ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಇಬ್ಬರೂ ಆಟಗಾರರು ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ದೊಡ್ಡ ಬೆನ್ನೆಲುಬಾಗಿದ್ದರು. ಇಂಗ್ಲೆಂಡ್ ವಿರುದ್ಧ ರಿಷಬ್ ಪಂತ್ ಬಿರುಸಿನ ಶತಕ ಸಿಡಿಸಿದ್ದು, ಹಾರ್ದಿಕ್ ಮತ್ತು ಪಂದ್ಯ ಜೊತೆಯಾಗಿ125 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರನ್ನು ರಾಷ್ಟ್ರೀಯ ತಂಡದ ಉಪನಾಯಕರನ್ನಾಗಿ ನೇಮಿಸುವಂತೆ ಟೀಮ್ ಇಂಡಿಯಾ ರಾಷ್ಟ್ರೀಯ ಆಯ್ಕೆದಾರರಿಗೆ ಹೇಳಿದ್ದಾರೆ.
ವಿರಾಟ್ ಕೊಹ್ಲಿಗೆ ಒಂದು ಜೋಡಿ ಚಿನ್ನದ ಬೂಟುಗಳನ್ನು ಉಡುಗೊರೆ ನೀಡುವ ಮೂಲಕ ಈಗ ಮಾಜಿ ಆಟಗಾರ ಯುವರಾಜ್ ಸಿಂಗ್ ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ವಿರಾಟ್ ಕೊಹ್ಲಿ ಈಗ ತಮ್ಮ ಮಾಜಿ ಸಹ ಆಟಗಾರನಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ, ಅಷ್ಟೇ ಅಲ್ಲದೆ ಜೀವನ ಎಲ್ಲಾ ಕ್ಷೇತ್ರಗಳಲ್ಲಿ ಯುವರಾಜ್ ಸಿಂಗ್ (Yuvraj Singh) ಸ್ಪೂರ್ತಿದಾಯಕ ಎಂದು ಅವರು ಕೊಂಡಾಡಿದ್ದಾರೆ.
ಯಾವಾಗ ನಿಮ್ಮ ಸ್ಪಿನ್ನರ್ ಅಥವಾ ಇತರ ಯಾವುದೇ ಮಧ್ಯಮ ಓವರ್ ಬೌಲರ್ 15-40 ಓವರ್ಗಳಲ್ಲಿ ವಿಕೆಟ್ ತೆಗೆದುಕೊಳ್ಳುವುದಿಲ್ಲವೋ, ಆಗ ಪಂದ್ಯವು ನಿಮ್ಮ ಕೈಯಿಂದ ಹೊರಗುಳಿಯುತ್ತದೆ ಎಂದು ಅವರು ಹೇಳಿದರು.
MS Dhoni- ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರು ತಮ್ಮ ಅಭಿಮಾನಿಗಳನ್ನು ಆಗಾಗ್ಗೆ ಅಚ್ಚರಿಗೊಳಿಸುತ್ತಾರೆ, ಈಗ ಅವರು ತಮ್ಮ ಹಳೆಯ ಪಾಲುದಾರ ಯುವರಾಜ್ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಎಲ್ಲರಿಗೂ ಆಶ್ಚರ್ಯವಾಗಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ(Virat Kohli) ವಿಶ್ವದ ಫಿಟ್ ಆಟಗಾರರಲ್ಲಿ ಒಬ್ಬರು. ವಿರಾಟ್ ಕೊಹ್ಲಿ ಕೇವಲ ಫಿಟ್ ಆಗಿದ್ದಲ್ಲದೆ, ತಂಡದೊಳಗೆ ಫಿಟ್ ನೆಸ್ ಸಂಸ್ಕೃತಿಯನ್ನೂ ತಂದಿದ್ದು ಕೂಡ ಇವರೆ, ಫಿಟ್ ನೆಸ್ ನಿಂದಾಗಿ ಕೆಲ ಆಟಗಾರರು ಟೀಂ ಇಂಡಿಯಾದಿಂದ ಸ್ಥಾನ ಕಳೆದುಕೊಳ್ಳುವಂತೆ ಮಾಡಿದ್ದಾರೆ. ಅಂತಹ 3 ಆಟಗಾರರ ಬಗ್ಗೆ ನೋಡೋಣ ಬನ್ನಿ:
Yuvraj Singh Appartment: ಭಾರತಕ್ಕಾಗಿ ಎರಡು ವಿಶ್ವಕಪ್ ಗೆದ್ದಿರುವ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ (Yuvraj Singh) ಕ್ರಿಕೆಟ್ ನಿಂದ ನಿವೃತ್ತರಾಗಿರಬಹುದು, ಆದರೆ ಅವರು ಮುಂಬೈನಲ್ಲಿ ದುಬಾರಿ ಅಪಾರ್ಟ್ಮೆಂಟ್ ವಿಷಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗಿಂತ (Virat Kohli) ಮುಂದಿದ್ದಾರೆ.
2007 ರ ಟಿ 20 ವಿಶ್ವಕಪ್ನಲ್ಲಿ ಮಹೇಂದ್ರ ಸಿಂಗ್ ಧೋನಿ ಮೊದಲ ಬಾರಿಗೆ ಟೀಂ ಇಂಡಿಯಾಗೆ ಕ್ಯಾಪ್ಟನ್ ಆಗಿ ಆಯ್ಕೆ ಆದರು. ಸೆಪ್ಟೆಂಬರ್ 24 ರಂದು ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ನಂತರ ಭಾರತವು ಮೊದಲ ಟಿ 20 ವಿಶ್ವಕಪ್ ಟ್ರೋಫಿಯನ್ನು 5 ರನ್ ಗಳ ಅನಂತರದಲ್ಲಿ ಗೆದ್ದು ಬಿಗಿತ್ತು.
ಯುವರಾಜ್ ಸಿಂಗ್ ಅವರು ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ, ಭಾರತಕ್ಕೆ ಹಲವು ಸ್ಮರಣೀಯ ಗೆಲುವುಗಳನ್ನು ತಂದುಕೊಡುವಲ್ಲಿ ಅವರು ಮಹತ್ವದ ಪಾತ್ರವನ್ನು ವಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.