ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ವಿಶ್ವ ಪ್ರಸಿದ್ಧ ಸನಾತನ ಧರ್ಮದ ಮಹಾಕುಂಭಮೇಳ 10ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೂ 9 ಕೋಟಿಗೂ ಹೆಚ್ಚು ಮಂದಿ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 29ರ ಮೌನಿ ಅಮಾವಾಸ್ಯೆಯಂದು ಒಂದೇ ದಿನ 8-9 ಕೋಟಿ ಭಕ್ತರು ಪ್ರಯಾಗ್ರಾಜ್ಗೆ ಆಗಮಿಸುವ ನಿರೀಕ್ಷೆ ಇದೆ.
poisonous snakes on aghora: ಪ್ರಯಾಗ್ ರಾಜ್ ಕುಂಭಮೇಳವನ್ನು ಅದ್ಧೂರಿಯಾಗಿ ನಡೆಸಲಾಗುವುದು. ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಲು ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು ಸೇರುತ್ತಾರೆ.
ತಮ್ಮ ವೇತನ ಹೆಚ್ಚಳಕ್ಕಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಇಲ್ಲೊಂದು ಸಂತಸದ ಸುದ್ದಿ ಬಂದಿದೆ. ಉತ್ತರ ಪ್ರದೇಶ ಸರ್ಕಾರವು ತನ್ನ 15 ಲಕ್ಷ ಉದ್ಯೋಗಿಗಳಿಗೆ ಮತ್ತು ಎಂಟು ಲಕ್ಷ ಪಿಂಚಣಿದಾರರಿಗೆ ದೀಪಾವಳಿಯ ಮೊದಲು ಬೋನಾಂಜಾವನ್ನು ಘೋಷಿಸುವ ಸಾಧ್ಯತೆಯಿದೆ ಏಕೆಂದರೆ ಅದು ತುಟ್ಟಿಭತ್ಯೆ (ಡಿಎ) ಅನ್ನು ಶೇಕಡಾ 4 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಯುಪಿ ಸರ್ಕಾರವು ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ ಬೋನಸ್ಗಳನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ವರದಿಗಳು ಸೂಚಿಸುತ್ತವೆ.ಈ ನಿಟ್ಟಿನಲ್ಲಿ, ಕೇಂದ್ರ ಸರ್ಕಾರದ ಡಿಎ ಹೆಚ್ಚಳದ ಘೋಷಣೆಯ ನಂತರ ಸಿಎಂ ಯೋಗಿ ಆದಿತ್ಯನಾಥ್ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ, ಇದು ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಯಿದೆ.
Hathras tragedy: ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಹೆಣಗಳ ರಾಶಿಗಳನ್ನು ನೋಡಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
UP Hathras tragedy: ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Tiger Viral Video: ಬೋನಿನೊಳಗೆ ಇದ್ದ ಹುಲಿಯನ್ನು ಕಂಡು ಯೋಗಿ ಅವರು ʼಹಲೋ ಹುಲಿʼ... ಎಂದು ಹೇಳಿದ್ದಾರೆ. ಈ ವೇಳೆ ಗುರ್.. ಗುರ್... ಎಂದು ಹುಲಿ ಘರ್ಜಿಸಿದೆ. ತಮ್ಮನ್ನು ನೋಡಿ ಸಿಡುಕುತ್ತಿದ್ದ ಹುಲಿರಾಯನಿಗೆ ಯೋಗಿ ಸಮಾಧಾನ ಮಾಡಿದ್ದಾರೆ.
Loksabha Election : ಬಿಜೆಪಿ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ.
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
Cremation Guarantee for Criminals: ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವವರು, ಹೆಣ್ಣು ಮಕ್ಕಳಿಗೆ ತೊಂದರೆ ಕೊಡುವವರು ಸೇರಿ ಯಾವುದೇ ಕ್ರಿಮಿನಲ್ಗಳ ಅಂತ್ಯಸಂಸ್ಕಾರ ಮಾಡದೆ ಬಿಡುವುದಿಲ್ಲವೆಂದು ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
Free gas cylinder On Holi :ಹಣದುಬ್ಬರದ ಈ ಕಾಲದಲ್ಲಿ ಹೆಚ್ಚುವರಿ ಸಿಲಿಂಡರ್ ಖರೀದಿಸುವುದು ಕೂಡಾ ಕಷ್ಟವೇ. ಆದರೆ, ಹೋಳಿ ಹಬ್ಬದ ಸಂದರ್ಭದಲ್ಲಿ ಉಚಿತ ಸಿಲಿಂಡರ್ ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಈ ಪ್ರಯೋಜನವನ್ನು ಪಡೆಯಬಹುದು.
ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
UP Kasganj Accident: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
Most Popular Chief Ministers of India: ಮಾಧ್ಯಮ ವರದಿಗಳ ಪ್ರಕಾರ, ಸಮೀಕ್ಷಾ ವರದಿಯಲ್ಲಿ ನೀಡಲಾದ ಪಟ್ಟಿಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೊದಲ ಸ್ಥಾನದಲ್ಲಿದ್ದಾರೆ. 52.7 ರಷ್ಟು ರೇಟಿಂಗ್ ಪಡೆದಿದ್ದು ಅಗ್ರಸ್ಥಾನದಲ್ಲಿದ್ದಾರೆ, ಇನ್ನು ಎರಡನೇ ಸ್ಥಾನದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದು, 51.3 ಶೇಕಡಾ ರೇಟಿಂಗ್ ಪಡೆದಿದ್ದಾರೆ.
Pension Scheme: ಉತ್ತರ ಪ್ರದೇಶದ ಯೋಗಿ ಸರ್ಕಾರ ರಾಜ್ಯದ ರೈತರಿಗೆ ಬಹುದೊಡ್ಡ ಉಡುಗೊರೆಯನ್ನು ನೀಡಿದೆ. ರಾಜ್ಯ ಸರ್ಕಾರ 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ. ಪಿಂಚಣಿ ನೀಡಲಿದೆ (Business News In Kannada)
Yogi Adityanath On Pran Pratishtha:ಯಾವ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಬೇಕು ಎನ್ನುವ ಸಂಕಲ್ಪ ಮಾಡಲಾಗಿತ್ತೋ ಅದೇ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.
Rajanikanth-Ayodhya: ಜನವರಿ 22 ರಂದು ಅಯೋಧ್ಯೆಯ ಅತ್ಯಂತ ಭವ್ಯವಾದ ರಾಮಮಂದಿರದ ಕುಂಬಾಭಿಷೇಕ ಸಮಾರಂಭ ನಡೆಯಲಿದೆ. ಅನೇಕ ಸೆಲೆಬ್ರಿಟಿಗಳಿಗೆ ಖುದ್ದು ಹಾಜರಾಗುವಂತೆ ಆಹ್ವಾನ ನೀಡಲಾಗಿದೆ..
World Cup 2023: ಮೊಹಮ್ಮದ್ ಶಮಿ ಅವರ ಹುಟ್ಟೂರಾದ ಅಮ್ರೋಹಾದ ಸಹಸ್ಪುರ ಅಲಿನಗರದಲ್ಲಿ ಮಿನಿ ಕ್ರೀಡಾಂಗಣವನ್ನು ನಿರ್ಮಿಸುವುದಾಗಿ ಯೋಗಿ ಸರ್ಕಾರ ಘೋಷಿಸಿದೆ. ಈ ಘೋಷಣೆಯಿಂದ ಗ್ರಾಮದ ಜನರಲ್ಲಿ ಸಂತಸದ ವಾತಾವರಣ ಮೂಡಿದ್ದು, ಸಿಡಿಒ ಅಶ್ವನಿ ಕುಮಾರ್ ಮಿಶ್ರಾ ಮತ್ತು ಇತರ ಅಧಿಕಾರಿಗಳು ಜೋಯಾ ಡೆವಲಪ್ಮೆಂಟ್ ಬ್ಲಾಕ್’ನಲ್ಲಿರುವ ಶಮಿ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
Tejas Movie: ಮಂಗಳವಾರ ಲಕ್ನೋದ ಲೋಕಭವನ ಸಭಾಂಗಣದಲ್ಲಿ ನಟಿ ಕಂಗನಾ ರನೌತ್ ಇತ್ತೀಚೆಗೆ ತೆರೆಗೆ ಬಂದ ಬಾಕ್ಸ್ ಆಫೀಸ್ನಲ್ಲಿ ಪ್ಲಾಪ್ ಆಗಿರುವ ತೇಜಸ್ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರವನ್ನು ವೀಕ್ಷಿಸಿದ ಬಳಿಕ ಭಾವುಕರಾಗಿದ್ದಾರೆ.
Rajinikanth : ಆಧ್ಯಾತ್ಮಿಕ ಯಾತ್ರೆ ಮುಗಿಸಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಯೋಗಿ ಆದಿತ್ಯನಾಥ್ ಅವರ ಕಾಲು ಮುಟ್ಟಿ ಆರ್ಶೀವಾದ ಪಡೆದ ಕುರಿತು ಟ್ರೋಲ್ ಮಾಡಿದವರಿಗೆ ಮುಟ್ಟಿನೋಡಿಕೊಳ್ಳುವಂತೆ ಉತ್ತರ ನೀಡಿದ್ದಾರೆ.
CM Yogi Adityanath : ನಟ ರಜನಿಕಾಂತ್ ಅವರು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದರು, ಈ ವೇಳೆ ಅವರು ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.