Cricket Records: ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು. ಅದ್ಭುತ ಆಟದ ಮೂಲಕ ರನ್ ಗಳ ಸುರಿಮಳೆ ಸುರಿಸುತ್ತಿದ್ದಾರೆ. ಹೀಗಾಗಿ ಅವರನ್ನು ರನ್ ಮಿಷನ್ ಎಂದು ಕರೆಯಲಾಗುತ್ತದೆ.. ಆದರೆ ಪ್ರಸ್ತುತ ಇನ್ನೊಬ್ಬ ಆಟಗಾರ ರನ್ ಮಿಷನ್ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಸತತ ಶತಕಗಳ ದಾಖಲೆ ಬರೆದ ಆ ಆಟಗಾರ ಯಾರು?
double century in Single Test Match: ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಸಿಡಿಸಿದ ವಿಶ್ವದ 8 ಬ್ಯಾಟ್ಸ್ಮನ್ಗಳಿದ್ದಾರೆ. ಅವರಲ್ಲಿ ಒಬ್ಬ ಭಾರತೀಯ ಆಟಗಾರ. ಆದರೆ, ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಲ್ಲ.. ರನ್ ಮಿಷನ್ ವಿರಾಟ್ ಕೊಹ್ಲಿ ಅಲ್ಲ. ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಕೂಡ ಅಲ್ಲ. ಹಾಗಾದ್ರೆ ಬೇರೆ ಯಾರು?
manu bhaker: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಎರಡು ಕಂಚಿನ ಪದಕಗಳನ್ನು ಗೆದ್ದುತಂದ ಮನು ಭಾಕರ್ ತಮ್ಮ ಇತ್ತೀಚೆಗೆನ ಸಂದರ್ಶನವೊಂದರಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗರ ಹೆಸರನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರೊಂದಿಗೆ ಟೈಮ್ ಕಳೆಯಲು ಬಯಸುತ್ತೇನೆಂದೂ ಹೇಳಿದ್ದಾರೆ..
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪ್ರತಿಭೆಯನ್ನು ಜಗತ್ತಿಗೆ ತಲುಪಿಸುವಲ್ಲಿ ಅಣ್ಣ ಅಜಿತ್ ಅವರ ಕೊಡುಗೆ ಎಂತಹದ್ದು ಎಂದು ಯಾರಿಂದಲೂ ಮರೆಯಲಾಗದು. ಅಜಿತ್ ತೆಂಡೂಲ್ಕರ್ ಅವರು ಸಚಿನ್ ಅವರ ಪ್ರತಿಭೆಯನ್ನು ಮೊದಲು ಗುರುತಿಸಿ ತರಬೇತಿಗಾಗಿ ರಮಾಕಾಂತ್ ಅಚ್ರೇಕರ್ ಅವರ ಬಳಿಗೆ ಕರೆದೊಯ್ದರು.
sara tendulkar Photos: ಕ್ರಿಕೆಟ್ ದೇವರು ಸಚಿನ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟೀವ್.. ಆಗ್ಗಾಗ್ಗೆ ಹೊಚ್ಚ ಹೊಸ ಸ್ಟೈಲ್ನಲ್ಲಿನ ಪೋಟೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ..
ಈಗ ಭಾರತದ ಬಹುನಿರೀಕ್ಷಿತ ಚಂದ್ರಯಾನ 2 ಯೋಜನೆ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 'ಇಸ್ರೋ ಕೇವಲ ಚಂದ್ರನ ಮೇಲೆ ಅಷ್ಟೇ ಅಲ್ಲ ದೂರದ ಗೆಲಾಕ್ಸಿಗಳವರೆಗೆ ತಲುಪಲಿದೆ' ಎಂದು ಹೇಳಿದ್ದಾರೆ.
'ಅವರ ಪ್ರತಿಭೆ ಮತ್ತು ಸಾಮರ್ಥ್ಯ, ಪ್ರತಿಭೆ ಮತ್ತು ಕೌಶಲ್ಯವೇ ನನ್ನ ಎಸೆತಗಳಲ್ಲಿ ಅವರಿಗೆ ಮೂರು ಸಿಕ್ಸರ್ ಗಳನ್ನು ಹೊಡೆಯಲು ಸಾಧ್ಯವಾಯಿತು. ಹೀಗೆ ಸಚಿನ್ ಬಗ್ಗೆ ಹೇಳಿದ್ದು ಬೇರೆಯಾರು ಅಲ್ಲ, ಪಾಕ್ ಸ್ಪಿನ್ ದಿಗ್ಗಜ ಅಬ್ದುಲ್ ಖಾದಿರ್.
ಭಾನುವಾರ ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಆಶಸ್ ಟೆಸ್ಟ್ ನಲ್ಲಿ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್ ಅಜೇಯ ಶತಕ ಗಳಿಸಿದ್ದರಿಂದಾಗಿ ಆಸ್ಟ್ರೇಲಿಯಾದ ವಿರುದ್ಧ ರೋಚಕ ಗೆಲುವನ್ನು ಸಾಧಿಸಿತ್ತು.
ಆಧುನಿಕ ಕ್ರಿಕೆಟ್ ಯುಗದ ತಾಲಿಸ್ಮನ್ ಎಂದು ಪರಿಗಣಿಸಲ್ಪಟ್ಟಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪದ ಕ್ರಿಕೆಟ್ ನಲ್ಲಿ ಸತತವಾಗಿ ರನ್ ಗಳಿಸುತ್ತಿದ್ದಾರೆ.ಇನ್ನೊಂದೆಡೆ ಅವರು ಸಚಿನ್ ತೆಂಡೂಲ್ಕರ್ ಅವರ ಏಕದಿನ ದಾಖಲೆಯನ್ನು ಅತಿ ಶೀಘ್ರದಲ್ಲಿಯೇ ಮೀರಿಸಲು ಸಜ್ಜಾಗಿದ್ದಾರೆ.
ಕೇವಲ ಒಂದೇ ದಶಕದ ಅವಧಿಯಲ್ಲಿ 20,000 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ರನ್ ಗಳಿಸಿ ನೂತನ ದಾಖಲೆ ಮಾಡಿರುವ ವಿರಾಟ್ ಕೊಹ್ಲಿ, ಈಗ ಸೋಶಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿಯೂ ಕೂಡ ಅಗ್ರಸ್ತಾನ ಪಡೆದಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೊನೆಗೂ ಐಸಿಸಿ ಹಾಲ್ ಆಫ್ ಫೇಮ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಈ ಸ್ಥಾನ ಪಡೆದ ಆರನೇ ಭಾರತೀಯ ಕ್ರಿಕೆಟ್ ಆಟಗಾರ ಎನ್ನುವ ಖ್ಯಾತಿ ಪಡೆದರು.ಸಚಿನ್ ಜೊತೆಗೆ ಈ ಸ್ಥಾನ ಪಡೆದ ಆಟಗಾರರೆಂದರೆ ದಕ್ಷಿಣ ಆಫ್ರಿಕಾದ ವೇಗದ ದಂತಕಥೆ ಅಲನ್ ಡೊನಾಲ್ಡ್ ಮತ್ತು ಎರಡು ಬಾರಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟಿಗಾರ್ತಿ ಕ್ಯಾಥರಿನ್ ಫಿಟ್ಜ್ಪ್ಯಾಟ್ರಿಕ್.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ 1969 ರಲ್ಲಿನ ಫೋಟೋ ಎಂದು ಅವರ ವಿಶೇಷ ಸಹಾಯಕ ಸಚಿನ್ ತೆಂಡೂಲ್ಕರ್ ಫೋಟೋ ಪೋಸ್ಟ್ ಮಾಡುವ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಗೆ ಒಳಗಾಗಿದ್ದಾರೆ.
ವಿರಾಟ್ ಕೊಹ್ಲಿ ಈಗ ಮುಟ್ಟಿದ್ದೆಲ್ಲವೂ ದಾಖಲೆ ಎನ್ನುವಂತಾಗಿದೆ. ಕಳೆದ ಪಂದ್ಯದಲ್ಲಿ ಅತಿ ವೇಗವಾಗಿ ಏಕದಿನ ಕ್ರಿಕೆಟ್ ನಲ್ಲಿ 11 ಸಾವಿರ ರನ್ ಗಳಿಸಿ ಸಾಧನೆ ಮಾಡಿದ್ದ ಕೊಹ್ಲಿ ಈಗ ಮತ್ತೊಂದು ನೂತನ ದಾಖಲೆ ಮಾಡುವ ಹೊಸ್ತಿಲಲ್ಲಿ ಇದ್ದಾರೆ.
ಭಾರತದ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಇಂಗ್ಲೆಂಡ್ ನಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಈ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.ಗುರುವಾರದಂದು ಇಂಗ್ಲೆಂಡಿನ ವೇಲ್ಸ್ ನಲ್ಲಿ ವಿಶ್ವಕಪ್ ಟೂರ್ನಿ ಪ್ರಾರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.