Gold and Silver Rate: ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಯಾವಾಗಲೂ ಬೇಡಿಕೆ ಇರುತ್ತದೆ. ಹೀಗಾಗಿ ಕೆಲವೊಮ್ಮೆ ಬೆಲೆಗಳು ಸಿಕ್ಕಪಟ್ಟೆ ಹೆಚ್ಚಾಗುತ್ತವೆ, ಕೆಲವೊಮ್ಮೆ ಕಡಿಮೆಯಾಗುತ್ತವೆ. ಕಳೆದ ಕೆಲ ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗುತ್ತಿದೆ.
2019-20ನೇ ಸಾಲಿನ ಜಿಡಿಪಿಯ ಶೇಕಡಾ 3.3 ರ ಹಣಕಾಸಿನ ಕೊರತೆಯ ಗುರಿಯನ್ನು ಪೂರೈಸಲು ಕೇಂದ್ರ ಸರ್ಕಾರವು ಹಣಕಾಸು ವರ್ಷದ ಅಂತ್ಯದ ವೇಳೆಗೆ ಆರ್ಬಿಐನಿಂದ ಸುಮಾರು 30,000 ಕೋಟಿ ರೂ.ಗಳ ಮಧ್ಯಂತರ ಲಾಭಾಂಶವನ್ನು ಪಡೆಯಬಹುದು ಎಂದು ಮೂಲಗಳು ತಿಳಿಸಿವೆ.
ನೀವೂ ಎಟಿಎಂ ಡೆಬಿಟ್ ಕಾರ್ಡ್ಗಳನ್ನು ಬಳಸುತ್ತಿದ್ದರೆ ಈ ಸುದ್ದಿಯನ್ನು ಓದಲೇಬೇಕು. ಹೌದು, ಉಚಿತ ಎಟಿಎಂ ವಹಿವಾಟಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಕೆಲವು ವಿಷಯಗಳನ್ನು ಸ್ಪಷ್ಟಪಡಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) 10 ರೂಪಾಯಿಗಳ ನೂತನ ನೋಟನ್ನು ಬಿಡುಗಡೆ ಮಾಡಲಿದೆ. ನೂತನ 10 ರೂ. ನೋಟಿನಲ್ಲಿ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಹಸ್ತಾಕ್ಷರವಿರಲಿದೆ. ಮಹಾತ್ಮ ಗಾಂಧಿ (ಹೊಸ) ಸರಣಿಯಲ್ಲಿ ರಿಸರ್ವ್ ಬ್ಯಾಂಕ್ 10 ರೂಪಾಯಿ ಹೊಸ ನೋಟನ್ನು ಪ್ರಕಟಿಸುತ್ತದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.