ಭಾರತದ ಸ್ಟಾರ್ಟಪ್ ವಿಭಾಗದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದ ಬೆಂಗಳೂರು
ಸ್ಟಾರ್ಟಪ್ ನೀತಿಯನ್ನು ಹೊಂದಿರುವ ದೇಶದ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಬೆಂಗಳೂರು ಸ್ಟಾರ್ಟಪ್ ಹಬ್ ಆಗಿ ಬೆಳೆಯುವ ಮೂಲಕ ಮುಂಚೂಣಿಯಲ್ಲಿದೆ.
ಸ್ಟಾರ್ಟಪ್ ನೀತಿಯನ್ನು ಹೊಂದಿರುವ ದೇಶದ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಬೆಂಗಳೂರು ಸ್ಟಾರ್ಟಪ್ ಹಬ್ ಆಗಿ ಬೆಳೆಯುವ ಮೂಲಕ ಮುಂಚೂಣಿಯಲ್ಲಿದೆ. ಅತಿಹೆಚ್ಚು ಹಣದ ಒಳಹರಿವಿನಿಂದ ಬೆಂಗಳೂರು ದೇಶದಲ್ಲಿಯೇ ಮೊದಲ ಸ್ಥಾನ ಗಳಿಸಿದೆ. ಅನುಕ್ರಮವಾಗಿ ನವದೆಹಲಿ, ಮುಂಬೈ ಚೆನ್ನೈ ಮತ್ತು ಪುಣೆ ಐದು ಸ್ಥಾನಗಳನ್ನು ಪಡೆದುಕೊಂಡಿದೆ.
ಇದನ್ನೂ ಓದಿ: Viral Video: ಮಡಿಲಲ್ಲಿ ಮಗು ಹೊತ್ತು ಫುಡ್ ತಲುಪಿಸುವ Zomato ಡೆಲಿವರಿ ಏಜೆಂಟ್
Koo App
Karnataka was one of the first states in the country to have a startup policy and as a result our startup ecosystem has grown tremendously. Our government is committed to provide a investment friendly atmosphere to further support our budding startup culture. @BJP4Karnataka @bsbommai @drashwathnarayan
- Dr. Murugesh R Nirani (@murugesh_nirani) 23 Aug 2022
- Harish Bijoor (@harishbijoor) 23 Aug 2022
ಅಬ್ಬಬ್ಬಾ ..! ಇಷ್ಟೆತ್ತರದ ಬೇಲಿಯನ್ನು ಜಿಗಿದು ಹೋಗುವ ಆನೆ .! ಇಲ್ಲಿದೆ ವಿಡಿಯೋ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.