Yogi Adityanath

ಮೋದಿ ಜಿ ಸೈನ್ಯ ಎಂದ ಸಿಎಂ ಯೋಗಿ ಹೇಳಿಕೆಗೆ ವರದಿ ಕೇಳಿದ ಚುನಾವಣಾ ಆಯೋಗ

ಮೋದಿ ಜಿ ಸೈನ್ಯ ಎಂದ ಸಿಎಂ ಯೋಗಿ ಹೇಳಿಕೆಗೆ ವರದಿ ಕೇಳಿದ ಚುನಾವಣಾ ಆಯೋಗ

ಮೋದಿ ಜಿ ಕಿ ಸೇನಾ ಎಂದು ಕರೆದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ವಿಚಾರವಾಗಿ ಈಗ ಘಾಜಿಯಾಬಾದ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ನಿಂದ ಚುನಾವಣಾ ಆಯೋಗ ವರದಿ ಕೇಳಿದೆ.ಸಿಎಂ ಯೋಗಿ ಹೇಳಿಕೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ವರದಿಯಾದ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಸಂಪೂರ್ಣವಾದ ವರದಿ ನೀಡುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.

Apr 1, 2019, 08:17 PM IST
ಎರಡು ವರ್ಷದ ಬಿಜೆಪಿ ಅಧಿಕಾರವಧಿಯಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ರಿಪೋರ್ಟ್ ಕಾರ್ಡ್

ಎರಡು ವರ್ಷದ ಬಿಜೆಪಿ ಅಧಿಕಾರವಧಿಯಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ರಿಪೋರ್ಟ್ ಕಾರ್ಡ್

ಮಾರ್ಚ್ 19, 2017ರಲ್ಲಿ ಉತ್ತರಪ್ರದೇಶದ ಜನತೆ ಸೇವೆ ಮಾಡಲು ನಮಗೆ ಅವಕಾಶ ದೊರೆಯಿತು. ಅಲ್ಲಿಂದ ಇಲ್ಲಿಯವರೆಗೆ ಹದಗೆಟ್ಟಿದ್ದ ಉತ್ತರಪ್ರದೇಶದ ಪರಿಸ್ಥಿತಿಯನ್ನು ಬದಲಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Mar 19, 2019, 03:15 PM IST
ವಿರೋಧ ಪಕ್ಷದವರಿಗೆ ಭಾರತೀಯ ಸಂಸ್ಕೃತಿಯ ಜ್ಞಾನವಿಲ್ಲ: ಯೋಗಿ ಆದಿತ್ಯನಾಥ್

ವಿರೋಧ ಪಕ್ಷದವರಿಗೆ ಭಾರತೀಯ ಸಂಸ್ಕೃತಿಯ ಜ್ಞಾನವಿಲ್ಲ: ಯೋಗಿ ಆದಿತ್ಯನಾಥ್

ಕುಂಭಮೇಳದ ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿಗೆ ಅರ್ಪಿಸಿದ ಯೋಗಿ ಆದಿತ್ಯನಾಥ್, ಅದು "ಸ್ವಚ್ಛ ಮತ್ತು ಸುರಕ್ಷಿತ ಕುಂಭ" ಎಂದಿದ್ದಾರೆ. 

Mar 18, 2019, 07:11 PM IST
ಉ.ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಯಾವುದೇ ಪರಿಣಾಮ ಬೀರುವುದಿಲ್ಲ- ಯೋಗಿ ಆದಿತ್ಯನಾಥ್

ಉ.ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಯಾವುದೇ ಪರಿಣಾಮ ಬೀರುವುದಿಲ್ಲ- ಯೋಗಿ ಆದಿತ್ಯನಾಥ್

ನೂತನವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ  ಪ್ರಿಯಾಂಕಾ ಗಾಂಧಿ ವಾದ್ರಾ ಅವರ ರಾಜಕೀಯ ಪ್ರವೇಶ ಉತ್ತರ ಪ್ರದೇಶದ ರಾಜಕೀಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

Mar 16, 2019, 05:50 PM IST
ಬಾಲಕೋಟ್ ವಾಯುದಾಳಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ನೆರವಾಗುತ್ತದೆ-ಯೋಗಿ ಆದಿತ್ಯನಾಥ್

ಬಾಲಕೋಟ್ ವಾಯುದಾಳಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ನೆರವಾಗುತ್ತದೆ-ಯೋಗಿ ಆದಿತ್ಯನಾಥ್

ಫೆಬ್ರವರಿ 26 ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಐಎಎಫ್ ವಾಯುಪಡೆ ದಾಳಿ ನರೇಂದ್ರ ಮೋದಿಯವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಾಯ ಮಾಡುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Mar 12, 2019, 04:51 PM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲಿದೆ- ಸಿಎಂ ಯೋಗಿ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತಲೂ ಹೆಚ್ಚಿನ ಸ್ಥಾನ ಗೆಲ್ಲಲಿದೆ- ಸಿಎಂ ಯೋಗಿ

ವಿರೋಧ ಪಕ್ಷಗಳ ಮೈತ್ರಿ ಒಂದು ಸವಾಲಾಗಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. 

Mar 11, 2019, 01:47 PM IST
ತಾಜ್ ಮಹಲ್ ಕಳಪೆ ನಿರ್ವಹಣೆ: ಯೋಗಿ ಸರ್ಕಾರಕ್ಕೆ ಸುಪ್ರೀಂ ಚಾಟಿ

ತಾಜ್ ಮಹಲ್ ಕಳಪೆ ನಿರ್ವಹಣೆ: ಯೋಗಿ ಸರ್ಕಾರಕ್ಕೆ ಸುಪ್ರೀಂ ಚಾಟಿ

ತಾಜ್ ಮಹಲ್ ಸಂರಕ್ಷಣೆಯಲ್ಲಿ ಕಳಪೆ ನಿರ್ವಹಣೆ ತೋರಿರುವ ವಿಚಾರವಾಗಿ ಈಗ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ ಚಾಟಿ ಬೀಸಿದೆ. 

Feb 13, 2019, 03:45 PM IST
ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್ ಶಾ, ಯೋಗಿ- Video

ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಅಮಿತ್ ಶಾ, ಯೋಗಿ- Video

ಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್ ಮತ್ತು ಅಮಿತ್ ಷಾ ಆಗಮನದಿಂದಾಗಿ ಉತ್ಸುಕರಾದ ಸಾಧು, ಸಂತರು ತಾವೂ ಸಹ ಅವರೊಂದಿಗೆ ಸಂಗಮದಲ್ಲಿ ಮುಳುಗೆದ್ದರು. 

Feb 13, 2019, 03:02 PM IST
ರಾಮಮಂದಿರ ನಿರ್ಮಾಣ ವಿವಾದ ಇತ್ಯರ್ಥಕ್ಕೆ 24 ಗಂಟೆಯೂ ಬೇಕಿಲ್ಲ: ಯೋಗಿ ಆದಿತ್ಯನಾಥ್

ರಾಮಮಂದಿರ ನಿರ್ಮಾಣ ವಿವಾದ ಇತ್ಯರ್ಥಕ್ಕೆ 24 ಗಂಟೆಯೂ ಬೇಕಿಲ್ಲ: ಯೋಗಿ ಆದಿತ್ಯನಾಥ್

ನನ್ನ ಪ್ರಕಾರ ರಾಮಮಂದಿರ ನಿರ್ಮಾಣ ವಿವಾದ ಬಗೆಹರಿಸಲು 24 ರಿಂದ 25 ಗಂಟೆಗಳು ಸಾಕು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿಪ್ರಾಯಪಟ್ಟಿದ್ದಾರೆ.

Feb 11, 2019, 11:07 PM IST
ಉತ್ತರಪ್ರದೇಶದಲ್ಲಿ ಅಕ್ರಮ ಮದ್ಯ ವ್ಯಾಪಾರದಲ್ಲಿ ತೊಡಗಿರುವವವರಿಗೆ ಸಿಎಂ ಯೋಗಿ ಎಚ್ಚರಿಕೆ!

ಉತ್ತರಪ್ರದೇಶದಲ್ಲಿ ಅಕ್ರಮ ಮದ್ಯ ವ್ಯಾಪಾರದಲ್ಲಿ ತೊಡಗಿರುವವವರಿಗೆ ಸಿಎಂ ಯೋಗಿ ಎಚ್ಚರಿಕೆ!

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

Feb 10, 2019, 03:13 PM IST
 'ನನ್ನ ಧ್ವನಿ ಹತ್ತಿಕ್ಕಲು ಅಸಾಧ್ಯ', ಮಮತಾ ವಿರುದ್ಧ ಸಿಎಂ ಯೋಗಿ ಕಿಡಿ

'ನನ್ನ ಧ್ವನಿ ಹತ್ತಿಕ್ಕಲು ಅಸಾಧ್ಯ', ಮಮತಾ ವಿರುದ್ಧ ಸಿಎಂ ಯೋಗಿ ಕಿಡಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ಮೇಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರದಂದು ವಾಗ್ದಾಳಿ ನಡೆಸಿದ್ದಾರೆ. 

Feb 3, 2019, 06:05 PM IST
ಸಿಎಂ ಯೋಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ನಿರಾಕರಿಸಿದ ಮಮತಾ ಸರ್ಕಾರ

ಸಿಎಂ ಯೋಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ನಿರಾಕರಿಸಿದ ಮಮತಾ ಸರ್ಕಾರ

ಪಶ್ಚಿಮ ಬಂಗಾಳದ ಮಮತಾ ನೇತೃತ್ವದ ಸರ್ಕಾರ ಭಾನುವಾರದಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಲು ನಿರಾಕರಿಸಿದೆ.

Feb 3, 2019, 01:42 PM IST
24 ಗಂಟೆಯಲ್ಲಿ ಅಯೋಧ್ಯೆ ಬಗೆ ಹರಿಯುವದಾದರೆ, 90 ದಿನಗಳಲ್ಲಿ ಬೆಳೆಯನ್ನು ರಕ್ಷಿಸಲಿ- ಯೋಗಿಗೆ ಅಖಿಲೇಶ್ ಸವಾಲ್

24 ಗಂಟೆಯಲ್ಲಿ ಅಯೋಧ್ಯೆ ಬಗೆ ಹರಿಯುವದಾದರೆ, 90 ದಿನಗಳಲ್ಲಿ ಬೆಳೆಯನ್ನು ರಕ್ಷಿಸಲಿ- ಯೋಗಿಗೆ ಅಖಿಲೇಶ್ ಸವಾಲ್

ಅಯೋಧ್ಯೆ ವಿವಾದವನ್ನು 24 ಗಂಟೆಯಲ್ಲಿ ಬಗೆ ಹರಿಸಬಹುದು ಎಂದು  ಶನಿವಾರದಂದು ಹೇಳಿಕೆ ನೀಡಿದ್ದ ಸಿಎಂ ಯೋಗಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ " ಜನರು ಈಗ 90 ದಿನಗಳ ಕಾಲಾವಕಾಶವನ್ನು ನೀಡಿದ್ದಾರೆ,ಆದ್ದರಿಂದ ದನಕರುಗಳಿಂದ ಬೆಳೆಗಳನ್ನು ರಕ್ಷಿಸುವ ಕೆಲಸ ಮಾಡಲಿ" ಎಂದು ಸವಾಲು ಹಾಕಿದ್ದಾರೆ.

Jan 27, 2019, 05:22 PM IST
ಅಯೋಧ್ಯೆ ವಿವಾದವನ್ನು 24 ಘಂಟೆಯೊಳಗೆ ಬಗೆಹರಿಸಬಹುದು-ಸಿಎಂ ಯೋಗಿ ಆದಿತ್ಯನಾಥ್

ಅಯೋಧ್ಯೆ ವಿವಾದವನ್ನು 24 ಘಂಟೆಯೊಳಗೆ ಬಗೆಹರಿಸಬಹುದು-ಸಿಎಂ ಯೋಗಿ ಆದಿತ್ಯನಾಥ್

ಅಯೋಧ್ಯೆ ವಿವಾದ ವಿಚಾರವಾಗಿ ಶನಿವಾರದಂದು ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ "ಈ ವಿವಾದವನ್ನು 24 ಗಂಟೆಯಲ್ಲಿ ಬಗೆ ಹರಿಸಬಹುದು" ಎಂದು ಅಭಿಪ್ರಾಯಪಟ್ಟಿದ್ದಾರೆ.

Jan 26, 2019, 07:28 PM IST
ಭಯೋತ್ಪಾದಕರು ಉತ್ತರಪ್ರದೇಶ ಪ್ರವೇಶಿಸಿದ್ದರೆ ಅಲ್ಲಿಯೇ ಕೊಂದುಬಿಡುತ್ತಿದ್ದೆವು: ಯೋಗಿ ಆದಿತ್ಯನಾಥ್

ಭಯೋತ್ಪಾದಕರು ಉತ್ತರಪ್ರದೇಶ ಪ್ರವೇಶಿಸಿದ್ದರೆ ಅಲ್ಲಿಯೇ ಕೊಂದುಬಿಡುತ್ತಿದ್ದೆವು: ಯೋಗಿ ಆದಿತ್ಯನಾಥ್

ಭಯೋತ್ಪಾದಕರೇನಾದರೂ ಉತ್ತರ ಪ್ರದೇಶಕ್ಕೆ ಕಾಲಿಟ್ಟಿದ್ದರೆ ಅವರನ್ನು ಅಲ್ಲಿಯೇ ಕೊಂದು ಹಾಕುತ್ತಿದ್ದೆವು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

Jan 25, 2019, 01:39 PM IST
ಬಿಜೆಪಿಯಿಂದ ಮಾತ್ರ ರಾಮಮಂದಿರ ನಿರ್ಮಾಣ ಸಾಧ್ಯ: ಯೋಗಿ ಆದಿತ್ಯನಾಥ್

ಬಿಜೆಪಿಯಿಂದ ಮಾತ್ರ ರಾಮಮಂದಿರ ನಿರ್ಮಾಣ ಸಾಧ್ಯ: ಯೋಗಿ ಆದಿತ್ಯನಾಥ್

ರಾಮಮಂದಿರ ನಿರ್ಮಾಣ ಯಾರಿಂದಲೂ ಸಾಧ್ಯವಿಲ್ಲ, ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

Dec 24, 2018, 11:56 AM IST
ಬುಲಂದಶಹರ್ ಹಿಂಸಾಚಾರದಲ್ಲಿ ಇನ್ಸ್ಪೆಕ್ಟರ್ ಸಾವು ಆಕಸ್ಮಿಕ -ಯೋಗಿ ಆದಿತ್ಯನಾಥ್

ಬುಲಂದಶಹರ್ ಹಿಂಸಾಚಾರದಲ್ಲಿ ಇನ್ಸ್ಪೆಕ್ಟರ್ ಸಾವು ಆಕಸ್ಮಿಕ -ಯೋಗಿ ಆದಿತ್ಯನಾಥ್

 ಬುಲಂದ್ ಶಹರ್ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯನ್ನು ಅವರು ಆಕಸ್ಮಿಕ ಎಂದು ಕರೆದಿದ್ದಾರೆ.ಅಲ್ಲದೆ ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರು ಸಹಿತ ಅಂತವರ ಮೇಲೆ ಶಿಸ್ತು ಕ್ರಮ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಅಲ್ಲದೆ ಈ ಘಟನೆ ಜನ ಸಮೂಹ ಹತ್ಯೆಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದರು.

Dec 8, 2018, 03:46 PM IST
ಬಿಜೆಪಿ ಗೆಲ್ಲಿಸಿದ್ರೆ ಹೈದರಾಬಾದ್ ಗೆ ಭಾಗ್ಯನಗರ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್

ಬಿಜೆಪಿ ಗೆಲ್ಲಿಸಿದ್ರೆ ಹೈದರಾಬಾದ್ ಗೆ ಭಾಗ್ಯನಗರ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್

 ಹೈದರಾಬಾದ್ ಹೆಸರನ್ನು ಭಾಗ್ಯನಗರ ಎಂದು ಮರುನಾಮಕಾರಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದರು.

Dec 3, 2018, 12:50 PM IST
ಹನುಮಾನ್ ದಲಿತ ಬುಡುಕಟ್ಟು ಸಮುದಾಯಕ್ಕೆ ಸೇರಿದವನು-ಯೋಗಿ ಆದಿತ್ಯನಾಥ್

ಹನುಮಾನ್ ದಲಿತ ಬುಡುಕಟ್ಟು ಸಮುದಾಯಕ್ಕೆ ಸೇರಿದವನು-ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಈಗ ಹನುಮಾನ್ ದಲಿತ ಬುಡಕಟ್ಟು ಸಮುದಾಯಕ್ಕೆ ಸೇರಿದವನು ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ. 

Nov 28, 2018, 08:12 PM IST
ಉಗ್ರರಿಗೆ ಕಾಂಗ್ರೆಸ್ ಬಿರಿಯಾನಿ ತಿನ್ಸಿದ್ರೆ, ನಾವು ಬುಲೆಟ್ ತಿನ್ನಿಸ್ತೀವಿ: ಯೋಗಿ ಆದಿತ್ಯನಾಥ್

ಉಗ್ರರಿಗೆ ಕಾಂಗ್ರೆಸ್ ಬಿರಿಯಾನಿ ತಿನ್ಸಿದ್ರೆ, ನಾವು ಬುಲೆಟ್ ತಿನ್ನಿಸ್ತೀವಿ: ಯೋಗಿ ಆದಿತ್ಯನಾಥ್

ಕಾಂಗ್ರೆಸ್ ಉಗ್ರರಿಗೆ ಬಿರಿಯಾನಿ ನೀಡಿ ಬೆಳೆಸಿದೆ, ಆದರೆ ನಾವು ಬುಲೆಟ್ ಪ್ರಾಶನ ಮಾಡಿಸುತ್ತೇವೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

Nov 26, 2018, 06:39 PM IST