7 ನೇ ವೇತನ ಆಯೋಗವನ್ನು ಫೆಬ್ರವರಿ 2014 ರಲ್ಲಿ ರಚಿಸಲಾಯಿತು, ಇದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಹೀಗಾಗಿ 7 ನೇ ವೇತನ ಆಯೋಗವು ಜನವರಿ 1, 2016 ರಿಂದ ಜಾರಿಗೆ ಬಂದಿದೆ. ಈಗ, 8 ನೇ ವೇತನ ಆಯೋಗದ ಅನುಷ್ಠಾನಕ್ಕಾಗಿ ಯಾವುದೇ ಸಮಿತಿಯನ್ನು ರಚಿಸಲು ಸರ್ಕಾರ ಮುಂದಾಗಿದೆಯೇ ಎನ್ನುವ ವಿಚಾರವಾಗಿ ಹೊಸ ಅಪ್ಡೇಟ್ ಅನ್ನು ಸರ್ಕಾರ ನೀಡಿದೆ.
AIIMS ನವದೆಹಲಿ, PGIMER ಚಂಡೀಗಢ, JIPMER ಪಾಂಡಿಚೇರಿಯಂತಹ ಕೇಂದ್ರ ಸರ್ಕಾರಿ ಆಸ್ಪತ್ರೆಗಳು ಮತ್ತು ಸಂಸ್ಥೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಉಡುಗೆ ಮತ್ತು ಶುಶ್ರೂಷಾ ಭತ್ಯೆಯನ್ನು 25% ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಿಸಿದೆ.
ಬಿಹಾರದ ರಾಜ್ಯ ನೌಕರರಿಗೆ ದೀಪಾವಳಿಯ ಮೊದಲು ಡಿಯರ್ನೆಸ್ ಭತ್ಯೆ((Dearness Allowance) ಹೆಚ್ಚಿಸುವ ಕುರಿತು ಮಾತುಕತೆ ನಡೆದಿದೆ. ಶೀಘ್ರದಲ್ಲೇ ನೌಕರರಿಗೆ ದೀಪಾವಳಿ ಉಡುಗೊರೆಗಳನ್ನು ನೀಡುವುದಾಗಿ ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.
7 ನೇ ವೇತನ ಆಯೋಗ: ಉತ್ತರ ರೈಲ್ವೆ, ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು 2019ರ ಸೆಪ್ಟೆಂಬರ್ 17, 18 ಮತ್ತು 19 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಏಳನೇ ವೇತನ ಆಯೋಗದ ಶಿಫಾರಸುಗಳು ಸರ್ಕಾರಿ ಮತ್ತು ಅನುದಾನಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿನ ಬೋಧಕರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸೇರಿದ ಇತರ ಸಿಬ್ಬಂದಿಗಳಿಗೂ ಅನ್ವಯವಾಗಬೇಕು ಎಂಬ ಪ್ರಸ್ತಾಪಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮಂಗಳವಾರ ಅನುಮೋದನೆ ನೀಡಿದೆ.
ಕೇಂದ್ರ ಸರ್ಕಾರವು ತನ್ನ ಎಲ್ಲಾ ಬಿಎಸ್ಎನ್ಎಲ್ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಡಿಸೆಂಬರ್ 13ರಂದು ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.
ಏಳನೇ ವೇತನ ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ಶಿಕ್ಷಕರು ಮತ್ತು ಅದೇ ದರ್ಜೆಯ ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳ ನೌಕರರ ವೇತನವನ್ನು ಪರಿಷ್ಕರಣೆ ಮಾಡಲಾಗಿದೆ
7 ವೇತನ ಆಯೋಗದ ಶಿಫಾರಸಿನ ಅನ್ವಯ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕೇವಲ ಒಡಿಶಾದಲ್ಲಿ ಮಾತ್ರವಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಕೂಡ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.