ಇತ್ತೀಚಿಗೆ ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಪುಷ್ಪಾ 2 ಖ್ಯಾತಿಯ ಅಲ್ಲು ಅರ್ಜುನ್ ಈಗ ತಮ್ಮ ಚಿತ್ರದ ವಿಚಾರವಾಗಿ ಸಾಕಷ್ಟು ಸುದ್ದಿಯಲ್ಲಿರುವ ಬೆನ್ನಲ್ಲೇ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ಇದರಲ್ಲಿ ನಟಿ ನಯನಾತಾರಾ ಅಲ್ಲು ಅರ್ಜುನ್ ನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವುದು ಸಾಕಷ್ಟು ಸದ್ದು ಮಾಡಿದೆ.ಇದಕ್ಕಾಗಿ ಅಲ್ಲು ಅರ್ಜುನ್ ಫ್ಯಾನ್ಸ್ ನಯನಾ ತಾರಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.
Allu Arjun: ಪುಷ್ಪಾ2... ಸದ್ಯ ಎಲ್ಲೆಡೆ ಈ ಸಿನಿಮಾದೆ ಸದ್ದು, ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾ ಡಿ. 4 ರಂದು ತೆರೆಗೆ ಬರಲಿದೆ, ಇದರ ಬೆನ್ನಲ್ಲೆ ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲಾಗಿದೆ.
Allu Arjun First Love: ಟಾಲಿವುಡ್ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಬಗ್ಗೆ ತೆಲುಗು ಪ್ರೇಕ್ಷಕರಿಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಆದರೆ ಬನ್ನಿ ಲೈಫ್ ನಲ್ಲಿ ಪತ್ನಿ ಸ್ನೇಹಾ ರೆಡ್ಡಿಗಿಂತ ಮೊದಲು ಮತ್ತೊಬ್ಬ ನಾಯಕಿ ಇದ್ದರು ಎನ್ನುವ ವಿಚಾರ ನಿಮಗೆ ಗೊತ್ತೇ?...
Allu Arjun Full Home: ಅತ್ಯುತ್ತಮ ಚಿತ್ರಗಳ ಹೊರತಾಗಿ, ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಲ್ಲು ಅರ್ಜುನ್ ಮನೆಯ ಪೂರ್ತಿ ನೋಟದ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
South Actors with Most Followers: ಸೋಷಿಯಲ್ ಮಿಡಿಯಾದಲ್ಲಿ ಪ್ರತಿಯೊಬ್ಬರು ಅವರವರ ನೆಚ್ಚಿನ ಹಿರೋಗಳನ್ನು ಫಾಲೋ ಮಾಡುತ್ತಾರೆ.. ಹಾಗಾದ್ರೆ ಈ ಇನ್ಸ್ಟಾಗ್ರಾಮ್ನಲ್ಲಿ ಯಾವ ನಟ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ ಎನ್ನುವುದನ್ನು ಇದೀಗ ತಿಳಿಯೋಣ..
Rashmika Mandanna Pushpa 2 Srivalli first look: ಅನಿಮಲ್ ಚಿತ್ರದ ಯಶಸ್ಸಿನ ನಂತರ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ಜೊತೆ ಪುಷ್ಪ 2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ಚಿತ್ರದಲ್ಲಿನ ಶ್ರೀವಲ್ಲಿ ಫಸ್ಟ್ ಲುಕ್ ಲೀಕ್ ಆಗಿದ್ದು.. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ..
Sakshi Is A Big Fan Of: ಕೂಲ್ ಕ್ಯಾಪ್ಟನ್ ಧೋನಿ ಕ್ರೀಕೆಟ್ ಆಟದಿಂದ ನಿವೃತ್ತಿ ಹೊಂದಿದ್ದರೂ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ‘ಎಲ್ಜಿಎಂ’ ಸಿನಿಮಾ ಪ್ರಚಾರ ವೇಳೆ ಧೋನಿ ಪತ್ನಿ ನೆಚ್ಚಿನ ನಟನ ಬಗ್ಗೆ ಹೇಳಿಕೊಂಡಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.