವು ರೀತಿಯ ಆರೋಗ್ಯ ಲಾಭಗಳೂ ಸಿಗುತ್ತದೆ. ಹಲಸನ (ನೇಗಿಲು ಭಂಗಿ) ಮಾಡುವುದರಿಂದ ದೇಹವು ಹೊಂದಿಕೊಳ್ಳುವ ಮತ್ತು ಬಲಶಾಲಿಯಾಗುತ್ತದೆ.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಮೈಸೂರಿನ ಅರಮನೆ ಮುಂಭಾಗ ನಡೆಯಲಿರುವ ಯೋಗ ಕಾರ್ಯಕ್ರಮದ ತಾಲೀಮು ಭಾನುವಾರ ಬೆಳಗ್ಗೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಅರಮನೆಯ ಅಂಗಳದಲ್ಲಿ ಸಾರ್ವಜನಿಕರ ಪೂರ್ವಭಾವಿ ಯೋಗಭ್ಯಾಸ ಆಯೋಜಿಸಲಾಗಿತ್ತು. ಮೈಸೂರು ಜಿಲ್ಲಾಡಳಿತ, ಅರಮನೆ ಆಡಳಿತ ಮಂಡಳಿ, ಯೋಗ ಮಂಡಳಿ ಹಾಗೂ ವಿವಿಧ ಯೋಗ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ತಾಲೀಮಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಸೂರ್ಯನು ನವೀಕರಿಸಬಹುದಾದ ಶಕ್ತಿಯ ನಿಧಿ ಮತ್ತು ಸತ್ಯದ ಸಂಕೇತ. ಸೂರ್ಯನ ಆಕಾರ, ಸ್ವಭಾವ ಮತ್ತು ಶಕ್ತಿ ಇತರ ಗ್ರಹಗಳಿಗಿಂತ ಎಲ್ಲಾ ಜೀವಿಗಳ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ಜ್ಯೋತಿಷ್ಯದಲ್ಲಿ ಸೂರ್ಯನ ಸ್ಥಾನವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ.
International Yoga Day 2021: ಅಂತರರಾಷ್ಟ್ರೀಯ ಯೋಗ ದಿನ 2021 ರ ಥೀಮ್ 'ಯೋಗ ಫಾರ್ ವೆಲ್ನೆಸ್' ('Yoga For Wellness'). ದೇಹವನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವುದು ಈ ವಿಷಯದ ಉದ್ದೇಶವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.