Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.
Zaheer Iqbar : ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಶೀಘ್ರದಲ್ಲೇ ಜಹೀರ್ ಇಕ್ಬಾಲ್ ಜೊತೆ ಮದುವೆಯಾಗಲಿದ್ದಾರೆ. ಇಷ್ಟೆಲ್ಲಾ ಮಾತುಗಳ ನಡುವೆ ಜಹೀರ್ ಇಕ್ಬಾಲ್ ಯಾರು..? ಅವರ ತಂದೆ ಏನು ಮಾಡುತ್ತಿದ್ದಾರೆ, ಅವರಿಗೂ ಮತ್ತು ಸಲ್ಮಾನ್ ಖಾನ್ಗೂ ಸಂಬಂಧ ಹೇಗೆ..? ಎನ್ನುವ ಪ್ರಶ್ನೆ ಜನರಲ್ಲಿ ಮೂಡಿದೆ..
Sonakshi Sinha Zaheer Iqbal: ಬಾಲಿವುಡ್ನಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆಮಾಡಲಿದೆ.. ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ವಧು ಆಗಲಿದ್ದಾರೆ. ನಟಿ ಕಳೆದ ಕೆಲ ವರ್ಷಗಳಿಂದ ಜಹೀರ್ ಇಕ್ಬಾಲ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು.. ಇತ್ತೀಚೆಗಷ್ಟೇ ಇವರಿಬ್ಬರೂ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ..
sonakshi sinha wedding: ಬಾಲಿವುಡ್ ಖ್ಯಾತ ಸೆಲೆಬ್ರಿಟಿಗಳು ಜೋಡಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ನಟಿ ಸೋನಾಕ್ಷಿ ಸಿನ್ಹಾ ನಟ ಜಹೀರ್ ಇಕ್ಬಾಲ್ ಅವರನ್ನು ವರಿಸಲಿದ್ದಾರೆ. ಇವರಿಬ್ಬರು ಯಾವ ಧರ್ಮದಲ್ಲಿ ಮದುವೆಯಾಗುತ್ತಾರೆ ಎಂಬ ಪ್ರಶ್ನೆ ಭಾರೀ ಸದ್ದು ಮಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.