Mohammed Shami and Saniya Mirza in dubai: ಇದೀಗ ಈ ಇಬ್ಬರು ಮದುವೆ ಆಗುತ್ತಾರೆ ಅನ್ನೋ ಗಾಸಿಪ್ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಇಬ್ಬರ ಫೋಟೋಗಳನ್ನ Edit ಮಾಡಿಕೊಂಡು ಕ್ರಿಸ್ಮಸ್ ಹಬ್ಬಕ್ಕೆ ಸಿಹಿಸುದ್ದಿ ಅಂತ ವೈರಲ್ ಮಾಡಲಾಗುತ್ತಿದೆ. ಕೆಲವು ಅಭಿಮಾನಿಗಳು ಈ ಫೋಟೋಗಳನ್ನು ನೋಡಿ ನಿಜವೆಂದು ತಿಳಿದುಕೊಂಡಿದ್ದಾರೆ.
Mohammed Shami: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಗುಜರಾತ್ ಟೈಟಾನ್ಸ್ ಶಾಕ್ ನೀಡಿದಂತಿದೆ. ಐಪಿಎಲ್ 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಶಮಿ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂಬ ವದಂತಿಗಳು ದಟ್ಟವಾಗಿವೆ. ಗಾಯದ ಸಮಸ್ಯೆಯಿಂದ ಶಮಿ ಒಂದು ವರ್ಷದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ಈ ನಿರ್ಧಾರ ಕೈಗೊಂಡಿದೆ.
Mohammed Shami apologizes to BCCI: ಟೀಂ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್ ಫೈನಲ್ ನಂತರ ತಂಡದಿಂದ ದೂರ ಉಳಿದಿದ್ದಾರೆ. ಈಗ ಶಸ್ತ್ರಚಿಕಿತ್ಸೆಯ ನಂತರ ಅವರು ಮತ್ತೆ ಫಿಟ್ನೆಸ್ ಪಡೆದಿದ್ದಾರೆ. ಆದರೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ಶಮಿ ಸ್ಥಾನ ಪಡೆದಿರಲಿಲ್ಲ.
Mohammed Shami: ಈ ವರ್ಷದ ಆರಂಭದಲ್ಲಿ ಮೊಹಮ್ಮದ್ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೀಗ ಅವರು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ...
MOHAMMED SHAMI COMEBACK: 2023 ವಿಶ್ವಕಪ್ನಲ್ಲಿ ತನ್ನ ಬೌಲಿಂಗ್ನಿಂದ ಎದುರಾಳಿಗಳ ಬೆವರಿಳಿಸಿದ್ದ ಮೊಹಮ್ಮದ್ ಶಮಿ, ಪಂದ್ಯದ ವೇಲೆ ಆದ ಗಾಯಕ್ಕೆ ತುತ್ತಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಇಷ್ಟು ದಿನ ವಿಶ್ರಾಂತಿ ಪಡೆದಿದ್ದರು.
Jasprit Bumrah: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ನಿಂದ ದೂರ ಉಳಿಯಲಿದ್ದಾರೆ. ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಬೂಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
Mohammed Shami: ಮೊಹಮ್ಮದ್ ಶಮಿ 2023ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು. ಅಂದಿನಿಂದ ಅವರು ಗಾಯದಿಂದಾಗಿ ಮೈದಾನದಿಂದ ಹೊರಗುಳಿದಿದ್ದರು. ಇದೀಗ ಶಮಿ ಅವರೇ ಕ್ರಿಕೆಟ್ಗೆ ವಾಪಸಾದ ಕುರಿತು ಅಭಿಮಾನಿಗಳೊಂದಿಗೆ ದೊಡ್ಡ ಅಪ್ಡೇಟ್ ಹಂಚಿಕೊಂಡಿದ್ದಾರೆ.
Mohammed Shami met his daughter: ಟೀಂ ಇಂಡಿಯಾ ಸ್ಟಾರ್ ಆಟಗಾರ ಮೊಹಮ್ಮದ್ ಶಮಿಗೆ ಇಡೀ ಜಗತ್ತು ಸೆಲ್ಯೂಟ್ ಮಾಡುತ್ತದೆ.. ಆದರೆ ಅವರ ವಿರುದ್ಧ ಹಗಲು ರಾತ್ರಿ ವಿಷವನ್ನು ಉಗುಳುವವರು ಇದ್ದಾರೆ.. ಆ ಪಟ್ಟಿಯಲ್ಲಿ ಅವರ ಪತ್ನಿ ಹಸೀನ್ ಜಹಾನ್ ಸಹ ಇದ್ದಾರೆ..
Team India Star Bowler: ವಿಶ್ವಕಪ್ನಲ್ಲಿ ಟೀಮ್ ಭಾರತೀಯ ಕ್ರಿಕೆಟ್ ತಂಡವನ್ನು (ಟೀಮ್ ಇಂಡಿಯಾ) ಪ್ರಮುಖ ಪಾತ್ರ ವಹಿಸಿದ ಮೊಹಮ್ಮದ ಶಮಿ ಸಾಕಷ್ಟು ಕಷ್ಟದ ದಿನಗಳನ್ನು ಎದುರಿಸಿ ಈ ಮಟ್ಟಕ್ಕೆ ಬಂದಿದ್ದಾರೆ..
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನ ಎರಡು ಇನಿಂಗ್ಸ್ ನಲ್ಲಿ ಭರ್ಜರಿ ಶತಕಗಳಿಸಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಈಗ ಮೊಹಮ್ಮದ್ ಶಮಿ ಅವರ ಕ್ಲಾಸ್ ಬೌಲಿಂಗ್ ಪ್ರದರ್ಶನದ ಹಿಂದಿನ ಕಾರಣವನ್ನು ಬಹಿರಂಗ ಪಡಿಸಿದ್ದಾರೆ.
ಸೌತಾಂಪ್ಟನ್ ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಆಫ್ಘಾನಿಸ್ತಾನದ ವಿರುದ್ಧ ನಡೆದ ವಿಶ್ವಕಪ್ ಟೂರ್ನಿಯ ಏಕದಿನ ಪಂದ್ಯದಲ್ಲಿ ಭಾರತ ತಂಡವು 11 ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ. ಕೊನೆಯ ಓವರ್ ವರೆಗೆ ಕುತೂಹಲ ಕೆರಳಿಸಿದ್ದ, ಈ ಪಂದ್ಯಕ್ಕೆ ಭಾರತ ತಂಡದ ಬೌಲರ್ ಗಳು ಗೆಲುವನ್ನು ತಂಡದ ಕಡೆ ವಾಲುವಂತೆ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.