Pavitra Punia: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ನಂತರ ಹಲವರು ಸ್ಪರ್ಧಿಗಳ ಜೀವನ ಬದಲಾದ ಅದೆಷ್ಟೋ ಉದಾಹರಣೆಗಳಿವೆ, ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ನಂತರ ಸ್ಪರ್ಧಿಗಳು ಸಕ್ಸಸ್ ಆಗುತ್ತಾರೆ. ಆದರೆ, ಈ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಪಡೆದಿದ್ದ ಈ ನಟಿ, ಕಾರ್ಯಕ್ರಮದಿಂದ ನಿರ್ಗಮಿಸಿದ ನಂತರ ಸಾಕಷ್ಟು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗಿ ಬಂತು.
Bigg Boss contestant: ಇಂಡಸ್ಟ್ರಿಯ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾಸ್ಟಿಂಗ್ ಕೌಚ್ ಸಾಮಾನ್ಯ ಎನ್ನುವಂತಾಗಿದೆ.. ಅದರಂತೆ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಹೊಸದಾಗಿ ಹೇಳಲು ಏನೂ ಇಲ್ಲ.. ಏಕೆಂದರೆ ಹಲವಾರು ಸೆಲೆಬ್ರಿಟಿಗಳು ಈ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.