ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರೂ. ಒದಗಿಸಲಾಯಿತು. ಈ ಪೈಕಿ 1480 ಕೋಟಿ ರೂ. ಶಿಕ್ಷಣ ಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.
Viral Video: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುಷ್ಪ... ಪುಷ್ಪ... ಹಾಡಿನ ರೀಲ್ಸ್, ಎಲ್ಲಿ ಹೋದ್ರು ದುಡ್ಡು ಕೊಡುತ್ತಿರುವ ಸಚಿವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್, ತರಾವರಿ ಕಾಮೆಂಟ್ ಮಾಡುತ್ತಿರುವ ನೆಟ್ಟಿಗರು....
ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಆಧಾರದ ಮೇಲೆ ಅಕ್ರಮ ನಡೆದಿರುವುದು ಸಾಬೀತು ನಂತರ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂ ಷನ್ʼಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್ಐಟಿ ಮನವಿ ಮಾಡಿ ಹತ್ತು ತಿಂಗಳು ಕಳೆದಿದೆ. ನಿಜವಾಗಿಯೂ ರಾಜೀನಾಮೆ ನೀಡಬೇಕಿರುವುದು ಕುಮಾರಸ್ವಾಮಿ ಎಂದು ತಿಳಿಸಿದರು.
CM Siddaramaiah: ನಮ್ಮ ಸರ್ಕಾರ ಸರ್ವ ಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ನಾನು ಸ್ಪೀಕರ್ ಪೀಠಕ್ಕೆ ನಮಸ್ಕರಿಸಿ ಗೌರವ ನೀಡುತ್ತೇನೆ. ಅಂತಹ ಉನ್ನತ ಹುದ್ದೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ನೀಡಿದೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಪೊಲೀಸ್ ಕ್ವಾಟ್ರಸ್ ವಾಸ ಮಾಡಲು ಯೋಗ್ಯವಿಲ್ಲ ವಿಚಾರ
2015-2023ರವರೆಗೆ 2 ಲಕ್ಷ 38 ಸಾವಿರ ಮನೆ ಘೋಷಣೆ ಆಗಿದ್ದವು
ಸ್ಲಂಬೋರ್ಡಲ್ಲಿ 1 ಲಕ್ಷ 80 ಸಾವಿರದ 200 ಮನೆ ಘೋಷಣೆ
ರಾಜೀವಗಾಂಧಿ ಯೋಜನೆಯಡಿ 50 ಸಾವಿರ ಮನೆ ಘೋಷಣೆ
ಬಿಜೆಪಿ ಅವಧಿಯಲ್ಲಿ 4 ವರ್ಷದಲ್ಲಿ ಒಂದು ಮನೆನೂ ಕೊಡಕ್ಕಾಗಿಲ್ಲ
ಚಿತ್ರದುರ್ಗದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ
Zameer Ahmed Khan: ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದು ಹೇಳಲಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಗ್ರಹಿಸಿದ್ದಾರೆ.
ರಾಜ್ಯದಲ್ಲಿ ಬರಗಾಲ ಬಂದಿದೆ ಕುಡಿಯಲು ನೀರಿಲ್ಲ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದ್ಯಾವುದರ ಚಿಂತೆ ಇಲ್ಲದ #ATMSarkara ಸಂತೆಯಲ್ಲಿ ಬೀದಿ ಜಗಳ ಮಾಡುತ್ತಾ ಕರ್ನಾಟಕವನ್ನು ಬಲಿಕೊಡುತ್ತಿದೆ. ಸಿಎಂ-ಡಿಸಿಎಂ ಅವರ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರವಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಪ್ರಸ್ತುತ ಕೆಎಂಡಿಸಿ ವತಿಯಿಂದ ಸರ್ಕಾರಿ ಕೋಟಾ ದಡಿ ಸೀಟು ಪಡೆಯುವ ಮೆರಿಟ್ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಬೇಡಿಕೆ ಮೇರೆಗೆ ಅದನ್ನು ಐದು ಲಕ್ಷ ರೂ. ಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು ಬಡ ಕುಟುಂಬಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಚಾಮರಾಜ್ ಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಗೆ ಈಗ ಹಿನ್ನೆಡೆಯಾಗಿದೆ.ಹೌದು, ತಮ್ಮ ವಿರುದ್ಧದ ಪ್ರಕರಣ ತಡೆಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಈಗ ಹೈಕೋರ್ಟ್ನ ಏಕಸದಸ್ಯ ಪೀಠ ವಜಾಗೊಳಿಸಿದೆ.
ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಮೊದಲ ಸಿನಿಮಾದಲ್ಲಿಯೇ ಝೈದ್ ಖಾನ್ ಅನುಭವಿ ಹೀರೋ ರೀತಿ ನಟಿಸಿದ್ದಾರೆ. ಅವರ ಮತ್ತು ಸೋನಲ್ ಮಂಥೆರೋ ಜೋಡಿ ಚೆನ್ನಾಗಿದೆ. ಸಿನಿಮಾ ಎಲ್ಲಿಯೂ ಬೋರ್ ಆಗಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.