Most Trusted Zodiac: ನಿಮ್ಮ ಸಂಗಾತಿ ನಿಮಗೆ, ನೀವು ನಿಮ್ಮ ಸಂಗಾತಿಗೆ ನಿಷ್ಠೆಯಿಂದ ಇರುವುದು ಬಹಳ ಮುಖ್ಯ. ಜ್ಯೋತಿಷ್ಯದ ಪ್ರಕಾರ ಈ ರಾಶಿಯವರು ತಮ್ಮ ಸಂಗಾತಿಗೆ ಅತಿಯಾಗಿ ಪ್ರಾಮಾಣಿಕರಾಗಿರುತ್ತಾರೆಯಂತೆ.
Venus Transit December 2022: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ 5 ರಂದು ಶುಕ್ರ ಗೋಚರ ಸಂಭವಿಸಲಿದೆ. ಶುಕ್ರ ತನ್ನ ಪ್ರಸ್ತುತ ಇರುವ ರಾಶಿಯನ್ನು ತೊರೆದು ಧನು ರಾಶಿಗೆ ಪ್ರವೆಶಿಸಲಿದ್ದಾನೆ. ಶುಕ್ರನ ಈ ರಾಶಿ ಪರಿವರ್ತನೆ ಕೆಲ ರಾಶಿಗಳ ಜನರ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ.
ಅನೇಕ ಜನರು ತಮ್ಮ ಸಂಗಾತಿಯ ಪ್ರತಿಯೊಂದು ಚಟುವಟಿಕೆಯ ಮೇಲೆ ಕಣ್ಣಿಟ್ಟಿರುತ್ತಾರೆ. ಇವರು ತಮ್ಮ ಸಂಗಾತಿಯನ್ನು ಎಂದಿಗೂ ನಂಬುವುದಿಲ್ಲ. ತಮ್ಮ ಸಂಗಾತಿಯಾ ಮೇಲೆ ಯಾವಾಗಲೂ ಅನುಮಾನಪಡುತ್ತಾರೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಅನುಮಾನದ ಸಮಸ್ಯೆಯು 3 ರಾಶಿಯವರಿಗೆ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.