ಈ ಬೆಳವಣಿಗೆಗೆ ಕಾಂಗ್ರೆಸ್ ನಾಯಕತ್ವದಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ರಾಮಲಿಂಗಾ ರೆಡ್ಡಿ ಹಾಗೂ ಜಮೀರ್ ಅಹಮದ್ ಖಾನ್ ಅವರ ಕಡೆಯಿಂದಲೂ ಸಭೆಗೆ ಗೈರಾಗಿರುವ ಕುರಿತು ಸ್ಪಷ್ಟನೆ ಹೊರಬಿದ್ದಿಲ್ಲ. ಹೀಗಾಗಿ ಅವರ ಅನುಪಸ್ಥಿತಿಯ ಬಗ್ಗೆ ರಾಜಕೀಯ ವಲಯದಲ್ಲಿ ಹಲವು ರೀತಿಯ ಊಹಾಪೋಹಗಳು ಮುಂದುವರಿದಿವೆ.
Siddaramaiah Zameer Ahmed : ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಬಿರುಸಾಗಿ ಸಾಗುತ್ತಿದೆ. ಇದರ ಬೆನ್ನಲ್ಲೇ, ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ಕೊಡಿಸಲು ಅವರ ಬೆಂಬಲಿಗರು ಶತಪ್ರಯತ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಜಮೀರ್ ಅವರಿಗೆ ಸ್ಥಾನ ಸಿಗದೇ ಇರುವುದಕ್ಕೆ ಕಾರಣವೇನು? ಎನ್ನುವ ವಿಚಾರ ಇದೀಗ ಬಹಿರಂಗವಾಗಿದೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Davanagere By Election: ದಾವಣಗೆರೆ ಬೈ ಎಲೆಕ್ಷನ್ ಬಳಿಕ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಯದ್ವಾತದ್ವಾ ಬೆಳವಣಿಗೆಗಳಾಗುತ್ತಿವೆ. ಅದರಲ್ಲೂ ಮುಸ್ಲಿಮ್ ನಾಯಕರ ಕಿತ್ತಾಟ ಬೀದಿಗೆ ಅಂದಿದೆ.
ನಾಲ್ಕು ದಿನಗಳ ನಂತರ ಇಂದು ಜಮೀರ್ ಮಾಧ್ಯಮಗಳ ಮುಂದೆ ಕಾಣಿಸಿಕೊಂಡು ಇದರಲ್ಲಿ ತಮ್ಮದೇನೂ ತಪ್ಪಿಲ್ಲ. ಶಾಸಕರು ತಮ್ಮ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧವೆಂದು ಸಚಿವ ಜಮೀರ್ ಅಹ್ಮದ್ತಿಳಿಸಿದ್ದಾರೆ.
Zameer Ahmed Statement: ಪಾಕಿಸ್ತಾನದ ಜೊತೆ ಯುದ್ದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್, ನಮಗೂ ಪಾಕಿಸ್ತಾನಕ್ಕೂ ಸಂಬಂಧವಿಲ್ಲ. ದೇಶಕ್ಕಾಗಿ ಸೂಸೈಡ್ ಬಾಂಬ್ ಕಟ್ಟಿಕೊಂಡು ಪಾಕಿಸ್ತಾನದ ಮೇಲೆ ಯುದ್ದ ಮಾಡಲು ಕೂಡ ರೆಡಿ ಎಂದು ಹೇಳಿದ್ದಾರೆ
Cabinet Reshuffle: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಿಡಬ್ಲುಸಿ ಸಭೆಗಾಗಿ ದೆಹಲಿಗೆ ಹೋಗಿದ್ದಾರೆ. ಸಚಿವ ಸಂಪುಟ ಪುನಾರಚನೆ ಹೋಗಿದ್ದಲ್ಲ. ಈ ಕುರಿತು ಯಾವುದೇ ಚರ್ಚೆಗಳು ಆಗಿಲ್ಲ.
ಉಪಚುನಾವಣೆಯಲ್ಲಿ ಪ್ರಬಲ ಸಮುದಾಯದ ಕುರಿತು ಜಮೀರ್ ನೀಡಿದ ವಿವಾದಾತ್ಮಕ ಹೇಳಿಕೆ ಪಕ್ಷದ ಬೆಂಬಲಕ್ಕೆ ಹೊಡೆತ ನೀಡಿದೆ.
ಸಂಜಯ ನಗರ ಕೊಳಗೇರಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಗೊಂಡು ಹಾನಿಯಾದ ಮನೆಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಕಟ್ಟಿಕೊಡುವ ಮನೆ, ವಸತಿ ಸಂಕೀರ್ಣಕ್ಕೆ ಜಿ ಎಸ್ ಟಿ ವಿನಾಯಿತಿ ನೀಡಬೇಕು ಎಂಬ ಮನವಿಗೆ ಬಜೆಟ್ʼನಲ್ಲಿ ಸ್ಪಂದಿಸಿಲ್ಲ. ಬಿಜೆಪಿಗೆ ಬಡವರ ಪರ ಇರುವ ಕಾಳಜಿಗೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
BJP vs Congress: ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬೀದರ್ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಸಾರ್ವಜನಿಕ ಸಭೆಯಲ್ಲೇ ಕಿತ್ತಾಟ ನಡೆದಿದೆ.
BJP-JDS alliance:ಎಚ್.ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ.ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿಎಂದು ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ.
Minister Zameer Ahmed : ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ರಾಜ್ಯದೆಲ್ಲೆಡೆ ಕೈಗೆತ್ತಿ ಕೊಂಡಿರುವ ವಸತಿ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.
Zameer Ahmed: ಪ್ರತಿ ಉಪನಗರ ಎರಡು ಸಾವಿರ ಎಕರೆ ಪ್ರದೇಶದಲ್ಲಿ ತಲೆ ಎತ್ತಲಿದ್ದು 30 ಸಾವಿರ ನಿವೇಶನ, ಐದು ಸಾವಿರ ಮನೆ ನಿರ್ಮಾಣ ಆಗಲಿದೆ. ಐದು ಉಪನಗರಗಳಲ್ಲಿ ಒಟ್ಟು 1.50 ಲಕ್ಷ ನಿವೇಶನ, 25 ಸಾವಿರ ಮನೆ ನಿರ್ಮಾಣ ಆಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ವಿವರಿಸಿದರು.