Rohit Sharma: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರನಾಗಿ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಆಗಸ್ಟ್ 18, 2008 ರಂದು, ವಿರಾಟ್ ಕೊಹ್ಲಿ ಶ್ರೀಲಂಕಾದಲ್ಲಿ ಏಕದಿನ ಸರಣಿಯ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದರು.
BCCI Stuns Pakistan with Decision: ಬಿಸಿಸಿಐ ಪಾಕಿಸ್ತಾನಕ್ಕೆ ಸತತ ಶಾಕ್ ನೀಡುತ್ತಿದೆ. ಮುಂದಿನ ವರ್ಷ ಪಾಕಿಸ್ತಾನದ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಭಾರತ ವಿರುದ್ಧ ಐಸಿಸಿಯ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಭಾರತ ತಂಡವನ್ನು ತಮ್ಮ ದೇಶಕ್ಕೆ ಕರೆತರುವ ಪಾಕಿಸ್ತಾನದ ಪ್ರಯತ್ನಗಳನ್ನು ಬಿಸಿಸಿಐ ಒಪ್ಪಲಿಲ್ಲ.
ಭಾನುವಾರ ಬೆಂಗಳೂರಿನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟಿ 20 ಅಂತರರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಬ್ಯೂರನ್ ಹೆಂಡ್ರಿಕ್ಸ್ ಅವರೊಂದಿಗೆ ವಾಗ್ವಾದ ವಿಚಾರವಾಗಿ ಐಸಿಸಿ ಅವರಿಗೆ ಅವಗುಣ ಅಂಕವನ್ನು ನೀಡಿದೆ.
ಭಾರತ ತಂಡದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಎಂ.ಎಸ್.ಧೋನಿ ಹುಟ್ಟುಹಬ್ಬಕ್ಕೆ ಇನ್ನು ಒಂದು ದಿನ ಬಾಕಿ ಇದೆ. ಆದರೆ ಇಂತಹ ದಂತಕಥೆ ಆಟಗಾರನ ಬಗ್ಗೆ ಐಸಿಸಿ ವಿಶೇಷ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.
ಐದು ದಿನಗಳ ಅಂತರದ ನಂತರ ಭಾರತೀಯ ಕ್ರಿಕೆಟ್ ತಂಡವು ಶನಿವಾರದಂದು ಅಫಘಾನಿಸ್ತಾನ ತಂಡದ ವಿರುದ್ಧ ದಿ ರೋಸ್ ಬೌಲ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ಮೂಲಕ ತನ್ನ ಸೆಮಿಫೈನಲ್ ಕನಸನ್ನು ಸುಲಭ ಮಾಡುವತ್ತ ಗಮನ ಹರಿಸಿದೆ.
ಮಹೇಂದ್ರ ಸಿಂಗ್ ಧೋನಿ ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು, ಅದರಲ್ಲೂ ಅವರ ಕೀಪಿಂಗ್ ವಿಷಯ ಬಂದಾಗಲಂತೂ ಯಾರೂ ಕೂಡ ಅವರ ಸರಿಸಮನಾಗಿ ನಿಲ್ಲಲಾರರು.ಇದಕ್ಕೆ ಪೂರಕ ಎನ್ನುವಂತೆ ಈಗ ಐಸಿಸಿ ಕೂಡ ಟ್ವೀಟ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.