IND vs ZIM: ಜಿಂಬಾಬ್ವೆ ಪ್ರವಾಸದ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಅಂತಿಮ ಕದನಕ್ಕೆ ಸಜ್ಜಾಗಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ನಾಲ್ಕು ಪಂದ್ಯಗಳು ಮುಗಿದಿದೆ, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಲ್ಲಿ ಭಾರತ ತಂಡ ಪಂದ್ಯ ವಶಪಡಿಸಿಕೊಂಡಿದೆ. ಶುಭಮನ್ ಗಿಲ್ ನೇತೃತ್ವದ ತಂಡ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ. ಸರಣಿ ಗೆದ್ದ ಹಿನ್ನಲೆಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಬೆಂಚ್ ಪ್ಲೇಯರ್ಗಳಿಗೆ ಅವಕಾಶ ಕೊಡುವ ಸಾಧ್ಯತೆ ಇದೆ.
IND vs ZIM: ಐದು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಶನಿವಾರ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಶುಭಮನ್ ಗಿಲ್ ಪಡೆ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಎದುರಾಳಿ ತಂಡದ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ.
Sri Lanka vs Zimbabwe: ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಜಿಂಬಾಬ್ವೆ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ICC ODI World Cup 2023: ಐಸಿಸಿ ವಿಶ್ವಕಪ್ ಕ್ವಾಲಿಫೈಯರ್ 2023 ಈ ತಿಂಗಳ ಮಧ್ಯದಲ್ಲಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಹೀಗಿರುವಾಗ ಆತಿಥೇಯ ತಂಡ ಜಿಂಬಾಬ್ವೆ ತನ್ನ 15 ಆಟಗಾರರನ್ನು ಪ್ರಕಟಿಸಿದೆ. 2023ರ ವಿಶ್ವಕಪ್ ಗೆ ಇನ್ನೂ ಎರಡು ತಂಡಗಳು ಅರ್ಹತೆ ಪಡೆದಿಲ್ಲ.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
ಪರ್ತ್ ಕ್ರೀಡಾಂಗಣದಲ್ಲಿ ಪಾಕ್ ವಿರುದ್ಧ ನಡೆದ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಜಿಂಬಾಬ್ವೆ ತಂಡವು 1 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಇದನ್ನೂ ಓದಿ: Team Indiaದ ‘ತ್ರಿಮೂರ್ತಿ’ಗಳ ಅಬ್ಬರ: ರೋಹಿತ್, ಕೊಹ್ಲಿ, ಯಾದವ್ ಆಟಕ್ಕೆ ನಲುಗಿತು ನೆದರ್ಲ್ಯಾಂಡ್
ಸುದೀರ್ಘ ಕಾಲ ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದ ಹಿರಿಯ ಕ್ರಿಕೆಟಿಗನನ್ನು ಕ್ರಿಕೆಟ್ ನಿಂದ ಐಸಿಸಿ ನಿಷೇಧಿಸಿದೆ. ಈ ಕ್ರಿಕೆಟಿಗ ಸ್ವಲ್ಪ ಸಮಯದ ಹಿಂದಷ್ಟೇ ಈ ಫಿಕ್ಸಿಂಗ್ ಕುರಿತ ಮಾಹಿತಿಯನ್ನು ಬಹಿರಂಗಪಡಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.