ಸ್ಯಾಂಡಲ್ವುಡ್ನ ಪ್ರತಿಷ್ಠಿತ ಚಲನಚಿತ್ರ ನಿರ್ಮಾಣ ಸಂಸ್ಥೆಗಳು ನಿರ್ಮಿಸಿರೋ ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
Ekka movie release: ಎಕ್ಕಾ ಮಾರ್ ಮಾರ್ ಅಂತಾ ಯುವರಾಜ್ ಕುಮಾರ್ ಚಿಂದಿ ಪರ್ಫಾಮೆನ್ಸ್ ಕೊಟ್ಟಿದ್ದಾರೆ. ಬಾಬಾ ಭಾಸ್ಕರ್ ಕೊರಿಯೋಗ್ರಫಿಗೆ ಯುವ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ನಾಗಾರ್ಜುನ್ ಶರ್ಮಾ ಕ್ಯಾಚಿ ಮ್ಯಾಚಿ ಪದಪೊಣಿಸಿ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಮ್ಯೂಸಿಕ್ ಕಿಕ್, ರೋಹಿತ್ ಪದಕಿ, ಚರಣ್ ರಾಜ್ ಹಾಗೂ ಮಹಾಲಿಂಗ್ ವಿ ಎಂ ವಾಯ್ಸ್, ಯುವ ಎನರ್ಜಿ.. ಟೋಟಲ್ ಆಗಿ ಎಕ್ಕ ಟೈಟಲ್ ಟ್ರ್ಯಾಂಕ್ ಬೊಂಬಾಟ್ ಆಗಿ ಮೂಡಿಬಂದಿದೆ.
Appu's 2ndDeath Anniversary:‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.
Puneeth Rajkumar 2nd Death Anniversary:ರಾಘವೇಂದ್ರ ರಾಜ್ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅಪ್ಪುವಿನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.