HD Kumaraswamy Slams Congress Govt: ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿದ್ದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಯಾರದ್ದೋ ಯಾರಿಗೋ ದಾನ ಮಾಡ್ತಾರೆ ಅನ್ನೋ ಗಾದೆ ಮಾತಿನಂತೆ ಈ ಸರ್ಕಾರದ ಕತೆಯಾಗಿದೆ. ಜನರಿಂದಲೇ ದುಡ್ಡು ವಸೂಲಿ ಮಾಡಿ ಜನರಿಗೆ ನೀಡಲು ಸಿದ್ದರಾಮಯ್ಯರ ಸರ್ಕಾರ ಮುಂದಾಗಿದೆ ಎಂದು ಕುಟುಕಿದರು.
BJP vs Congress: ಸಿಎಂ ಸಿದ್ದರಾಮಯ್ಯನವರು ಬಜೆಟ್ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಸಲ್ಲಬೇಕು ಎಂದು ಬಿಜೆಪಿ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
Lok Sabha Elections: ಲೋಕಸಭಾ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಾರೆ. ಹೀಗಾಗಿಯೇ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡುತ್ತಿದ್ದಾರೆ ಅಂತಾ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Lok sabha Election 2024: ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸದಿದ್ದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
Basavaraj Bommaiah : ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜಿವನ ದುಸ್ತರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
Basavaraj Bommaiah : ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯಿಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Basavaraj Bommai : ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಅಡಿ ಪಡಿತರ ಮೂಲಕ ಉಚಿತವಾಗಿ ನೀಡುತ್ತಿರುವ 5 ಕೆಜಿ ಅಕ್ಕಿಯಲ್ಲಿ ರಾಜ್ಯ ಸರ್ಕಾರ ಎರಡು ಕೆಜಿ ಕಡಿತ ಮಾಡಿ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲಿದೆ ಕಾಂಗ್ರೆಸ್ ಸರ್ಕಾರ ಇಂದಿನಿಂದ ಮನೆಯೊಡತಿಗೆ ʻಡಬಲ್ ಗ್ಯಾರಂಟಿ ಭಾಗ್ಯʼ ಸಂಜೆ 5 ಗಂಟೆಗೆ ಸಮ್ಮೇಳನ ಸಭಾಂಗಣದಲ್ಲಿ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ನೀಡಲಿರುವ ಸಿಎಂ
CM Siddaramaiah : ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ.
Small-Medium and Micro-Industries : ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
Fake News: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್ನ್ಯೂಸ್ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
Indira Canteen Scheme: ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
CM Siddaramaiah : ಮಹಿಳೆಯರು ಸಮಾಜದಲ್ಲಿ ಶೇ 50 ರಷ್ಟಿದ್ದಾರೆ,ಶತ ಶತಮಾನಗಳಿಂದ ಅವಕಾಶ ವಂಚಿತರಾಗಿದ್ದಾರೆ. 2014 ವರೆಗೆ ಮಹಿಳೆಯರು ಸಾಮಾಜಿಕ ಜೀವನದಲ್ಲಿ ಶೇ 30ರಷ್ಟು ಪಾಲುದರಿಕೆಯನ್ನ ಹೊಂದಿದ್ದರು. ಈಗ 24% ಇಳಿದಿದೆ, ಮೊಸಳೆ ಕಣ್ಣೀರು ಹಾಕುವ ಮನುವಾದಿಗಳು ಮಹಿಳೆಯರ ಶಕ್ತಿಕರಣ ಸಹಿಸಲ್ಲ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ.ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಬೆಳಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಸೌಜನ್ಯದ ಭೇಟಿಯಾಗಿ ಬಹುಹೊತ್ತು ಚರ್ಚೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.