Yuva Rajkumar wife Sridevi: ರಮ್ಯಾ ನಿರ್ಧಾರಕ್ಕೆ ಅಣ್ಣಾವ್ರ ಕುಟುಂಬದ ಸದಸ್ಯರ ಬೆಂಬಲ ದೊರೆತಿದ್ದೇ ತಡ ನಟ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ತಿರುಗೇಟು ನೀಡಿದ್ದಾರೆ.
Ekka Movie Song: ಎಕ್ಕ ಸಿನಿಮಾ ತನ್ನ ಕಂಟೆಂಟ್ ಹಾಗೂ ಹಾಡುಗಳ ಮೂಲಕ ಸಿನಿಪ್ರಿಯಕರ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಎಕ್ಕ ಚಿತ್ರದ ಟೈಟಲ್ ಟ್ರ್ಯಾಕ್ ಹಾಗೂ ಬ್ಯಾಂಗಲ್ ಬಂಗಾರಿ ಹಾಡುಗಳು ಹಿಟ್ ಲೀಸ್ಟ್ ಸೇರಿವೆ. ಇದೀಗ ಸಿನಿಮಾದ ಮತ್ತೊಂದು ಗೀತೆ ಬಿಡುಗಡೆಯಾಗಿದೆ.
Ekka movie song : ಯುವ ರಾಜ್‌ಕುಮಾರ್ ನಾಯಕನಾಗಿ ನಟಿಸುತ್ತಿರುವ ಎಕ್ಕ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಟೈಟಲ್ ಟ್ರ್ಯಾಕ್ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಚಿತ್ರತಂಡ ಇಂದು ಬ್ಯಾಂಗಲ್ ಬಂಗಾರಿ ಎಂಬ ಹೊಸ ಹಾಡನ್ನು ಅನಾವರಣ ಮಾಡಿದೆ.
Yuva Rajkumar : ನಟ ಯುವರಾಜ್ ಕುಮಾರ್ ಕಳೆದ ಎರಡು ದಿನಗಳ ಹಿಂದೆ ವಿಡಿಯೋ ಒಂದನ್ನು ಹಂಚಿಕೊಂಡು "ನಿಮ್ಮ ಹುಡುಗಿಗೆ ನೀವು ಎನಂತಾ ಕರೀತಿರಾ" ಅಂತ ಬಾಯ್ಸ್ಗೆ ಪ್ರಶ್ನೆ ಮಾಡಿದ್ದರು. ಅದಲ್ಲದೆ ತಮ್ಮ ಹುಡುಗಿಯನ್ನ ಪರಿಚಯಿಸುವುದಾಗಿ ಹೇಳಿದ್ದರು.. ಇದೀಗ ಬಹಿರಂಗ ಪಡಿಸಿದ್ದಾರೆ.
Yuva Rajkumar: ಯುವರಾಜ್ ಕುಮಾರ್ ನಟನೆಯ ಎಕ್ಕ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಪೊರಕೆ ಹಿಡಿದ ಯುವ ಹೊಸ ಅವತಾರ ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
Ekka kannada Movie: ರೋಹಿತ್ ಪದಕಿ ಸಾರಥ್ಯದ ಎಕ್ಕ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಅಂದುಕೊಂಡ ಮುಹೂರ್ತದಂದು ಅಂದರೆ ಜೂನ್ 6ಕ್ಕೆ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿರುವ ಚಿತ್ರತಂಡ ಸಂಕ್ರಾಂತಿ ಹಬ್ಬದ ವಿಶೇಷ ಹೊಸ ಅಪ್ ಡೇಟ್ ಕೊಟ್ಟಿದೆ.
Yuva Rajkumar: ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ ತಮ್ಮ ಎರಡನೆ ಸಿನಿಮಾದ ಮೂಲಕ ಸದ್ದು ಮಾಡಲು ರೆಡಿಯಾಗಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಮುಹೂರ್ತ ನೆರವೇರಿದ್ದು, ಯುವ ಅವತಾರ ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ.
Yuva Rajkumar Ekka movie : ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಎಕ್ಕ” ಇಂದು ತನ್ನ ನಾಂದಿ ಪೂಜೆ/ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ.
'ಯುವ' ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದ ದೊಡ್ಮನೆ ಕುಡಿ ಯುವರಾಜ್ ಕುಮಾರ್ ತಮ್ಮ ಮೊದಲನೇ ಸಿನಿಮಾದ ಮೂಲಕ ಕನ್ನಡ ಸಿನಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾದರು.. ಇದೀಗ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ನಟನಿಗೆ ಸಂಬಂಧಿಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Vinay Rajkumar Engagement: ರಾಘವೇಂದ್ರ ರಾಜ್‌ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್‌ಕುಮಾರ್ ಎಂಗೇಜ್‌ಮೆಂಟ್ ಫೋಟೋ ವೈರಲ್ ಆಗಿವೆ.
Sridevi Byrappa Post: ಪತ್ನಿಗೆ ಡಿವೋರ್ಸ್ ನೀಡುತ್ತಿರುವ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಯುವ ನೀಡಿದ್ದ ನೋಟಿಸ್‌ಗೆ ಶ್ರೀದೇವಿ ಸಹ ಉತ್ತರಿಸಿದ್ದರು.
Sapthami Gowda News: ನಟಿ ಸಪ್ತಮಿ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ನಟ ಯುವ ರಾಜ್‌ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದರು.
Yuva Movie: ಕನ್ನಡ ಕಿರುತೆರೆಯಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಖಾಸಗಿ ವಾಹಿನಿಯು ಇದೀಗ ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ "ಯುವ" ಸಿನಿಮಾವನ್ನು ಪ್ರಸಾರಮಾಡಲಿದೆ. ಜೊತೆಗೆ ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶವನ್ನು ಸುವರ್ಣ ವಾಹಿನಿಯು ನೀಡುತ್ತಿದೆ.
Yuva Rajkumar Sridevi Bairappa Divorce Reason: ಯುವ ರಾಜ್‌ಕುಮಾರ್ ಆ ನಟಿಯ ಜೊತೆ ಸಿಕ್ಕಿಬಿದ್ದ ಸಾಕ್ಷಿ ಇದೆ ಎಂದು ಶ್ರೀದೇವಿ ಪರ ವಕೀಲರು ಹೇಳಿದ್ದಾರೆ.
Advocate Cyril Prasad Press Meet: ಯುವ ರಾಜ್‌ಕುಮಾರ್ ಮತ್ತು ಪತ್ನಿ ಶ್ರೀದೇವಿ ಬೈರಪ್ಪ ಡಿವೋರ್ಸ್ ಪ್ರಕರಣ ಆರೋಪ - ಪ್ರತ್ಯಾರೋಪಗಳಿಂದ ಕೂಡಿದೆ. ಒಬ್ಬರ ಮೇಲೊಬ್ಬರು ಸಾಕಷ್ಟು ಆರೋಪಗಳನ್ನು ಮಾಡಿಕೊಂಡಿದ್ದಾರೆ.
Yuva Rajkumar Sridevi Divorce Reason: ನಟ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಸಂಸಾರದಲ್ಲಿ ದೊಡ್ಡ ಬಿರುಕು ಮೂಡಿದೆ. ಇವರ ದಾಂಪತ್ಯ ಸದ್ಯ ಡಿವೋರ್ಸ್‌ಗೆ ಬಂದು ನಿಂತಿದೆ.
Reason for Yuva Rajkumar Sridevi Divorce: ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನದ ಸುದ್ದಿ ಚಂದನವನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಈ ಸುದ್ದಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ವಿಚ್ಛೇದನದ ಹಿಂದೆ ಖ್ಯಾತ ನಟಿಯ ಕೈವಾಡ ಇದೆ ಎಂಬುದಾಗಿ ತಿಳಿದುಬಂದಿದೆ.
Yuva Rajkumar Divorce: ಸದ್ಯ ಸ್ಯಾಂಡಲ್ವುಡ್’ನಲ್ಲಿ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನದ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಇದುವರೆಗೆ ಲಭಿಸಿರುವ ಮಾಹಿತಿ ಪ್ರಕಾರ, ಡಿವೋರ್ಸ್ ನೀಡಲು ಶ್ರೀದೇವಿ ಒಪ್ಪಿಗೆಯಿಲ್ಲ, ಆದರೆ ಯುವ ನೋಟೀಸ್ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.