Kalki Fight Scenes: ಎಲ್ಲರೂ ಕಲ್ಕಿ ಅವರ ಆಕ್ಷನ್ ಸೀಕ್ವೆನ್ಸ್ಗಳ ಬಗ್ಗೆ ಮಾತನಾಡುತ್ತಿದ್ದಾರೆ.. ಆದರೆ ಆ ಭರ್ಜರಿ ಆಕ್ಷನ್ ದೃಶ್ಯಗಳನ್ನು ವಿನ್ಯಾಸಗೊಳಿಸಿದವರು ಯಾರು ಎಂದು ನಿಮಗೆ ಗೊತ್ತೇ?..
kamal haasan predicts: ಶೀಘ್ರದಲ್ಲೇ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮನೆಗೆ ಪುಟ್ಟ ಅತಿಥಿಯೊಬ್ಬರು ಆಗಮಿಸಲಿದ್ದಾರೆ. ಈ ದಿನಗಳಲ್ಲಿ ನಟಿ ತನ್ನ ಗರ್ಭಧಾರಣೆಯ ಸುಖವನ್ನು ಆನಂದಿಸುತ್ತಿದ್ದಾರೆ. ಇದಲ್ಲದೆ, ಅವರು ತಮ್ಮ ಮುಂಬರುವ ಚಿತ್ರ 'ಕಲ್ಕಿ 2898 AD' ಗಾಗಿ ಸುದ್ದಿಯಲ್ಲಿದ್ದಾರೆ.
Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಸರು ಗೊತ್ತಿಲ್ಲದ ಸಿನಿಮಾ ಪ್ರೇಮಿಗಳಿಲ್ಲ. ಈ ಬ್ಯೂಟಿ ಸಿನಿರಂಗಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಸ್ಟಾರ್ ನಾಯಕಿಯಾಗಿ ಗುರುತಿಸಿಕೊಂಡವರು..
Bollywood Star Actress: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಬಾಲಿವುಡ್ನ ಮೋಸ್ಟ್ ಬ್ಯೂಟಿಫುಲ್ ಜೋಡಿ ಎಂದು ಹೆಸರುವಾಸಿಯಾಗಿದ್ದಾರೆ. ಅವರು ಆಗಾಗ್ಗೆ ತಮ್ಮ ಕೆಲವು ವಿಷಯಗಳನ್ನು ಮಾಧ್ಯಮದೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.. ಇದೀಗ ನಟಿ ತನ್ನ ಮೊದಲ ಕ್ರಶ್ ಯಾರೆಂದು ಬಹಿರಂಗಪಡಿಸಿದ್ದಾರೆ.
Deepika Padukone Education: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಸದ್ಯ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.. ನಟಿ ಶೀಘ್ರದಲ್ಲೇ ತಾಯಿಯಾದ್ದಾರೆ.. ಇದೇ ವೇಳೆ ಇವರ ಶಿಕ್ಷಣದ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
ಯಾವುದೇ ಕಾರ್ಯಕ್ರಮವಿರಲಿ ಬಾಲಿವುಡ್ ಬೆಡಗಿ, ಕನ್ನಡತಿ ದೀಪಿಕಾ ಪಡುಕೋಣೆ ಯಾವುದೇ ಕಾರ್ಯಕ್ರಮವಿರಲಿ ಸ್ಟೈಲಿಶ್ ಆಗಿ ರೆಡಿಯಾಗುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಇದೀಗ ನಟಿ ಬಿಳಿ ಸೀರೆಯಲ್ಲಿ ಮಿಂಚುತ್ತಿದ್ದು, ಆ ಪೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Kamal Hasan : ಕಳೆದ ವಾರ ಡಿಎಂಕೆ ಸಂಸದೆ ಕನಿಮೊಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದದ ಹಿನ್ನಲೆಯಲ್ಲಿ ತನ್ನ ಕೆಲಸಕ್ಕೆಮ ರಾಜೀನಾಮೆ ನೀಡಿದ ಬಸ್ ಚಾಲಕಿಗೆ ನಟ ಕಮಲ್ ಹಾಸನ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಎನ್ಸಿಬಿ ಕಚೇರಿಗೆ ತಲುಪಿರುವ ದೀಪಿಕಾ ಪಡುಕೋಣೆ ಅಧಿಕಾರಿಗಳೊಂದಿಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ. ಕರಿಷ್ಮಾ ಮತ್ತು ದೀಪಿಕಾ ಈಗಾಗಲೇ ಕಾರ್ಯತಂತ್ರ ರೂಪಿಸುವ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ ಬಂದಿದ್ದಾರೆ ಎಂದು ಎನ್ಸಿಬಿ ಮೂಲಗಳು ತಿಳಿಸಿವೆ. ವಿಚಾರಣೆಯ ವೇಳೆ ದೀಪಿಕಾ ಮೊದಲು ಡ್ರಗ್ಸ್ ತೆಗೆದುಕೊಂಡಿರುವುದನ್ನು ನಿರಾಕರಿಸಿದ್ದಾರೆ.
NCB ವಿಚಾರಣೆಯ ವೇಳೆ Deepika Padukone ವ್ಯವಸ್ಥಾಪಕಿ ಕರೀಷ್ಮಾ WhatsApp ಗ್ರೂಪ್ ಕುರಿತು ಉಲ್ಲೇಖ ಮಾಡಿದ್ದು, ಈ ಗ್ರೂಪ್ ಹೆಸರು ಜಯಾ, ಕರೀಷ್ಮಾ ಹಾಗೂ ದೀಪಿಕಾ ಆಗಿತ್ತು ಹಾಗೂ ಆ ಗ್ರೂಪ್ ಗೆ ದೀಪಿಕಾ ಅಡ್ಮಿನ್ ಆಗಿದ್ದರು. ಅಷ್ಟೇ ಅಲ್ಲ ಈ ಗ್ರೂಪ್ ನಲ್ಲಿ ಹೆಚ್ಚಾಗಿ ಮಾದಕ ಪದಾರ್ಥಗಳ ಕುರಿತು ಚರ್ಚೆ ನಡೆಸಲಾಗುತ್ತಿತ್ತು ಎಂಬ ಸತ್ಯವನ್ನು ಬಹಿರಂಗಗೊಳಿಸಿದ್ದಾರೆ.
ಸ್ವಿಟ್ಜರ್ಲೆಂಡ್ನ ಬಾಸೆಲ್ನಲ್ಲಿ ನಡೆದ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆಲ್ಲುವ ಮೂಲಕ ಬ್ಯಾಡ್ಮಿಂಟನ್ ಏಸ್ ಪಿವಿ ಸಿಂಧು ದೇಶದ ಕೀರ್ತಿ ಪತಾಕೆ ಹಾರಿಸಿದರು. ಆ ಮೂಲಕ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ದೇಶದ ಮೊದಲ ಶಟ್ಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
2018ರಲ್ಲಿ ಜನತೆ ಅತಿ ಹೆಚ್ಚು ಸರ್ಚ್ ಮಾಡಿದ ಭಾರತದ ಸೆಲೆಬ್ರಿಟಿಗಳ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದೆ. ಬಾಲಿವುಡ್ ಸೆಲೆಬ್ರಿಟಿಗಳಾದ ಸಲ್ಮಾನ್ ಖಾನ್, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್ ಅವರನ್ನೆಲ್ಲಾ ಹಿಂದಿಕ್ಕಿ ಈ ನಟಿ ಟಾಪ್ ಸ್ಥಾನ ಪಡೆದಿದ್ದಾರೆ. ಅವರೇ ಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್...
ಬಾಲಿವುಡ್ ಖ್ಯಾತ ತಾರೆಯರಾದ ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರು ಬುಧವಾರ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಸಿಂಧಿ ಶೈಲಿಯ ಮದುಮಕ್ಕಳಾಗಿ ಮಿಂಚಿದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.