Modi Government Digital Strike: ಯೂಟ್ಯೂಬ್ನಲ್ಲಿ ವದಂತಿಗಳನ್ನು ಹರಡುವ 120 ಚಾನೆಲ್ಗಳನ್ನು ನಿಷೇಧಿಸಲಾಗಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಈ ವಾಹಿನಿಗಳ ವಿರುದ್ಧ ಡಿಜಿಟಲ್ ಸ್ಟ್ರೈಕ್ ನಡೆಸುವ ಮೂಲಕ ಸರ್ಕಾರ ಈ ಕ್ರಮ ಕೈಗೊಂಡಿದೆ. (Technology News In Kannada)
Youtube Channels Banned: ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 16 ಯೂಟ್ಯೂಬ್ ಚಾನಲ್ ಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ 16 ಚಾನೆಲ್ ಗಳ ಮೇಲೆ ಸುಳ್ಳು ಸುದ್ದಿ ಪಸರಿಸುವ ಆರೋಪಗಳಿವೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.