ಚುನಾವಣೆಯಲ್ಲಿ ಕಾರ್ಯಕರ್ತರನ್ನು ಭೇಟಿನೂ ಆಗಿಲ್ಲ, ಏನೂ ಹೇಳಿಲ್ಲ ಒಂದು ವೇಳೆ ನನ್ನ ಕರೆದಿದ್ರೆ ನಾನು ಬಂದು ಚುನಾವಣೆ ಮಾಡ್ತಾಯಿದ್ದೆ ಸೋಮಣ್ಣ ಯಾರ ಬಗ್ಗೆ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ
ಇಂದು ಅಯೋಧ್ಯೆ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನೆಲೆ ದೇಶದಾದ್ಯಂತ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಊರಿನ ಹಿರಿಯರು ಗ್ರಾಮಸ್ಥರು ಸೇರಿ ಅದ್ಧೂರಿಯಾಗಿ ಸಂಭ್ರಮಿಸಿದ್ರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಲ್ಯಾಪ್ಟಾಪ್ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಬಲವಾಗಿ ಆರೋಪಿಸುತ್ತಲೇ ಬಂದಿದ್ದ ಕಾಂಗ್ರೆಸ್ ಪಕ್ಷವು ಇದೀಗ ತನ್ನದೇ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ಕೆಲವು ತಿಂಗಳಲ್ಲಿ ಮುಕ್ತ ಮತ್ತು ಆನ್ಲೈನ್ ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ದರದಲ್ಲಿ ಲ್ಯಾಪ್ ಟಾಪ್ ಖರೀದಿಸಿರುವ ಆರೋಪ ಕೇಳಿ ಬಂದಿದೆ..
ಮಂಡ್ಯ & ಹಾಸನ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಫಿಕ್ಸ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ HDK ಸ್ಪರ್ಧೆ ಬಹುತೇಕ ಖಚಿತ? ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಫಿಕ್ಸ್? ಶೀಘ್ರದಲ್ಲೇ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ JDS ನಿರ್ಧಾರ
ಶಿಕ್ಷಕರ ಕ್ಷೇತ್ರ-ಪರಿಷತ್ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಚರ್ಚೆ
ಸಭೆಯ ಮಾಹಿತಿ ಬಿಜೆಪಿ ಹೈಕಮಾಂಡ್ಗೆ ತಿಳಿಸಲಾಗುವುದು
ಸಭೆ ಬಳಿಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಎರಡೂ ಪಕ್ಷಗಳೂ ಲೋಕಸಭೆಯಲ್ಲಿ ಜೊತೆಗೂಡಿ ಕೆಲಸ
ಡೀಸೆಲ್ ದರದಲ್ಲಿನ ಹೆಚ್ಚಳ ಮತ್ತು ನಿರ್ವಹಣೆ ವೆಚ್ಚವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಉಚಿತ, ರಿಯಾಯಿತಿ ಬಸ್ ಪಾಸ್ಗಳಿಗೆ ಸಾರಿಗೆ ನಿಗಮಗಳು ಶೇ.10ರಷ್ಟು ಹೆಚ್ಚಳ ಅನುದಾನವನ್ನು ಕೋರಿರುವುದು ಇದೀಗ ಬಹಿರಂಗವಾಗಿದೆ
ಸಭೆಯಲ್ಲಿ ಪರಿಷತ್ ಚುನವಾಣೆಗಳ ಬಗ್ಗೆ ಚರ್ಚೆ ಮಾಡಲಾಗಿದೆ ಸಭೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ಇದು ಪರಿಷತ್ ಚುನಾವಣೆಗೆ ಸೀಮಿತವಾಗಿ ನಡೆದ ಸಭೆ ಅಷ್ಟೇ ಸಭೆಯ ವಿಚಾರ ಹೈಕಮಾಂಡ್ ನಾಯಕರಿಗೆ ತಿಳಿಸಲಾಗುವುದು
BJP-JDS ಹೊಂದಾಣಿಕೆಯಾಗಿ ಚುನಾವಣೆ ಎದುರಿಸುತ್ತೇವೆ ಯಾವುದೇ ಒಂದು ಕ್ಷೇತ್ರದಲ್ಲಿ ನಾವು ಹಿಂದೆ ಬೀಳಬಾರದು ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲಬೇಕು ಎಂಎಲ್ಸಿ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆ ಗೆಲ್ಬೇಕು
ಹೀಗಾಗಿ ಅವರ ರಕ್ಷಣೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಸಿದ್ದರಾಮಯ್ಯ ವಿರುದ್ಧ ಬಸವರಾಜ್ ಬೊಮ್ಮಾಯಿ ಆಕ್ರೋಶ ಹಾನಗಲ್ನಲ್ಲಿ ಪ್ರಕರಣವನ್ನ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.