20 government schools closed: ಇಂಗ್ಲಿಷ್ ಮೇಲಿನ ಅಕ್ಕರೆ, ಕಾನ್ವೆಂಟ್ ವ್ಯಾಮೋಹ ಹಾಗೂ ಸಾರಿಗೆ ತೊಂದರೆಯಿಂದ ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಬರೋಬ್ಬರಿ 20 ಸರ್ಕಾರಿ ಶಾಲೆಗಳು ಚಾಮರಾಜನಗರ ಜಿಲ್ಲೆಯಲ್ಲಿ ಬಂದ್ ಆಗಿದೆ, ಈ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ.
Karnataka Assembly Election Result : ರಾಜ್ಯದಲ್ಲಿ ಚುನಾವಣೆ ಅಬ್ಬರ ಮುಗಿದಿದೆ. ಇನ್ನು ಫಲಿತಾಂಶ ಒಂದೇ ಬಾಕಿ ಇದೆ. ವಿಧಾನ ಸಭಾ ಕೇತ್ರದ ಅಭ್ಯರ್ಥಿಗಳು ಮಾತ್ರವಲ್ಲದೇ ರಾಜಕೀಯ ನಾಯಕರು ಫಲಿತಾಂಶ ನೀರಿಕ್ಷೆಯಲ್ಲಿದ್ದಾರೆ.ಅಭ್ಯರ್ಥಿಗಳು ತಳಮಳಿಸುತ್ತಿದ್ದರೇ ಅವರ ಅಭಿಮಾನಿಗಳು ಮಾತ್ರ ಗೆಲುವಿನ ರಣೋತ್ಸಾಹದಲ್ಲಿ ಬಾಜಿ ಕಟ್ಟಲು ಆಹ್ವಾನ ಕೊಡುತ್ತಿದ್ದಾರೆ.
Modi visits Bandipur: ಏ.9 ರಂದು ಬಂಡೀಪುರಕ್ಕೆ ಬರಲಿರುವ ವಿಶೇಷ ಹೆಲಿಕಾಪ್ಟರ್ ಮೂಲಕ ನರೇಂದ್ರ ಮೋದಿ ಬರಲಿದ್ಧಾರೆ. ಯಾವುದೇ ಅಹಿತಕರ ಹಾಗೂ ಭದ್ರತಾ ಲೋಪ ಉಂಟಾಗದ ರೀತಿ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಸ್ಥಳ ಪರಿಶೀಲನೆ ನಡೆಸಲಾಯಿತು
ನಗರದ ಗೋಪಾಲಪುರ ಗ್ರಾಮದ ಮಹಾದೇವಪ್ಪ ಎಂಬವರು ತಮ್ಮ ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆಯಲ್ಲಿ ಏಕಾಏಕಿ ಆನೆಯೊಂದು ಮೇಲೆರಗಿದೆ. ಆನೆಯಿಂದ ಜೀವ ಉಳಿಸಿಕೊಳ್ಳುವ ಬರದಲ್ಲಿ ರೈತನ ಎರಡೂ ಕಾಳುಗಳು ಮುರಿದಿವೆ ಎಂದು ವರದಿ ಆಗಿದೆ.
Viral Video: ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಎಂಬ ಗ್ರಾಮದಲ್ಲಿ ಮಂಗಳವಾರ (ನವೆಂಬರ್ 29) ದಂದು ರೈತರ ಜಮೀನಿನಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು ಆ ಭಾಗದ ಜನರನ್ನು ಆತಂಕಕ್ಕೆ ಒಳಪಡಿಸಿವೆ. ಹುಲಿ ಓಡಾಟ, ಪೇರಿ ಕೀಳುವ ದೃಶ್ಯಗಳನ್ನು ರೈತರು ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿದ್ದು ವೀಡಿಯೋ ವೈರಲ್ ಆಗಿದೆ.
ಪ್ರಸಾದ ವಿತರಣೆಗೂ ಮುನ್ನ ಪ್ರಸಾದವನ್ನು ಆರೋಗ್ಯ ಇಲಾಖೆಯ ಸುರಕ್ಷತಾ ತಂಡದಿಂದ ಪರೀಕ್ಷೆಗೆ ಒಳಪಡಿಸಿ ಪ್ರಸಾದವು ಯೋಗ್ಯವಾಗಿರುವ ಬಗ್ಗೆ ದೃಢೀಕರಣ ಪಡೆದುಕೊಳ್ಳಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.