Session: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಈ ಅಧಿವೇಶನದ ಸ್ಪೀಕರ್ ಯು ಟಿ ಖಾದರ್ ರವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದ್ದಾರೆ.
Gruha Lakshmi: ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ.ಎರಡು ತಿಂಗಳಿನಿಂದ ಖಾತೆ ಸೇರದೆ ಉಳಿದಿರುವರುವ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಲಿರುವ ದಿನ ಯಾವುದು ಎನ್ನುವ ಸುಳಿವನ್ನು ನೀಡಿದ್ದಾರೆ.
Pushya Nakshatra: ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಲು ಆಯ್ಕೆ ಮಾಡಿಕೊಂಡಿರುವ ದಿನ ಮತ್ತು ಸಮಯ ಅತ್ಯಂತ ಶುಭಕರವಾಗಿದೆ. ಪ್ರಧಾನಿ ಮೋದಿ ಮೇ 14 ಮಂಗಳವಾರ ಬೆಳಗ್ಗೆ 11.40ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗಂಗಾ ಸಪ್ತಮಿ ಇರುವುದರಿಂದ ಈ ಬಾರಿ ವಿಶೇಷವಾಗಿದೆ.
Deepak Thimmayya joins Congress: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
Geetha shivarajkumar: ಈ ಹಿಂದೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರ ಎದುರು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ..
Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ.ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಬೆಳಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಸೌಜನ್ಯದ ಭೇಟಿಯಾಗಿ ಬಹುಹೊತ್ತು ಚರ್ಚೆ ನಡೆಸಿದರು.
CM Siddaramaiah: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
Dr. G. Parameshwar Spoke About Police Discipline: ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಲಾಟಿ ಏಟು ತಿನ್ನಬೇಕೋ? ಗುಂಡು ಹಾರಿಸಿಕೊಳ್ಳಬೇಕೋ ಅಥವಾ ಶಾಂತಿಯಿಂದ ರಾಜ್ಯ ನಡೆಸಬೇಕೋ ಎಂದು ಜನರೇ ತೀರ್ಮಾನ ಮಾಡಲಿ ಎಂದರು.
Karnataka Cabinet List: ರಾಜಭವನದಲ್ಲಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಮಾಡಲಾಯಿತ್ತು. ನೂತನ ಸಚಿವರ ಆಯ್ಕೆ ಕುರಿತು ಹುಬ್ಬಳ್ಳಿಯಲ್ಲಿ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ.
State President Of JDS Party: ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೊಡ್ ಗಳು ಉಳ್ಳ ಈ ಕೂಪನ್ ಗಳೇ ಕಾರಣ ಎಂದರು.
Former CM HD Kumaraswamy: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
Randeep Surjewala : ಕಾಂಗ್ರೆಸ್ ಪಕ್ಷದ ಸದಸ್ಯರಾದಂತಹ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್ ನ ಭರವಸೆಗಳನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಕುರುನಾಡಿನ ಮೂಲೆ ಮೂಲೆಯಲ್ಲಿ ಇಂದು ಕಾಂಗ್ರೆಸ್ ಹವಾ ಜೋರಾಗಿದೆ! ಎಲ್ಲಿ ನೋಡಿದರೂ ಕೈ ಬಾವುಟವೇ ರಾರಾಜಿಸುತ್ತಿದೆ. ಸಿದ್ದು, ಡಿಕೆಶಿ, ಖರ್ಗೆ ನಾಯಕತ್ವಕ್ಕೆ ಜೈಕಾರ ಕೇಳಿ ಬರುತ್ತಿದೆ. ಆಡಳಿತ ಪಕ್ಷಕ್ಕೆ ಸಡ್ಡು ಹೊಡೆದು ಗೆಲುವಿನ ನಗೆ ಚೆಲ್ಲಿದ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.. ಸಂಸತ್ ಒಳಗೂ, ಹೊರಗೂ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ. ಕಪ್ಪು ಬಟ್ಟೆ ಧರಿಸಿ ʻಕೈʼ ನಾಯಕರು ಹೋರಾಟ ಮಾಡಿದ್ದಾರೆ.. ಇದೇ ವೇಳೆ ಎಐಸಿಸಿ ಅಧ್ಯಕ್ಷ ಖರ್ಗೆ ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.