ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾರತದ 18 ರಾಜ್ಯಗಳಲ್ಲಿ 95 ಕುಶಲ ತರಬೇತಿ ಕೇಂದ್ರಗಳನ್ನು ನಡೆಸುತ್ತಿದೆ ಮತ್ತು ಸುಸ್ಥಿರವಾದ ಕ್ಷೇತ್ರಗಳಾದ ಸೌರಶಕ್ತಿಯಂತಹ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡುವ ಕೆಲಸವನ್ನು ಮಾಡುತ್ತಿದೆ. ಅನೇಕ ಕೇಂದ್ರಗಳು ದೂರದ ಪ್ರದೇಶಗಳಲ್ಲಿ ಮತ್ತು ಭಾರತದ ಈಶಾನ್ಯ ಭಾಗದ ಗಡಿ ಪ್ರದೇಶಗಳ ಹಳ್ಳಿಗಳಲ್ಲಿವೆ.
ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
Chethan Ahimsa: ಇತ್ತೀಚೆಗೆ ಇಂಫೋಸಿಸ್ ನಾರಾಯಣ ಮೂರ್ತಿಯವರು 'ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು' ಎಂಬ ಸಲಹೆ ನೀಡುವುದರೊಂದಿಗೆ ಜಪಾನ್ ಉದಾಹರಣೆಯಾಗಿ ನೀಡಿದ್ದರು. ಇದೀಗ ಈ ಹೇಳಿಕೆಯನ್ನು ಟೀಕಿಸಿ ನಟ ಚೇತನ್ ಕಾಮೆಂಟ್ ಮಾಡಿದ್ದಾರೆ.
New Style Marriage: ಇತ್ತೀಚೇಗೆ ಮದವೆ ಎಂಬುವುದು ಆಡಂಬರವಾಗಿದೆ. ಮದುವೆಗೆ ಮನೆ ತುಂಬಾ ಸಂಭ್ರಮ ಬದಲಾಗಿ ಹಣ ತೋರಿಕೆ ಇರುವಂತೆ ಇರುತ್ತದೆ. ಇಂತಹವೊಂದು ಯುಗದಲ್ಲಿ ಇಲ್ಲೊಂದು ಜೋಡಿ ವಿವಾಹ ಎಲ್ಲರಿಗೂ ಮಾದರಿಯಾಗಿದೆ.
ಶಿರಸಿ ತಾಲೂಕಿನ ಮುಂಡಗೋಡ ಸಮೀಪದ ಹಳ್ಳಿಯಿಂದ ಬಂದಿದ್ದ 12 ಜನ ಯುವಕರ ಗುಂಪಿನಲ್ಲಿ ಆರೇಳು ಜನ ಈಜಾಡಲು ಹೋಗಿದ್ದರು. ಈ ವೇಳೆ ಈಜುವಾಗ ಜಲಾಶಯದ ಮಣ್ಣಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.
ಇದೇ ತಿಂಗಳ 29ರಂದು ಅರ್ಷಾ ಲತೀಫ್ ಎಂಬ ಯುವತಿ ಕುಂದಲಹಳ್ಳಿಯ ಕೆರೆ ಬಳಿ ತನ್ನ ಸ್ನೇಹಿತನ ಜೊತೆ ಮಾತನಾಡುತ್ತ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಹೋಂ ಗಾರ್ಡ್ ಮಂಜುನಾಥ್ ರೆಡ್ಡಿ, ಇಬ್ಬರ ಫೋಟೋ ಕ್ಲಿಕ್ಕಿಸಿಕೊಂಡು ಇಲ್ಲಿ ಯಾಕೆ ಕುಳಿತಿದ್ದೀರಿ ಎಂದು ವಿಚಾರಿಸಿದ್ದ. ನಂತರ ಸ್ಟೇಷನ್ ಗೆ ಬರುವಂತೆ ಹೆದರಿಸಿದ್ದ.
ಪ್ರತಿಭಟನೆ ವೇಳೆ ಯುವಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಮೆಗಳನ್ನೂ ಸುಟ್ಟುಹಾಕಿದರು. ಯುವಜನರಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಕೇಂದ್ರ ಸರ್ಕಾರವನ್ನು ಜಾಗೃತಗೊಳಿಸಲು ಭಾರತೀಯ ಯುವ ಕಾಂಗ್ರೆಸ್ ಈಗಾಗಲೇ 'ರೋಜ್ಗರ್ ದೋ' ಅಭಿಯಾನವನ್ನು ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.