Rishabh pant: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ಅವರು ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ದಾಖಲೆ ಬರೆದಿದ್ದಾರೆ. ಬಾರಿ ಮೊತ್ತಕ್ಕೆ ಸೇಲ್ ಆಗುವ ಮೂಲಕ ಸದ್ಯ ಪಂತ್ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.
Rishab Pant: ಐಪಿಎಲ್ 2025 ರ ಮೆಗಾ ಹರಾಜಿಗಾಗಿ ಫ್ರಾಂಚೈಸಿಗಳು ತಮ್ಮ ಧಾರಣ ಪಟ್ಟಿಯನ್ನು ಸಲ್ಲಿಸಲು ಇನ್ನು ಕೆಲವೇ ಗಂಟೆಗಳಿವೆ. ಐಪಿಎಲ್ ಆಡಳಿತ ಮಂಡಳಿಯು ಅಕ್ಟೋಬರ್ 31 ರೊಳಗೆ ತಮ್ಮ ಧಾರಣ ಪಟ್ಟಿಯನ್ನು ಸಲ್ಲಿಸುವಂತೆ 10 ಫ್ರಾಂಚೈಸಿಗಳಿಗೆ ಸೂಚಿಸಿದೆ. ಇದಲ್ಲದೆ, ಅದೇ ದಿನ (ಅಕ್ಟೋಬರ್ 31 (ಗುರುವಾರ)) ಸಂಜೆ 5 ರಿಂದ, ಐಪಿಎಲ್, ಸ್ಟಾರ್ ಸ್ಪೋರ್ಟ್ಸ್, ಜಿಯೋಸಿನಿಮಾ... ಅಧಿಕೃತ ಪ್ರಸಾರಕರು ಧಾರಣ ಪಟ್ಟಿಗಳನ್ನು ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.
Team India star cricketer career: ದೇಶ-ವಿದೇಶಗಳಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ಸ್ಟಾರ್ ಕ್ರಿಕೆಟಿಗನ ವೃತ್ತಿಜೀವನ ಅಪಾಯದಲ್ಲಿದೆ.. ಹಾಗಾದ್ರೆ ಯಾರು ಆ ಆಟಗಾರ ಎಂದು ಇಲ್ಲಿ ತಿಳಿಯೋಣ..
ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಂಗಳವಾರ ನಡೆದ ಅರ್ಹತಾ ಸುತ್ತಿನಲ್ಲಿ 89.34 ಮೀ ಪ್ರಯತ್ನದಿಂದ ಫೈನಲ್ ಗೆ ಎಂಟ್ರಿಕೊಟ್ಟಿದ್ದಾರೆ.ಆ ಮೂಲಕ ಅವರು ಗುರುವಾರ ನಡೆಯಲಿರುವ ಪುರುಷರ ಜಾವೆಲಿನ್ ಥ್ರೋ ಫೈನಲ್ನಲ್ಲಿ ನೀರಜ್ ಒಲಿಂಪಿಕ್ಸ್ನಲ್ಲಿ ಸತತ ಎರಡನೇ ಚಿನ್ನಕ್ಕಾಗಿ ಬಿಡ್ ಮಾಡಲಿದ್ದಾರೆ.
Rishabh Pant: ಖ್ಯಾತ ಕ್ರಿಕೆಟರ್ ರಿಷಬ್ ಪಂತ್ ಹೆಸರು ಈ ಹಿಂದೆ ಊರ್ವಶಿ ರೌಟೇಲಾ ಅವರೊಂದಿಗೆ ತಳಕು ಹಾಕಿಕೊಂಡಿತ್ತು.. ಆದರೆ ಪಂತ್ ಬೇರೋಬ್ಬ ಹಾಟ್ ಸುಂದರಿಗೆ ಮನಸೋತಿದ್ದಾರೆ.. ಹಾಗಾದ್ರೆ ರಿಷಬ್ ಪಂತ್ ಗರ್ಲ್ ಫ್ರೆಂಡ್ ಯಾರು?
ಕ್ರಿಕೆಟ್ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಡುವಾಗ ಶಿಖರ್ ಧವನ್ ಅವರ ಹೆಬ್ಬರಳಿಗೆ ಚೆಂಡು ಅಪ್ಪಳಿಸಿ, ಮೂಳೆ ಮುರಿದಿದೆ ಎಂದು ವೈದ್ಯರು ಮಂಗಳವಾರ ದೃಢೀಕರಿಸಿದ್ದು, ಮೂರು ವಾರಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ಎಂ.ಎಸ್ ಧೋನಿ ನಾಯಕತ್ವವನ್ನು ಕಳಚಿರಬಹುದು ಆದರೆ ಇಂದಿಗೂ ಕೂಡ ಕೊಹ್ಲಿಯಂತ ಆಟಗಾರರಿಗೆ ಹಿಡಿದು ಎಲ್ಲರಿಗೂ ಅವರು ಮಾದರಿ. ಕೇವಲ ವಿಕೆಟ್ ಕೀಪರ್ ಆಗಿ ಅಲ್ಲದೆ ನಾಯಕನಾಗಿ ಕೂಡ ಅವರ ಪ್ರಭಾವ ತಂಡದ ಮೇಲೆ ಸಾಕಷ್ಟು ಇದೆ.
ನ್ಯೂಜಿಲೆಂಡ್ ವಿರುದ್ದ ಟ್ವೆಂಟಿ ಕಕ್ರಿಕೆಟ್ ಸರಣಿಗೂ ಮುನ್ನ ರಿಷಬ್ ಪಂತ್ ಸ್ವಿಚ್ ಹಿಟ್ ನ್ನು ನೆಟ್ ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಂಗ್ಲೆಂಡ್ ವಿರುದ್ದದ ಐದನೇ ಟೆಸ್ಟ್ ಪಂದ್ಯದಲ್ಲಿ ಪ್ರಾರಂಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತಕ್ಕೆ ಈಗ ಕನ್ನಡಿಗ ಕೆಎಲ್ ರಾಹುಲ್ (142) ಹಾಗೂ ರಿಷಬ್ ಪಂತ್ ಅವರ ಅಜೇಯ (101) ನೆರವಿನಿಂದ ಭಾರತದ ಗೆಲುವಿಗೆ ಬಲ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.