ಭಾರತದ ಸ್ಟಾರ್ಟಪ್ ವಿಭಾಗದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದ ಬೆಂಗಳೂರು

ಸ್ಟಾರ್ಟಪ್ ನೀತಿಯನ್ನು ಹೊಂದಿರುವ ದೇಶದ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಬೆಂಗಳೂರು ಸ್ಟಾರ್ಟಪ್ ಹಬ್ ಆಗಿ ಬೆಳೆಯುವ ಮೂಲಕ ಮುಂಚೂಣಿಯಲ್ಲಿದೆ.

Written by - Chetana Devarmani | Last Updated : Aug 23, 2022, 04:04 PM IST
  • ದೇಶದಲ್ಲೇ ಮೊದಲ ಸ್ಥಾನ ಪಡೆದ ಬೆಂಗಳೂರು
  • ಭಾರತದ ಸ್ಟಾರ್ಟಪ್ ವಿಭಾಗದಲ್ಲಿ ಬೆಂಗಳೂರು ಮೊದಲ ಸ್ಥಾನ
ಭಾರತದ ಸ್ಟಾರ್ಟಪ್ ವಿಭಾಗದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದ ಬೆಂಗಳೂರು title=
ಸ್ಟಾರ್ಟಪ್

ಸ್ಟಾರ್ಟಪ್ ನೀತಿಯನ್ನು ಹೊಂದಿರುವ ದೇಶದ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಬೆಂಗಳೂರು ಸ್ಟಾರ್ಟಪ್ ಹಬ್ ಆಗಿ ಬೆಳೆಯುವ ಮೂಲಕ ಮುಂಚೂಣಿಯಲ್ಲಿದೆ. ಅತಿಹೆಚ್ಚು ಹಣದ ಒಳಹರಿವಿನಿಂದ ಬೆಂಗಳೂರು ದೇಶದಲ್ಲಿಯೇ ಮೊದಲ ಸ್ಥಾನ ಗಳಿಸಿದೆ. ಅನುಕ್ರಮವಾಗಿ ನವದೆಹಲಿ, ಮುಂಬೈ ಚೆನ್ನೈ ಮತ್ತು ಪುಣೆ  ಐದು ಸ್ಥಾನಗಳನ್ನು ಪಡೆದುಕೊಂಡಿದೆ. 

ಇದನ್ನೂ ಓದಿ: Viral Video: ಮಡಿಲಲ್ಲಿ ಮಗು ಹೊತ್ತು ಫುಡ್ ತಲುಪಿಸುವ Zomato ಡೆಲಿವರಿ ಏಜೆಂಟ್

 

 

ಈ ವಿಚಾರವನ್ನು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಂಚಿಕೊಂಡಿದ್ದು, ಸ್ಟಾರ್ಟಪ್ ನೀತಿಯನ್ನು ಹೊಂದಿರುವ ದೇಶದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ ಮತ್ತು ಇದರ ಪರಿಣಾಮವಾಗಿ ನಮ್ಮ ಸ್ಟಾರ್ಟಪ್ ಪರಿಸರ ವ್ಯವಸ್ಥೆಯು ಮಹತ್ತರವಾಗಿ ಬೆಳೆದಿದೆ. ನಮ್ಮ ಉದಯೋನ್ಮುಖ ಆರಂಭಿಕ ಸಂಸ್ಕೃತಿಯನ್ನು ಮತ್ತಷ್ಟು ಬೆಂಬಲಿಸಲು ಹೂಡಿಕೆ ಸ್ನೇಹಿ ವಾತಾವರಣವನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. 

ಬೆಂಗಳೂರು ಶೀಘ್ರದಲ್ಲೇ ಯುನಿಕಾರ್ನ್ ನ ಪ್ರತಿಮೆಯನ್ನು ಹೊಂದಲಿದೆ! StartupUru ಬೆಂಗಳೂರಿಗೆ ಮತ್ತೊಂದು ಸೂಕ್ತ ಗೌರವ! ಎಂದು ಬ್ರಾಂಡ್ ಸ್ಟಾಂಟರ್ಜಿ ತಜ್ಞರಾದ ಹರೀಶ್ ಬಿಜೂರ್ ಎಂದು ಹೇಳಿದ್ದಾರೆ. 

 

 

ಇದನ್ನೂ ಓದಿ: ಅಬ್ಬಬ್ಬಾ ..! ಇಷ್ಟೆತ್ತರದ ಬೇಲಿಯನ್ನು ಜಿಗಿದು ಹೋಗುವ ಆನೆ .! ಇಲ್ಲಿದೆ ವಿಡಿಯೋ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News