R Ashwin: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ನಡುವೆಯೇ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಟೀಂ ಇಂಡಿಯಾ ಆಟಗಾರ ದಿಡೀರನೇ ನಿವೃತ್ತಿ ಘೋಷಿಸಲು ಕಾರಣ ಏನು ಎಂದು ಇಷ್ಟು ದಿನ ಅಭಿಮಾನಿಗಳು ಚಡಪಡಿಸುತ್ತಿದ್ದರು. ಆದರೆ, ಇದೀಗ ಈ ಪ್ರಶ್ನೆಗಳಿಗೆ ಹಾಗೂ ಅನುಮಾನಗಳಿಗೆ ಸ್ವತಃ ತಾವೇ ಉತ್ತರ ಕೊಡುವ ಮೂಲಕ ಅಶ್ವಿನ್ ಅವರು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ.
ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
Famous South Actress: ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದ ಅತ್ಯುತ್ತಮ ಕ್ರಿಕೆಟಿಗರಲ್ಲಿ ಒಬ್ಬರು. ಧೋನಿಗೆ ಹಲವು ಹುಡುಗಿಯರ ಜೊತೆ ಅನೈತಿಕ ಸಂಬಂಧವಿದೆ ಎಂಬ ವರದಿಗಳು ಬಂದಿದ್ದವು. ಆದರೆ ಟಾಲಿವುಡ್ ನಟಿಯೊಬ್ಬರು ಧೋನಿ ಜೊತೆಗಿನ ಸಂಬಂಧದ ಬಗ್ಗೆ ಧೈರ್ಯವಾಗಿ ಒಪ್ಪಿಕೊಂಡಿದ್ದಾರೆ.
Dhoni viral video: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಕ್ರಿಕೆಟ್ಗೆ ಗುಡ್ ಬೈ ಹೇಳಿದ ನಂತರ ಕೇವಲ ಐಪಿಎಲ್ನಲ್ಲಿ ಕಾಣಿಸಿಕೊಳ್ಳುತ್ತಿದ್ದರು, ಧೋನಿ ಕ್ರಿಕೆಟ್ ಕ್ಷೇತ್ರದಿಂದ ದೂರವಿರಬಹುದು ಆದರೆ ಜನಮನದಿಂದ ದೂರವಾಗಿಲ್ಲ. 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರೂ ಸಹ ಇಂದಿಗೂ ಕೂಡ ಅವರನ್ನು ಜನ ಅದೇ ಪ್ರೀತಿ ಹಾಗೂ ಅಭಿಮಾನದಿಂದ ನೋಡುತ್ತಾರೆ.
Kriti Sanon: ಕೃತಿ ಸನೊನ್ ತಮ್ಮ ವೃತ್ತಿ ಜೀವನದ ಕುರಿತು ಅಷ್ಟೆ ಅಲ್ಲದೆ ತಮ್ಮ ವೃಯಕ್ತಿಕ ಜೀವನದ ಕುರಿತು ಸಹ ಇತ್ತೀಚೆಗೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಕೃತಿ ಸನೋನ್ ಅವರ ಮದುವೆ ವಿಚಾರ ಬಾಲಿವುಡ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವದಂತಿಗಳ ನಡುವೆ ನಟಿ ಯಾರನ್ನು ಮದುವೆಯಾಗಲಿದ್ದಾರೆ ಎನ್ನುವ ಚರ್ಚೆ ಬಾಲಿವುಡ್ನಲ್ಲಿ ಜೋರಾಗಿಯೇ ನಡಿದಿದೆ.
manu bhaker: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಎರಡು ಕಂಚಿನ ಪದಕಗಳನ್ನು ಗೆದ್ದುತಂದ ಮನು ಭಾಕರ್ ತಮ್ಮ ಇತ್ತೀಚೆಗೆನ ಸಂದರ್ಶನವೊಂದರಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರೊಂದಿಗೆ ಟೈಮ್ ಕಳೆಯಲು ಬಯಸುತ್ತೇನೆಂದೂ ಹೇಳಿದ್ದಾರೆ..
Dhoni viral video: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಭಿಮಾನಿಗಲಿಗೆ ಪ್ರೀತಿಗೆ ಕಡಿಮೆ ಏನಿಲ್ಲ. ಮಾಹಿ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಅಭಿಮಾನಿಗಳಂತೂ ಮಾಹಿ ಅವರನ್ನು ಒಂದೇ ಒಂದು ಭಾರಿ ಭೇಟಿ ಮಾಡಿ ಸೆಲ್ಫಿ ತೆಗೆದುಕೊಂಡರೆ ಸಾಕಪ್ಪಾ ಎಂದು ವರ್ಷಗಟ್ಟಲೇ ತಪಸ್ಸು ಮಾಡುತ್ತಾರೆ.
Cristiano Ronaldo Viral Video: ಜಾಗತಿಕ ಫುಟ್ಬಾಲ್ ಐಕಾನ್ ಕ್ರಿಸ್ಟಿಯಾನೋ ರೊನಾಲ್ಡೊ ಆಗಸ್ಟ್ 15 ರಂದು X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ವಿಡಿಯೋ ಹಂಚಿಕೊಂಡ ಕೆಲವೇ ನಿಮಿಶಗಳಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Kriti Sanon Marriage: ಬಾಲಿವುಡ್ ನಟಿ ಕೃತಿ ಸನನ್ ಇತ್ತೀಚೆಗೆ ಎಲ್ಲರ ಗಮನ ಸೆಳೆದಿದ್ದರು. ನಟಿ ತನ್ನ ಹುಟ್ಟುಹಬ್ಬವನ್ನು ಯುಕೆಯಲ್ಲಿ ತನ್ನ ರೂಮರ್ಡ್ ಬಾಯ್ಫ್ರೆಂಡ್ ಕಬೀರ್ ಬಹಿಯಾ ಜೊತೆ ಆಚರಿಸಿಕೊಂಡರು.. ಗುಟ್ಟಾಗಿ ಹುಟ್ಟು ಹಬ್ಬ ಆಚರಿಸಿಕೊಂಡರೂ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದು, ಕೃತಿ ಮತ್ತು ಕಬೀರ್ ಅವರ ಪೋಟೋ ಮತ್ತು ವೀಡಿಯೊಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದವು..
Rohit Sharma: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ರುತುರಾಜ್ ಗಾಯಕ್ವಾಡ್ ನೀಡಿದ ಕ್ಯಾಚ್ ಕೈಬಿಟ್ಟರು. ಆದರೆ, ಈ ಹಂತದಲ್ಲಿ ರೋಹಿತ್ ಪ್ಯಾಂಟ್ ಕೂಡ ಸ್ವಲ್ಪ ಜಾರಿತು. ಇದೀಗ ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Kriti Sanon Boyfriend: ಕೃತಿ ಸನನ್ ತನ್ನ ಸೌಂದರ್ಯದ ಜೊತೆಗೆ ತನ್ನ ಅತ್ಯುತ್ತಮ ನಟನೆಯಿಂದ ಅಭಿಮಾನಿಗಳಲ್ಲಿ ಫೇಮಸ್ ಆಗಿರುವ ನಟಿ.. ಕೃತಿ ಇತ್ತೀಚೆಗೆ ವ್ಯಕ್ತಿಯೊಂದಿಗೆ ಕಾಣಿಸಿಕೊಂಡು ಮತ್ತೆ ಸುದ್ದಿಯಲ್ಲಿದ್ದಾರೆ..
40ರ ಹರೆಯದಲ್ಲಿಯೂ ಕಳೆದ ಋತುವಿನಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಈ ಬಾರಿಯೂ ಸಹ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2022 ಸೀಸನ್ಗಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಬಾಲಿವುಡ್ನ ಕಿಂಗ್ ಖಾನ್ ಎಂದು ಕರೆಯಲ್ಪಡುವ ಶಾರುಖ್ ಖಾನ್, ಮಹೇಂದ್ರ ಸಿಂಗ್ ಧೋನಿಗಾಗಿ ತಮ್ಮ ಪೈಜಾಮಾವನ್ನು ಮಾರಾಟ ಮಾಡಲು ಸಹ ಒಪ್ಪಿಕೊಂಡ ಸಮಯವಿತ್ತು ಎಂದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರುಗಳ ಸರಣಿ ಭಾನುವಾರ ಆರಂಭವಾಗುವುದಕ್ಕಿಂತ ಮೊದಲು ಈ ವರ್ಷ ಭಾರತ ತಂಡವು ದೀಪಾವಳಿ ವಿರಾಮವನ್ನು ಅನುಭವಿಸುತ್ತಿದೆ. ಆದರೆ ಈ ಹಿಂದೆ ದೀಪಾವಳಿಯ ವಾರದಲ್ಲಿ ಮೆನ್ ಬ್ಲೂ ಈ ದೇಶಕ್ಕೆ ಹೆಚ್ಚು ಹಬ್ಬದ ಸಂತೋಷವನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.